Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹುಲಿ ದಾಳಿಗೆ ಮತ್ತೊಬ್ಬ ಬಲಿ; ಸರಗೂರು ಬಳಿ ಹಸು ಮೇಯಿಸುತ್ತಿದ್ದ ನಿಂಗಯ್ಯ (65) ಸಾವು, ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ

ಮೈಸೂರು: ಹುಲಿ ದಾಳಿಗೆ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಕುರ್ಣೇಗಾಲ ಬಳಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ನಿಂಗಯ್ಯ(65) ಎಂದು ಗುರುತಿಸಲಾಗಿದೆ. ಕಾಡಂಚಿನ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ

ಅಪರಾಧ ಕರಾವಳಿ

ಸರಕಾರಿ ಜಾಗದಲ್ಲಿ ಮರ ಕಡಿದು ಸಾಗಿಸಲು ಯತ್ನ; ವಾಹನ ಸಹಿತ ಸೊತ್ತು ವಶಪಡಿಸಿಕೊಂಡ ಅರಣ್ಯ ಇಲಾಖೆ

ಬೆಳ್ತಂಗಡಿ: ಸವಣಾಲು ಗ್ರಾಮದ ಪಲ್ಲದಡಿಯಲ್ಲಿರುವ ಸರಕಾರಿ ಜಾಗದಿಂದ ಮರಗಳನ್ನು ಕಡಿದು ಮಾರಾಟದ ಉದ್ದೇಶ‌ದಿಂದ ಸಾಗಿಸುವ ಸಿದ್ಧತೆಯಲ್ಲಿದ್ದ ಸಂದರ್ಭ ವೇಣೂರು ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಮರಮಟ್ಟುಗಳು ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಕರ್ನಾಟಕ

ಆಗುಂಬೆ ಸಂಶೋಧನಾ ಕೇಂದ್ರಗಳ ಅಕ್ರಮ: ಅರಣ್ಯ ಇಲಾಖೆಯಿಂದ ವರದಿ ಸಲ್ಲಿಕೆ

ಕಾರ್ಕಳ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರ ಪ್ರದೇಶಗಳಲ್ಲಿ ಒಂದಾದ ಆಗುಂಬೆಯಲ್ಲಿರುವ ವನ್ಯಜೀವಿ ಸಂಬಂಧಿತ ಸಂಶೋಧನ ಕೇಂದ್ರಗಳ ವಿರುದ್ಧ ಕೇಳಿಬಂದಿದ್ದ ಆರೋಪಗಳ ಸಂಬಂಧ ಅರಣ್ಯ ಇಲಾಖೆಯ ಕಾರ್ಕಳ ಅಧಿಕಾರಿಗಳು ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ

ಕರ್ನಾಟಕ

ದಸರಾ ಆನೆಗಳ ಫೋಟೊ ಶೂಟ್: ‘ರೀಲ್ಸ್‌’ ಮಾಡುವ ಯುವತಿಯರಿಗೆ ನಿಯಮ ಇಲ್ಲವೇ? ಅರಣ್ಯ ಇಲಾಖೆಯ ನಡೆಯ ಬಗ್ಗೆ ಆಕ್ರೋಶ

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ (Mysore Dasara) ಹಬ್ಬಕ್ಕೆ ದಿನಗಣನೆ ಪ್ರಾರಂಭವಾಗಿದೆ. ಮೈಸೂರಿನಲ್ಲಿ ಆನೆಗಳಿಗೆ ಜಂಬೂಸವಾರಿಯ ತರಬೇತಿಯನ್ನೂ ನೀಡಲಾಗುತ್ತಿದೆ. ಇದೇ ವೇಳೆ ಅರಣ್ಯ ಇಲಾಖೆಯ ವಿರುದ್ದ ಗಂಭೀರ ಆರೋಪ ಕೇಳಿಬಂದಿದ್ದು, ರೀಲ್ಸ್‌

