Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಂಡಾನೆಯ ಕಳೇಬರ ಪತ್ತೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದ (ಬಿಆರ್‌ಟಿ) ಯಳಂದೂರು ಅರಣ್ಯ ವಲಯದ ಪುರಾಣಿ ಶಾಖೆ ವ್ಯಾಪ್ತಿಯ ಎರೆಕಟ್ಟೆ ಕೆರೆ ಸಮೀಪ ಗಂಡು ಆನೆಯೊಂದು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸುಮಾರು 30-35 ವರ್ಷ

ಕರ್ನಾಟಕ

ಗಡಿನಾಡಲ್ಲಿ ಹುಲಿ ಅಬ್ಬರಕ್ಕೆ ಬ್ರೇಕ್: ಕೊನೆಗೂ ಬೋನಿಗೆ ಬಿದ್ದ ವ್ಯಾಘ್ರ

ಚಾಮರಾಜನಗರ: ದಿನ ದಿಂದ ದಿನಕ್ಕೆ ಗಡಿ ನಾಡು ಚಾಮರಾಜನಗರದಲ್ಲಿ ಹುಲಿಯ ಉಪಟಳ ಹೆಚ್ಚಾಗಿದೆ. ಇದೀಗ ಮತ್ತೊಂದು ಹುಲಿ ದೇಪಾಪುರ ಗ್ರಾಮದ ಹೊರ ವಲಯದ ಬೋನಿಗೆ ಬಿದ್ದಿದೆ. ಇನ್ನು ಹುಲಿಯನ್ನು ನೋಡಲು ಕಿಕ್ಕಿರಿದು ಗ್ರಾಮಸ್ಥರು ಸೇರಿದ್ದಾರೆ. ಇನ್ನು

ಕರ್ನಾಟಕ

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ: ಬೋನಿಗೆ ಬಿದ್ದ ಹಿನ್ನೆಲೆ ನಿಟ್ಟುಸಿರು ಬಿಟ್ಟ ದೊಡ್ಡಬಳ್ಳಾಪುರ ಜನ

ಚಿಕ್ಕಬಳ್ಳಾಪುರ: ‌ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಡಿ.13ರ ಶನಿವಾರ ರಾತ್ರಿ ಬೋನಿನಲ್ಲಿ ಚಿರತೆ ಸೆರೆಯಾಗಿರುವುದು (Leopard Capture) ಕಂಡುಬಂದಿದ್ದು, ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ (Bengaluru Rural) ದೊಡ್ಡಬಳ್ಳಾಪುರ

ಕರ್ನಾಟಕ

ಹಾವೇರಿ ರೈತರಿಗೆ ನಿಟ್ಟುಸಿರು: ಒಂದು ತಿಂಗಳಿನಿಂದ ಕಾಡಿಸಿದ್ದ ಚಿರತೆ ಅರಣ್ಯ ಇಲಾಖೆ ಬೋನಿಗೆ ಬಿತ್ತು!

ಹಾವೇರಿ: ಕಳೆದ ಒಂದು ತಿಂಗಳಿನಿಂದ ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನ (Leopard) ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ (Forest Department) ಯಶಸ್ವಿಯಾಗಿದೆ. ಹಾವೇರಿ (Haveri) ಜಿಲ್ಲೆ ರಟ್ಟಿಹಳ್ಳಿ (Rattihalli) ತಾಲೂಕಿನ ಕಡೂರು ಗ್ರಾಮದ ಗುಡ್ಡದ ಸಮೀಪದ

ಕರ್ನಾಟಕ

ಕಾಳಿಂಗ ಸರ್ಪಗಳ ಸೆರೆಗೆ ವಿಶೇಷ ‘ಕಾರ್ಯಪಡೆ’ ರಚನೆ

ಚಿಕ್ಕಮಗಳೂರು : ಕಾಳಿಂಗ ಸರ್ಪಗಳ ಸೆರೆಗೆ ಕಾರ್ಯಪಡೆಯ ರಚಿಸಲು ತೀರ್ಮಾನಿಸಲಾಗಿದೆ. ಮಲೆನಾಡು ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಮನೆಗಳು, ತೋಟಗಳಲ್ಲಿ ಕಾಳಿಂಗ ಸರ್ಪಗಳು ಕಾಣಿಸಿಕೊಳ್ಳುತ್ತಿವೆ. ಕಾಳಿಂಗ ಸರ್ಪಗಳು ಹೆಚ್ಚಿರುವ ಪ್ರದೇಶದಲ್ಲಿ ಕಾರ್ಯಪಡೆ ರಚನೆ

