Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಹೋಟೆಲ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: ಪ್ರತ್ಯೇಕ ಆ್ಯಪ್‌ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ!

ಮಂಗಳೂರು :ರಾಜ್ಯ ಸರ್ಕಾರವು ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯ ಮರುಬಳಕೆಯನ್ನು ತಡೆಯಲು ಹೊಸ ಯೋಜನೆ ರೂಪಿಸುತ್ತಿದೆ.ಈ ಯೋಜನೆಯು ಮುಂದಿನ ಮೂರು ತಿಂಗಳಲ್ಲಿ ಜಾರಿಗೆ ಬರಲಿದೆ.ಮಂಗಳೂರು, ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ಸೇರಿದಂತೆ

ದೇಶ - ವಿದೇಶ

ಹಾಸ್ಟೆಲ್ ಊಟದಲ್ಲಿ ಹುಳುಗಳು ಪತ್ತೆ ಆರೋಪ: ಉಸ್ಮಾನಿಯಾ ವಿವಿ ವಿದ್ಯಾರ್ಥಿನಿಯರ ಆಕ್ರೋಶ!

ಹೈದರಾಬಾದ್: ಉಸ್ಮಾನಿಯಾ ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳಲ್ಲಿ ಅನೈರ್ಮಲ್ಯ ಆಹಾರ ನೀಡಲಾಗುತ್ತಿರುವುದನ್ನು ವಿರೋಧಿಸಿ, ವಿದ್ಯಾರ್ಥಿನಿಯರ ಗುಂಪೊಂದು ಸೋಮವಾರ, ನವೆಂಬರ್ 16 ರಂದು ಪ್ರತಿಭಟನೆ ನಡೆಸಿತು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಿರುವುದು

ಮಂಗಳೂರು

ಸುರತ್ಕಲ್ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತಾ ಇಲಾಖೆಯಿಂದ ದಿಢೀರ್ ತಪಾಸಣೆ.

ಮಂಗಳೂರು ಸುರತ್ಕಲ್ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತಾ ಇಲಾಖೆಯಿಂದ ಅನಿರೀಕ್ಷಿತ ದಾಳಿಆರೋಗ್ಯ ಸಚಿವರಾದ ಸನ್ಮಾನ್ಯ ಶ್ರೀ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಅನಿರೀಕ್ಷಿತ

ಕರ್ನಾಟಕ

ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಸಿಮ್ ಕಾರ್ಡ್ ಪತ್ತೆ ಆರೋಪ!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಸಿಮ್ ಕಾರ್ಡ್ ಪತ್ತೆಯಾಗಿದೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ನಂದಿನಿ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಚರ್ಚೆ ಶುರುವಾಗಿದೆ.ಕರ್ನಾಟಕದ ಜನಪ್ರಿಯ ಹಾಲು

ಮಂಗಳೂರು

ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ಆಹಾರದ ಗುಣಮಟ್ಟ ಪರಿಶೀಲನೆ: ಪ್ರಯೋಗಾಲಯಕ್ಕೆ ಮಾದರಿ ರವಾನೆ!

ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಆಹಾರ ಸುರಕ್ಷತಾ ಅಧಿಕಾರಿಗಳು ಮುಕ್ಕದಲ್ಲಿರುವ ಶ್ರೀನಿವಾಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾಂಟೀನ್ ಮತ್ತು ಹಾಸ್ಟೆಲ್ ಮೆಸ್ ಅಡುಗೆಮನೆಯಲ್ಲಿ ಹಠಾತ್ ತಪಾಸಣೆ ನಡೆಸಿದರು.ದಕ್ಷಿಣ

ಕರ್ನಾಟಕ

ವಾಟರ್ ಬಾಟಲ್‌ಗಳ ಗುಣಮಟ್ಟದ ಮೇಲೆ ಅನುಮಾನ: ರಾಜ್ಯಾದ್ಯಂತ ತಪಾಸಣೆಗೆ ಆದೇಶ!