ಕರ್ನಾಟಕ

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ: ರಕ್ಷಣೆ ಮಾಡಿದ ಅರಣ್ಯ ಇಲಾಖೆ

ಬೆಳಕವಾಡಿ: ಸಮೀಪದ ಹಳದಾಸನಹಳ್ಳಿ ವ್ಯಾಪ್ತಿಯ ಕಾಳಿಹುಂಡಿ ರಸ್ತೆಯಲ್ಲಿರುವ ಕಬ್ಬಿನ ಗದ್ದೆವೊಂದರಲ್ಲಿ ಕಟಾವು ವೇಳೆ ಸೋಮವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಕಗ್ಗಲೀಪುರ ಗ್ರಾಮದ ರೈತ ವೃಷಬೇಂದ್ರ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಾರ್ಮಿಕರು ಕಬ್ಬು ಕಟಾವು

ಕರ್ನಾಟಕ

ತುಮಕೂರಿನಲ್ಲಿ 300 ಎಕರೆ ಅರಣ್ಯ ಭೂಮಿ ವಶಪಡಿಸಿಕೊಂಡ ಅರಣ್ಯ ಇಲಾಖೆ!

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಗುರುವಾರ ತುಮಕೂರು ಜಿಲ್ಲೆಯ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿಯನ್ನು ವಶಪಡಿಸಿಕೊಂಡಿದೆ. ಮುತ್ತುಗದಹಳ್ಳಿ ಅಂಬರಪುರದ ಸರ್ವೆ ಸಂಖ್ಯೆ 46 ರಲ್ಲಿ ವಶಪಡಿಸಿಕೊಂಡ ಭೂಮಿಯನ್ನು ಅರಣ್ಯ

kerala

ಇಡುಕ್ಕಿ: 9 ಅಡಿ ಆಳದ ಗುಂಡಿಯಲ್ಲಿ ಸಿಲುಕಿದ್ದ ಹುಲಿ-ನಾಯಿ, ಅರಣ್ಯ ಇಲಾಖೆಯ ಸಾಹಸಮಯ ರಕ್ಷಣೆ

ಇಡುಕ್ಕಿ: ತಮಿಳುನಾಡು ಗಡಿ ಸಮೀಪದ ಮೈಲಾಡುಂಪರೈ ಬಳಿ 9 ಅಡಿ ಆಳದ ಗುಂಡಿಯಲ್ಲಿ ಒಟ್ಟಿಗೆ ಸಿಲುಕಿಕೊಂಡಿದ್ದ ಹುಲಿ ಮತ್ತು ನಾಯಿಯನ್ನು ರಕ್ಷಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಬೆಳಿಗ್ಗೆ 7ಗಂಟೆಯ ಸುಮಾರಿಗೆ ಹುಲಿ ನಾಯಿಯನ್ನು

ದಕ್ಷಿಣ ಕನ್ನಡ

ಬೆಳ್ತಂಗಡಿ ಅರಣ್ಯ ಇಲಾಖೆ ಕಾರ್ಯಾಚರಣೆ: ಅಕ್ರಮವಾಗಿ ಮರಗಳನ್ನು ಕಡಿದ ಕಳ್ಳರ ವಿರುದ್ಧ ದಾಳಿ

ಬೆಳ್ತಂಗಡಿ : ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ಕಡಿದ ಕಳ್ಳರನ್ನು ಖಚಿತ ಮಾಹಿತಿ

ಕರ್ನಾಟಕ ದಕ್ಷಿಣ ಕನ್ನಡ

ಮೂಡಬಿದಿರೆ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ ಕಾರ್ಯ ಯಶಸ್ವಿಯಾಗಿ ಪೂರ್ಣ

ಮೂಡುಬಿದಿರೆ: ಮನೆಯೊಂದರ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಮೂಡಬಿದಿರೆ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಬಿದ್ದ ಚಿರತೆಯನ್ನು