ಕರ್ನಾಟಕ

3 ದಿನ ನಾಲೆಗೆ ಬಿದ್ದಿದ್ದ ಕಾಡಾನೆ ಯಶಸ್ವಿ ರಕ್ಷಣೆ

ಮಂಡ್ಯ: ಶಿವನಸಮುದ್ರ ಬಳಿಯ ನಾಲೆಗೆ ಬಿದ್ದು ಪ್ರಾಣಾಪಾಯದಿಂದ ಒದ್ದಾಡುತ್ತಿದ್ದ ಕಾಡಾನೆಯನ್ನು ರಕ್ಷಿಸುವಲ್ಲಿ ಕೊನೆಗೂ ಕರ್ನಾಟಕ ಅರಣ್ಯ ಇಲಾಖೆ ಯಶಸ್ವಿಯಾಗಿದ್ದು, ಅರಣ್ಯಾಧಿಕಾರಿಗಳ ಸಾಹಸಕ್ಕೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಮಂಡ್ಯ ಜಿಲ್ಲೆಯ ಶಿವನಸಮುದ್ರದ ಬಳಿಯ ನಾಲೆಯಲ್ಲಿ ಮೂರು ದಿನಗಳ

ಕರ್ನಾಟಕ

ಮಳವಳ್ಳಿ ಶಿವನಸಮುದ್ರ ಬಳಿಯ 20 ಅಡಿ ಆಳದ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಹೈಡ್ರಾಲಿಕ್ ಕ್ರೇನ್ ಬಳಸಿ ಮೇಲೆತ್ತಿದ ಅರಣ್ಯ ಇಲಾಖೆ!

ಮಂಡ್ಯ: ಎರಡು ದಿನಗಳ ಹಿಂದೆ ಮಳವಳ್ಳಿ ತಾಲೂಕಿನ ಶಿವನಸಮುದ್ರ (Shivanasamudra) ಬಳಿಯ ನಾಲೆಗೆ ಬಿದ್ದ ಕಾಡಾನೆಯನ್ನು (Wild Elephant) ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಮೇಲೆತ್ತಿದೆ. ಶಿವವಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ

ಕರ್ನಾಟಕ

ಗ್ರಾಮದಲ್ಲಿ ಆತಂಕ ಹುಟ್ಟಿಸಿದ್ದ ಹುಲಿ ಬಂಧನ

ಮೈಸೂರು: ಕಳೆದ ತಿಂಗಳು ಮುಳ್ಳೂರು ಗ್ರಾಮ ಪಂಚಾಯತ್‌ನಲ್ಲಿ ರೈತನೊಬ್ಬನನ್ನು ಕೊಂದು ಹಲವಾರು ಇತರ ದಾಳಿಗಳಿಗೆ ಕಾರಣವಾಗಿದ್ದ ಹುಲಿಯನ್ನು ತೀವ್ರ ಶೋಧ ಮತ್ತು ಕಾರ್ಯಾಚರಣೆ ಬಳಿಕ ಅರಣ್ಯಾಧಿಕಾರಿಗಳು ಮಂಗಳವಾರ ಮುಂಜಾನೆ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ರೈತನನ್ನು ಬಲಿ

ಕರ್ನಾಟಕ

ಹುಲಿ ಓಡಾಟ: ಅರಣ್ಯ ಇಲಾಖೆಯಿಂದ ಹಳ್ಳಿಗಳ ಜನರಿಗೆ ಎಚ್ಚರಿಕೆ.

ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಕ್ಕಡಿಗನಹಳ್ಳಿ ಗ್ರಾಮದಲ್ಲಿ ಹುಲಿ ಮರಿಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದ್ದು, ಇದೀಗ ತಾಯಿ ಹುಲಿ ಹಾಗೂ ಮತ್ತೆರಡು ಮರಿಗಳಿಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ. ತಾಯಿ ಹುಲಿ ಮೂರು ಮರಿಗಳೊಂದಿಗೆ

ಕರ್ನಾಟಕ

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ಕಾಡಿನಂಚಿನ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸಿ, ಸ್ಥಳೀಯರಿಗೆ ಸಕಾಲಿಕ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆಯವರು ಬುಧವಾರ ಸೂಚನೆ ನೀಡಿದ್ದಾರೆ. ಅರಣ್ಯ ಭವನದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