Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಆನೆಗೆ ಡಿಕ್ಕಿ ಹೊಡೆದ ಸ್ಕೂಟಿ; ಶಿಕ್ಷಕಿಗೆ ಗಾಯ, ಆನೆಯ ದಂತ ಮೂರು ತುಂಡು!

ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ 23 ವರ್ಷದ ಶಾಲಾ ಶಿಕ್ಷಕಿಯೊಬ್ಬರು ಸ್ಕೂಟಿಯಲ್ಲಿದ್ದ ಕಾಡು ಆನೆಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ಉತ್ತರಾಖಂಡದ ಖತಿಮಾ ಪ್ರದೇಶದ ಬನ್ಬಾಸಾ ಮತ್ತು ಚಕರ್ಪುರ್ ನಡುವಿನ ದಟ್ಟ ಅರಣ್ಯ ಪ್ರದೇಶದಲ್ಲಿ

ಕರ್ನಾಟಕ

ನಾಳೆಯಿಂದ (ಮೇ 22) ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ಬಂದ್!

ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು ಆನೆಗಳ ನಡುವಿನ ಕಾದಾಟದ ಸಂದರ್ಭದಲ್ಲಿ ಪ್ರವಾಸಿ ಮಹಿಳೆಯೊಬ್ಬರು ಸಿಕ್ಕಿಹಾಕಿಕೊಂಡು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಪ್ರವಾಸಿಗ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆ (ಮೇ 22)ಯಿಂದ

ಕರ್ನಾಟಕ

ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ 10 ವರ್ಷದ ಬಾಲಕನ ಬಲಿ

ಚಾಮರಾಜನಗರ : ಪ್ರಸಿದ್ಧ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಸಮೀಪದ ನಾಗಮಲೆ ಹಾದಿಯಲ್ಲಿ ರವಿವಾರ ಬೆಳಗ್ಗೆ ಚಿರತೆಯೊಂದು ದಾಳಿ ನಡೆಸಿ 10 ವರ್ಷದ ಬಾಲಕನನ್ನು ಬಲಿಪಡೆದಿದೆ. ಬೆಂಗಳೂರು ಮೂಲದ ಹರ್ಷಿತ್ (10) ಮೃತಪಟ್ಟ ಬಾಲಕ. ಹನೂರು

ಕರ್ನಾಟಕ

ಚಿರತೆಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ವನ್ಯಜೀವಿ ಸಾವು, ಸವಾರನಿಗೆ ಗಂಭೀರ ಗಾಯ.

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿ ಕಡೆಗೆ ಬೈಕ್ ಸವಾರ ಚಲಿಸುತ್ತಿದ್ದಾಗ, ಮಂಡಗದ್ದೆ ಸಮೀಪದ ಅರಣ್ಯ ಭಾಗದಿಂದ ಚಿರತೆಯು ಹಠಾತ್ತನೆ ರಸ್ತೆ

ದೇಶ - ವಿದೇಶ

ಮತದಾನದ ನಡುವೆ ಆನೆಯ ವಾಕಿಂಗ್ ವಿಡಿಯೋ ವೈರಲ್: ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ಅನಾಹುತ

ಕೊಲ್ಕತ್ತಾ: ಇಂದು ಪಶ್ಚಿಮ ಬಂಗಾಳ (West Bengal) ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಜಾರ್ಗ್ರಾಮ್‌ನ ಮತಗಟ್ಟೆಯ ಬಳಿ ಇದ್ದಕ್ಕಿದ್ದಂತೆ ಆನೆಯೊಂದು ಮತಗಟ್ಟೆಗೆ ಬಂದಿತು. ಇದನ್ನು ನೋಡಿದ ಮತದಾರರು ಸ್ವಲ್ಪ ಆಘಾತಕ್ಕೊಳಗಾದರು. ಜಾರ್ಗ್ರಾಮ್‌ನ ಜಿಡುಸೋಲ್ ಪ್ರಾಥಮಿಕ

