Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೈಸೂರಿನ ಐಷಾರಾಮಿ ಬಂಗಲೆಯಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ದಂಧೆ ಜಾಲ ಬೇಧ

ಮೈಸೂರು: ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ ಎಂದು ಕಾನೂನು ಇದ್ದರೂ ಸಹ ಮೈಸೂರಿನಲ್ಲಿ ಹೇಯ ಕೃತ್ಯ ಮುಂದುವರೆದಿದೆ. ಹೌದು, ಮೆಲ್ಲಹಳ್ಳಿ ಬಳಿಯ ಹುನಗನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಐಷಾರಾಮಿ ಬಂಗಲೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಪತ್ತೆ ಮಾಡಲಾಗಿದೆ.