Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಕಲೇಶಪುರದಲ್ಲಿ ಹಂತಕ ಕಾಡಾನೆ ಸೆರೆ!

ಹಾಸನ: ಜು.13 ರಂದು ಸಕಲೇಶಪುರದ (Sakleshpur) ಮೂಗಲಿ ಗ್ರಾಮದ ಬಳಿ ಶೋಭ ಎಂಬ ಮಹಿಳೆಯನ್ನು ಬಲಿ ಪಡೆದಿದ್ದ ಕಾಡಾನೆ (Elephant) ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದೆ. ಸತತ ಮೂರು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಅರವಳಿಕೆ

ಅಪರಾಧ ಕರ್ನಾಟಕ

ವಿಷವಿಕ್ಕಿ ಚಿರತೆ ಹತ್ಯೆ: ಜಾನುವಾರು ಕಳೆದುಕೊಂಡಿದ್ದ ರೈತ ದೊರೆಸ್ವಾಮಿ ಬಂಧನ!

ಚಾಮರಾಜನಗರ: ವಿಷವಿಕ್ಕಿ ಚಿರತೆ ಹತ್ಯೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದೊರೆಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ತಾಲೂಕಿನ ಹೊಮ್ಮ-ಬಸವರಾಜಪುರ ಬಳಿ ಚಿರತೆ ಕಳೇಬರ ಪತ್ತೆಯಾಗಿತ್ತು. ದೊರೆಸ್ವಾಮಿಗೆ ಸೇರಿದ ನಾಯಿ, ಜಾನುವಾರುಗಳನ್ನು ಚಿರತೆ ಕೊಂದಿತ್ತು. ಪ್ರತೀಕಾರಕ್ಕಾಗಿ ವಿಷಪ್ರಶಾನ

ದೇಶ - ವಿದೇಶ

ತಾಯಿಯಿಂದ ಬೇರ್ಪಟ್ಟ 4 ಚಿರತೆ ಮರಿಗಳ ರಕ್ಷಣೆ!

ಬೆಂಗಳೂರು: ಪೀಪಲ್ ಫಾರ್ ಅನಿಮಲ್ಸ್ (ಪಿಎಫ್‌ಎ) ವನ್ಯಜೀವಿ ಆಸ್ಪತ್ರೆ ಮಂಗಳವಾರ ಬೆಂಗಳೂರಿನ ಹೊರವಲಯದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ನಾಲ್ಕು ಚಿರತೆ ಮರಿಗಳನ್ನು ರಕ್ಷಿಸಿದೆ. ಪಿಎಫ್‌ಎ ಪ್ರಕಾರ, ಅದರ ಸ್ವಯಂಸೇವಕರಿಗೆ ಇಂದು ಬೆಳಗ್ಗೆ ಚಿರತೆ ಮರಿಗಳು ಇರುವ ಬಗ್ಗೆ

ಕರ್ನಾಟಕ

ಚಿರತೆ ಬೋನಿಗೆ ಬಿದ್ದ ರೈತ: ಮೂರು ಗಂಟೆ ಹೈಡ್ರಾಮಾ!

ಚಾಮರಾಜನಗರ : ಚಾಮರಾಜನಗರದಲ್ಲಿ ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತನೊಬ್ಬ ಲಾಕ್ ಆಗಿರುವ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ

ಕರ್ನಾಟಕ

ಹಾವೇರಿಯಲ್ಲಿ ಆನೆ ಆತಂಕ: ಸೆರೆಹಿಡಿಯಲು ಅರಣ್ಯ ಇಲಾಖೆ ಹರಸಾಹಸ; ಶಾಲಾ ಆವರಣ ಹೊಕ್ಕ ಸಲಗನಿಂದ ತಪ್ಪಿದ ಅನಾಹುತ

ಹಾವೇರಿ: ಕಳೆದ 4 ದಿನಗಳಿಂದ ಓಡಾಡುತ್ತಿರುವ ಒಂಟಿ ಸಲಗ (Elephant) ಇಂದು ಬೆಳಗ್ಗೆ ಹಿರೇಕೆರೂರು (Hirekerur) ಪಟ್ಟಣದಲ್ಲಿ ಕಾಣಿಸಿಕೊಂಡಿದೆ. ಹಿರೇಕೆರೂರು ಪಟ್ಟಣದ ದುರ್ಗಾದೇವಿ ನಗರದ ಶಾಸಕರ ಮಾದರಿ ಶಾಲೆಯ ಗೇಟ್ ಮುರಿದು ಆನೆ ಒಳ ಪ್ರವೇಶಿಸಿದೆ.