ಬೆಂಗಳೂರು: ಹೋಟೆಲ್ ಆಯ್ತು, ಕ್ಲಬ್ ಆಯ್ತು, ಆಹಾರ ಪದಾರ್ಥ ಆಯ್ತು ಈಗ ವಾಟರ್ ಬಾಟಲ್ ಸರದಿ. ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ತಪಾಸಣೆಗೆ ಆರೋಗ್ಯ ಸಚಿವ ಯು.ಟಿ ಖಾದರ್ (UT Khader) ಸೂಚನೆ ನೀಡಿದ್ದಾರೆ. ಆಹಾರ

ಕರ್ನಾಟಕ

ಹಬ್ಬದ ಸ್ವೀಟ್ಸ್‌ಗೆ ಫುಡ್ ಇನ್ಸ್‌ಪೆಕ್ಟರ್ಸ್ ಬ್ರೇಕ್: ನೈರ್ಮಲ್ಯ ಗಾಳಿಗೆ ತೂರಿದ ಶಾಪ್‌ಗಳಿಗೆ ದಂಡದ ಬಿಸಿ!

ಬೆಂಗಳೂರು: ವಿಜಯದಶಮಿ ಹಬ್ಬದ ಸಿದ್ಧತೆಯ ನಡುವೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸ್ವೀಟ್ ಅಂಗಡಿಗಳಿಗೆ ಬಿಗ್ ಶಾಕ್ ನೀಡಿದೆ. ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ದಾಳಿ ಮುಂದುವರೆಸಿದ್ದು, ಗುಣಮಟ್ಟ ಮತ್ತು ನೈರ್ಮಲ್ಯವನ್ನು ಪರಿಶೀಲಿಸಲಾಗುತ್ತಿದೆ.

ಕರ್ನಾಟಕ

ನಂದಿನಿ ಮಿಲ್ಕ್ ಪೌಡರ್ ಸುರಕ್ಷಿತ: ಕಲಬೆರಕೆ ಆರೋಪ ತಳ್ಳಿಹಾಕಿದ FSSAI ಲ್ಯಾಬ್ ವರದಿ!

ಬೆಂಗಳೂರು: ನಂದಿನಿ ಮಿಲ್ಕ್ ಪೌಡರ್ (Milk Powder) ಕಲಬೆರಕೆ ಆಗಿದೆ ಎಂಬ ಆರೋಪದ ಬಳಿಕ ಇದೀಗ ಲ್ಯಾಬ್ ವರದಿ ಹೊರಬಂದಿದ್ದು, ಇದು ಸಂಪೂರ್ಣವಾಗಿ ಸುರಕ್ಷಿತ (ಸೇಫ್) ಎಂದು ತಿಳಿದುಬಂದಿದೆ. ಈ ಹಿಂದೆ ನಂದಿನಿ ಮಿಲ್ಕ್

ಕರ್ನಾಟಕ

ಕೃತಕ ಪನೀರ್ ಇನ್ಮುಂದೆ ‘ಅನಲಾಗ್ ಪನೀರ್’: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರದ ಗೆಜೆಟ್ ನೋಟಿಫಿಕೇಷನ್!

ಬೆಂಗಳೂರು: ಇನ್ಮುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಾಯಿಸಲು ಕೇಂದ್ರ ಸರ್ಕಾರ ನೋಟಿಫಿಕೇಷನ್ ಹೊರಡಿಸಿದೆ.ಹಾಲಿನಿಂದ ತಯಾರಾಗದ ಪಾಮ್ ಆಯಿಲ್, ಹಾಲಿನ ಪುಡಿಯಿಂದ ತಯಾರಾಗುವ ಪನೀರ್‌ಗೆ ಪನೀರ್ ಅಂತ ಕರೆಯುವಂತಿಲ್ಲ. ಬದಲಿಗೆ ಅನಲಾಗ್

ಕರ್ನಾಟಕ

ಬೆಂಗಳೂರು: ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ; ಅವಧಿ ಮೀರಿದ ವಸ್ತುಗಳ ವಶ!

ಬೆಂಗಳೂರು: ನಗರದ ವಿವಿಧೆಡೆ ಆಹಾರ ಮತ್ತು ದಿನಬಳಕೆ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಿಂಗರಾಜಪುರಂನಲ್ಲಿರುವ ಲಿಯೋ ಮಾರ್ಟ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ ಹಲವು ಮಳಿಗೆಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.