Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೊಪ್ಪಳ: ಬಿಸಿಯೂಟದಲ್ಲಿ ಹುಳ ಪತ್ತೆ ಪ್ರಕರಣ; ಅಕ್ಷರ ದಾಸೋಹ ಇಲಾಖೆಯ ಮೂವರು ಅಧಿಕಾರಿಗಳು ಅಮಾನತು!

ಕೊಪ್ಪಳ: ಜಿಲ್ಲೆಯ ಕೆಲ ಶಾಲೆಗಳ ಬಿಸಿಯೂಟದಲ್ಲಿ ಹುಳಗಳು ಪತ್ತೆಯಾಗಿದ್ದ ಸಂಬಂಧ ಅಕ್ಷರ ದಾಸೋಹ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಶಿಕ್ಷಣ ಇಲಾಖೆ (Department Of Education) ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಅಕ್ಷರ ದಾಸೋಹ

ಕರ್ನಾಟಕ

ಫ್ರೂಟ್ ಜಾಮ್ ಬಾಟಲಿಯಲ್ಲಿ ಹುಳುಗಳ ದರ್ಶನ; ಗ್ರಾಹಕರು ಕಕ್ಕಾಬಿಕ್ಕಿ!

ಚಿಕ್ಕಬಳ್ಳಾಪುರ: ಗ್ರಾಹಕರೊಬ್ಬರು ಬೇಕರಿಯೊಂದರಲ್ಲಿ (Bakery) ಖರೀದಿಸಿದ್ದ ಫ್ರೂಟ್‌ ಜಾಮ್‌ ಬಾಟಲ್‌ನಲ್ಲಿ ಹುಳಗಳು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ನಂದಿ ಗ್ರಾಮದಲ್ಲಿ ನಡೆದಿದೆ. ನಂದಿ ಗ್ರಾಮದ ಶಾಂತಕುಮಾರ್ ಎಂಬವರು ಗ್ರಾಮದ ಬೇಕರಿಯೊಂದರಲ್ಲಿ ಬಾಟಲಿ ಜಾಮ್‌ (Bottle

ಕರ್ನಾಟಕ

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ವದಂತಿ: ರಾಜ್ಯದ 13 ಜಿಲ್ಲೆಗಳಲ್ಲಿ ಮಾದರಿ ಸಂಗ್ರಹ; ಖಾಸಗಿ ಲ್ಯಾಬ್ ಪರೀಕ್ಷೆಗೆ ಸರ್ಕಾರದ ಆದೇಶ!

ಬೆಂಗಳೂರು: ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ (Social Media) ನಿರ್ದಿಷ್ಟ ಬ್ರ್ಯಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ ‘ಜೀನೋಟಾಕ್ಸಿಕ್’ ಕೂಡಿದೆ ಎಂಬ ವೀಡಿಯೋ ಹರಿದಾಡಿತ್ತು. ಸಹಜವಾಗಿ ಇದು ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ (Carcinogenicity) ಅಂಶಗಳಿವೆ

ಕರ್ನಾಟಕ

ಮೊಟ್ಟೆ ಬಗ್ಗೆ ಆತಂಕ ಬೇಡ, ಇದು ಆರೋಗ್ಯಕರ: ಕ್ಯಾನ್ಸರ್ ಕಾರಕ ವದಂತಿಗೆ ಸಚಿವ ದಿನೇಶ್ ಗುಂಡೂರಾವ್ ಬ್ರೇಕ್!

ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಯಾರು ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆ

ದೇಶ - ವಿದೇಶ

ಹೈದರಾಬಾದ್: ಕರ್ರಿ ಪಪ್ಸ್‌ನಲ್ಲಿ ಹಾವು ಪತ್ತೆ

ಹೈದರಾಬಾದ್: ಬೇಕರಿಯಿಂದ ಖರೀದಿಸಿದ್ದ ಕರ್ರಿ ಪಪ್ಸ್‌ನಲ್ಲಿ ಹಾವು ಪತ್ತೆಯಾಗಿರುವ ಘಟನೆ ತೆಲಂಗಾಣದ ಮೆಹಬೂಬ್ ನಗರದಲ್ಲಿ ನಡೆದಿದೆ. ಶ್ರೀಶೈಲ ಎಂಬ ಮಹಿಳೆ ಜಡ್ಚರ್ಲಾ ಪುರಸಭೆಯಲ್ಲಿರುವ ಅಯ್ಯಂಗಾರ್ ಬೇಕರಿಯಿಂದ ಎಗ್ ಪಪ್ಸ್ ಹಾಗೂ ಕರ‍್ರಿ ಪಪ್ಸ್ ಖರೀದಿಸಿದ್ದರು. ಅಲ್ಲಿಂದ