ಅಪರಾಧ

ಮಂಡ್ಯ: ಸಂತೇಬಾಚಹಳ್ಳಿ ವ್ಯಾಪ್ತಿಯಲ್ಲಿ 9 ನವಿಲುಗಳ ನಿಗೂಢ ಸಾವು; ಗ್ರಾಮಸ್ಥರಲ್ಲಿ ಆತಂಕ

ಸಂತೇಬಾಚಹಳ್ಳಿ (ಮಂಡ್ಯ ಜಿಲ್ಲೆ: ಸಮೀಪದ ಬೆಟ್ಟದಪುರ ಹಾಗೂ ಸೋಮೇನಹಳ್ಳಿ ಗಡಿ ಪ್ರದೇಶದಲ್ಲಿ 9 ನವಿಲುಗಳ ಕಳೇಬರಗಳು ಪತ್ತೆಯಾಗಿವೆ. ‘ಬೆಟ್ಟದಪುರ ಸರ್ವೇ ನಂಬರ್ 2ರ ಹಳ್ಳ ಹಾಗೂ ಬೇಲಿ ಸರಹದ್ದಿನಲ್ಲಿ 7 ನವಿಲುಗಳು ಹಾಗೂ ಸೋಮೇನಹಳ್ಳಿಯ

ದೇಶ - ವಿದೇಶ

ಶಾಸಕ ಬೃಜಬಿಹಾರಿ ಪಟೇರಿಯಾ ಮಗಳು ಪ್ರಿಯಾಂಕಾ ದರ್ಪ: ಬ್ಯಾಂಕ್ ಮುಂದೆ ಯುವಕನಿಗೆ ಮನಬಂದಂತೆ ಥಳಿತ!

ಸಾಗರ್ : ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ದೇವರಿ ಕ್ಷೇತ್ರದ ಬಿಜೆಪಿ ಶಾಸಕ ಬೃಜಬಿಹಾರಿ ಪಟೇರಿಯಾ ಅವರ ಪುತ್ರಿ ಪ್ರಿಯಾಂಕಾ ಪಟೇರಿಯಾ ವಿರುದ್ಧ ಹಲ್ಲೆಯ ಗಂಭೀರ ಆರೋಪ ಕೇಳಿಬಂದಿದೆ. ಯುವಕನೊಬ್ಬನ ಮೇಲೆ ಪ್ರಿಯಾಂಕಾ ಚಪ್ಪಲಿಯಿಂದ ಮನಬಂದಂತೆ

ದೇಶ - ವಿದೇಶ

ನೀರಿನಿಂದ ತುಂಬಿದ್ದ ಬಾವಿಗೆ ಬಿದ್ದ ಸಿಂಹ; ಅರಣ್ಯ ಇಲಾಖೆಯಿಂದ ಸಾಹಸಮಯ ರಕ್ಷಣೆ!

ಅಹಮದಾಬಾದ್: ಗುಜರಾತ್‌ನ ಉನಾ ತಾಲೂಕಿನ ತೋಟವೊಂದರ ಬಾವಿಯಲ್ಲಿ ಬಿದ್ದಿದ್ದ ಸಿಂಹವನ್ನು ರಕ್ಷಿಸಲಾಗಿದೆ. ನವಬಂದರ್‌ನ ಅರಣ್ಯ ಪ್ರದೇಶದ ಬಳಿ ಬೇಟೆಯನ್ನು ಹುಡುಕುತ್ತಿದ್ದ ಸಿಂಹವೊಂದು (Lion video) ಆಕಸ್ಮಿಕವಾಗಿ ನೀರಿನಿಂದ ತುಂಬಿದ ತೆರೆದ ಬಾವಿಗೆ ಬಿದ್ದಿದೆ. ಈ

ಕರ್ನಾಟಕ

30 ಅಡಿ ಆಳದ ಪಾಳುಬಾವಿಗೆ ಬಿದ್ದ ಕಾಡಾನೆ; 8 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ರಕ್ಷಣೆ!

ಸುಳ್ಯ : ಪೆರಾಜೆ ಗ್ರಾಮದ ಕಲ್ಲಚರ್ಪ ಎಂಬಲ್ಲಿ ಪಾಳುಬಾವಿಗೆ ಬಿದ್ದು ಅಪಾಯಕ್ಕೆ ಸಿಲುಕಿದ್ದ ಒಂಟಿಸಲಗವೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುಮಾರು ಎಂಟು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ಬಳಿಕ ಯಶಸ್ವಿಯಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಆನೆಯು ಮತ್ತೆ

ಕರ್ನಾಟಕ

ಹೊಸಪೇಟೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಾಗಿ 3 ವರ್ಷದ ಗಂಡು ಚಿರತೆ ಸಾವು

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರ ಟೋಲ್ ಪ್ಲಾಜಾ ಬಳಿಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಂದಾಜು 3 ವರ್ಷದ ಗಂಡು ಚಿರತೆ ಸಾವನ್ನಪ್ಪಿದ್ದು, ಸಿಬ್ಬಂದಿ