ಕರ್ನಾಟಕ

ಬಾಳೆತೋಟದಲ್ಲಿ ಅಶಕ್ತಗೊಂಡಿದ್ದ ಹುಲಿಯ ರಕ್ಷಣೆ!

ಚಾಮರಾಜನಗರ : ನಿತ್ರಾಣಗೊಂಡ ಸ್ಥಿತಿಯಲ್ಲಿ ಬಾಳೆತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆ ಹಿಡಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲನಿ ಬಳಿ ನಡೆದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ

ಕರ್ನಾಟಕ

ಸೋಮವಾರಪೇಟೆಯಲ್ಲಿ ಮರಗಳ್ಳರ ಅಟ್ಟಹಾಸ: ಅರಣ್ಯಾಧಿಕಾರಿಗಳಿಂದ ಗುಂಡಿನ ದಾಳಿ, ಓರ್ವನ ಬಂಧನ!

ಮಡಿಕೇರಿ: ಸೋಮವಾರಪೇಟೆ ಮೀಸಲು ಅರಣ್ಯದಲ್ಲಿ ತೇಗ (Teak Tree) ಸೇರಿದಂತೆ ಬೆಲೆಬಾಳುವ ಮರಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವನನ್ನ ವಲಯ ಅರಣ್ಯಾಧಿಕಾರಿಗಳು (Forest officers) ಬಂಧಿಸುವ ಘಟನೆ ನಡೆದಿದೆ. ಅಲ್ಲದೇ ತಲೆ ಮರೆಸಿಕೊಂಡಿರುವ ಉಳಿದ ಐವರು ಆರೋಪಿಗಳ

ಕರ್ನಾಟಕ

ತಾಳಗುಂದ ಕೊಳೆತ ಸ್ಥಿತಿಯಲ್ಲಿ ಚಿರತೆ ಮೃತದೇಹ ಪತ್ತೆ

ಶಿವಮೊಗ್ಗ: ನಿನ್ನೆಯ ಭಾನುವಾರದಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹಳ್ಳಿಯ ವೀರಭದ್ರೇಶ್ವರ ದೇವಾಲಯದ ಬಳಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ತಾಳಗುಂದ ಗ್ರಾಮಸ್ಥರು ಶಿರಾಳಕೊಪ್ಪ ಆರ್ ಎಫ್ ಓ ಜಾವೆದ್ ಅವರಿಗೆ

ಕರ್ನಾಟಕ ಮನರಂಜನೆ

ವಿಷ್ಣುವರ್ಧನ್ ಸಮಾಧಿ ಮುಟ್ಟುಗೋಲು : ಅರಣ್ಯ ಅಧಿಕಾರಿಯ ಪತ್ರ ವೈರಲ್

ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಈ ಜಾಗದಲ್ಲಿ ಸ್ಮಾರಕ ನಿರ್ಮಾಣ ಆಗಬೇಕು ಎಂದು ವಿಷ್ಣುವರ್ಧನ್ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಡಿಸಿಗೆ ಅರಣ್ಯ

ಅಪರಾಧ ಕರ್ನಾಟಕ ದೇಶ - ವಿದೇಶ

ವಿದೇಶದಿಂದ ಬಂದವನ ಬ್ಯಾಗ್​ನಲ್ಲಿದ್ದವು ಹಾವು, ಸರೀಸೃಪಗಳು

ದೇವನಹಳ್ಳಿ: ಪ್ರಯಾಣಿಕನೋರ್ವ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಾಣಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ. ಪ್ರಯಾಣಿಕನೋರ್ವ ಇಂಡಿಗೋ