ಕರ್ನಾಟಕ

ಚಾಕೋಲೆಟ್‌ಗಳಲ್ಲಿ ಆಲ್ಕೋಹಾಲ್: ಆಹಾರ ಸುರಕ್ಷತೆ ಇಲಾಖೆ ಮಾದರಿಗಳನ್ನು ಸಂಗ್ರಹಿಸಲು ಆರಂಭ

ಬೆಂಗಳೂರು: ವಿದೇಶದಿಂದ ಆಮದು ಮಾಡಿಕೊಳ್ಳಲಾದ ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಚಾಕೋಲೆಟ್ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದೆ. ಹೌದು, ಆಮದು ಮಾಡಿಕೊಂಡ ಚಾಕೊಲೇಟ್‌ಗಳಲ್ಲಿ ಆಲ್ಕೋಹಾಲ್

ದೇಶ - ವಿದೇಶ

ಹಾವ್ಮೋರ್ ಐಸ್ ಕ್ರೀಂ ಕೋನ್‌ನಲ್ಲಿ ಹಲ್ಲಿಯ ಭಾಗ ಪತ್ತೆ: ಅಂಗಡಿಗೆ ಬೀಗ ಹಾಕಿದ ಅಧಿಕಾರಿಗಳು

ಅಹ್ಮದಾಬಾದ್‌: ಕಳೆದ ವರ್ಷ ಮಹಾರಾಷ್ಟ್ರದ ಮುಂಬೈನಲ್ಲಿ ವ್ಯಕ್ತಿಯೊಬ್ಬರಿಗೆ ಐಸ್‌ಕ್ರೀಂನಲ್ಲಿ ಮನುಷ್ಯನ ಬೆರಳೊಂದು ಸಿಕ್ಕಿ ಬೆಚ್ಚಿ ಬೀಳುವಂತೆ ಮಾಡಿತ್ತು. ತನಿಖೆಯ ಬಳಿಕ ಇದು ಐಸ್‌ಕ್ರೀಂ ಕಾರ್ಖಾನೆಯ ಕಾರ್ಮಿಕನ ಬೆರಳು ಎಂಬುದು ತಿಳಿದು ಬಂದಿತ್ತು. ಈ ಘಟನೆ

ದೇಶ - ವಿದೇಶ

ಬಾಯಿಗೆ ರುಚಿ, ದೇಹಕ್ಕೆ ವಿಷ – ಇನ್‌ಸ್ಟಂಟ್‌ ನೂಡಲ್‌ ಬಗ್ಗೆ ನಿಮಗೆ ಗೊತ್ತಾಗಬೇಕಾದ ಸತ್ಯ

ನವದೆಹಲಿ: ಸಮಯದ ಅಭಾವ ಇರುವಾಗ ಹೊಟ್ಟೆಯ ಗಲಾಟೆಯನ್ನು ತಣಿಸುವುದು ಕಷ್ಟದ ಕೆಲಸ ಎನಿಸುತ್ತದೆ. ಅದರಲ್ಲೂ ಹೊರಗಿನ ಆಹಾರ ಬೇಡ, ಮನೆಯದ್ದೇ ಇರಲಿ ಎನ್ನುವವರಿಗೆ ಹೊಟ್ಟೆ ತಾಳ ಹಾಕುವಾಗ ಬೇಯಿಸಿ ಕೊಳ್ಳುವುದಕ್ಕೆ ಸಮಯ ಇಲ್ಲದಿದ್ದರೆ ಅವಸ್ಥೆಯೇ

ದೇಶ - ವಿದೇಶ

ಅಡುಗೆಗೆ ನಾನ್‌ಸ್ಟಿಕ್ ಬಳಸುತ್ತೀರಾ? ನಿಮ್ಮ ಆಹಾರದಲ್ಲಿ ಮೈಕ್ರೋಪ್ಲಾಸ್ಟಿಕ್ ಇರಬಹುದು

ಸುಲಭ ಅಡುಗೆ, ಸುಲಭ ಶುಚಿಗೊಳಿಸುವಿಕೆ ಮತ್ತು ನಯವಾದ, ಆಧುನಿಕ ವಿನ್ಯಾಸಗಳಿಂದಾಗಿ ಹೆಚ್ಚಿನವರು ನಾನ್‌ಸ್ಟಿಕ್ ಪಾತ್ರೆಗಳ ಮೊರೆ ಹೋಗುತ್ತಿದ್ದಾರೆ. ಆದರೆ ಈ ವಸ್ತುಗಳ ನಯವಾದ ಮೇಲ್ಮೈಯ ಕೆಳಗೆ ಅಪಾಯವಿದೆ ಎಂಬುದನ್ನು ಹಲವರು ಅರಿತಿಲ್ಲ. ಇದೀಗ ಹೊಸ

ಕರ್ನಾಟಕ

ಮದುವೆ ಊಟದಲ್ಲಿ ವಿಷಬಾಧೆ: ಮಲ್ಲಿಹಳ್ಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚಿತ್ರದುರ್ಗ : ದುವೆಯಲ್ಲಿ ಊಟ ಮಾಡಿದ್ದ 100ಕ್ಕೂ ಅಧಿಕ ಜನರಿಗೆ ವಾಂತಿ ಬೇಧಿ ಉಂಟಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ಮದುವೆ ಊಟ ಮಾಡಿದ್ದವರಿಗೆ ವಾಂತಿ ಬೇಧಿ ಆಗಿದೆ. ಗ್ರಾಮದಲ್ಲಿ