Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವರ್ಕ್‌ಫ್ರಮ್‌ ಹೋಂ ಆಮಿಷ: ₹2.57 ಲಕ್ಷ ಕಳೆದುಕೊಂಡ ಮಹಿಳೆ; ಟೆಲಿಗ್ರಾಂನಲ್ಲಿ ವಂಚನೆ

ಚಿಕ್ಕಮಗಳೂರು: ಅಂತರ್ಜಾಲದಲ್ಲಿ ವರ್ಕ್‌ಫ್ರಮ್‌ ಹೋಂ ಕುರಿತಾದ ಆಕರ್ಷಕ ಜಾಹೀರಾತನ್ನು ನಂಬಿದ ಚಿಕ್ಕಮಗಳೂರಿನ ಮಹಿಳೆಯೊಬ್ಬರು ₹2,57,600 ಕಳೆದುಕೊಂಡಿರುವ ಘಟನೆ ನಡೆದಿದೆ. ವಂಚಿಸಿದ್ದು ಹೇಗೆ? ಸೈಬರ್‌ ವಂಚಕರು ಟೆಲಿಗ್ರಾಂ ಆ್ಯಪ್‌ ಮೂಲಕ ‘ವರ್ಕ್‌ಫ್ರಮ್‌ ಹೋಂ ಮಾಡಲು ಇಚ್ಛಿಸುವವರು ಈ

ಅಪರಾಧ ಕರ್ನಾಟಕ

ನಕಲಿ ಚಿನ್ನ ಮಾರಾಟ: ₹65 ಲಕ್ಷ ವಂಚಿಸಿದ ಕೋಲಾರ ಗ್ಯಾಂಗ್ ಬಂಧನ

ಬೆಂ.ಗ್ರಾಮಾತರ : ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ತೋರಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ನ್ನು ಸೆರೆ ಹಿಡಿಯುವಲ್ಲಿ ಹೊಸಕೋಟೆ (Hosakote) ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಸಕೋಟೆ ಪೊಲೀಸರ ಬಲೆಗೆ ಬಿದ್ದ ಕೋಲಾರದ ಖತರ್ನಾಕ್ ಗ್ಯಾಂಗ್ ಈ

ಕರ್ನಾಟಕ

ಬಹುಮಾನದ ಆಸೆ ತೋರಿಸಿ ಓಟದ ಸ್ಪರ್ಧಿಗಳಿಗೆ ವಂಚನೆ: ನೂರಾರು ಜನರಿಗೆ ಮೋಸ

ರಾಯಚೂರು:  ನಗರದ ಸ್ಟೇಶನ್ ರಸ್ತೆಯಲ್ಲಿ ಡಾ.ಅಬ್ದುಲ್ ಕಲಾಂ ಫೌಂಡೇಶನ್ ಮಸ್ಕಿ ಹೆಸರಿನಲ್ಲಿ ಒಂದು  ಫ್ಲೆಕ್ಸ್ ಹಾಕಲಾಗಿತ್ತು. ಓಟದ ಸ್ಫರ್ಧೆಯ ಕುರಿತಾಗಿದ್ದ ಈ ಫ್ಲೆಕ್ಸ್ ನೋಡಿ ಹಲಾವರು ಸ್ಪರ್ಧಿಗಳು ನಂಬಿ ಹಣ ಕಟ್ಟಿ ಮೋಸ ಹೋಗಿದ್ದಾರೆ.

ಕರ್ನಾಟಕ

ನಕಲಿ ಆರ್‌ಟಿಒ ನೋಟಿಸ್ ಕ್ಲಿಕ್ ಮಾಡಿ 5.8 ಲಕ್ಷ ರೂ. ಕಳೆದುಕೊಂಡ ಉದ್ಯಮಿ

ಬೆಂಗಳೂರು: ನಗರದ ನ್ಯೂ ತಿಪ್ಪಸಂದ್ರದಲ್ಲಿ ವಾಸಿಸುವ 64 ವರ್ಷದ ಉದ್ಯಮಿಯೊಬ್ಬರು ಸೈಬರ್ ವಂಚನೆಗೆ ಬಲಿಯಾಗಿ, ಕೇವಲ ಒಂದೇ ಕ್ಲಿಕ್‌ನಲ್ಲಿ ತಮ್ಮ ಉಳಿತಾಯ ಖಾತೆಗಳಿಂದ ₹5.8 ಲಕ್ಷ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ ರವಿಕುಮಾರ್ ಅವರಿಗೆ

ಅಪರಾಧ ದೇಶ - ವಿದೇಶ

ಹಣಕ್ಕಾಗಿ 72 ವರ್ಷದ ಮಹಿಳೆಯ ಕೊಲೆ: ಮದುವೆ ಹೆಸರಿನಲ್ಲಿ ವಂಚಿಸಿ ಹತ್ಯೆ ಮಾಡಿದ್ದ ಪ್ರಿಯಕರ

ಲುಧಿಯಾನಾ: ಜೀವನ ಮುಗಿಯುವ ಹೊತ್ತಲ್ಲಿ ಸಂಗಾತಿಯನ್ನು ಅರಸಿ ಮದುವೆಯ ಕನಸು ಹೊತ್ತು ಅಮೆರಿಕದಿಂದ ಭಾರತಕ್ಕೆ ಬಂದಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಾರತ ಮೂಲದ ಯುಕೆ ಪ್ರಜೆಯ ಬಣ್ಣ ಬಣ್ಣದ ಮಾತುಗಳನ್ನು ಕೇಳಿ ಅಮೆರಿಕದಿಂದ

ಅಪರಾಧ ಮಂಗಳೂರು

ಮಂಗಳೂರು: ನಕಲಿ ಕಂಪನಿ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ, ಮೂವರ ಬಂಧನ

ಮಂಗಳೂರು : ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ಅದರ ಹೆಸರಿನಲ್ಲಿ ಕಂಪೆನಿಗಳನ್ನು ನಿರ್ಮಿಸಿ ಸ್ಟೇಟ್ ಬ್ಯಾಂಕ್ ನಿಂದ ಕೋಟಿಗಟ್ಟಲೆ ಲೋನ್ ತೆಗೆದು ಅದನ್ನು ಸ್ವಂತಕ್ಕೆ ಬಳಸಿದ ವಂಚನೆ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಮಂಗಳೂರು

ಅಪರಾಧ ಕರ್ನಾಟಕ

‘ಕ್ರಿಪ್ಟೋಕರೆನ್ಸಿ’ ಹೆಸರಿನಲ್ಲಿ ಕೋಟಿಗಟ್ಟಲೆ ವಂಚನೆ, ಹಣ ದ್ವಿಗುಣಗೊಳಿಸುವ ಆಮಿಷಕ್ಕೆ ನೂರಾರು ಜನ ಬಲಿ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಶಿಂಧೋಗಿ ಗ್ರಾಮದಲ್ಲಿ ಹಣ ಡಬಲ್ ಮಾಡಿ ಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಬಗ್ಗೆ ಇಲ್ಲಿನ ಸಿಇಎನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಿಪ್ಟೊ ಕರೆನ್ಸಿ ಎಂಬ ಯೋಜನೆ ಬಂದಿದೆ.

ಅಪರಾಧ ಕರ್ನಾಟಕ

ಖೊಟ್ಟಿ ದಾಖಲೆ ಸೃಷ್ಟಿಸಿ ₹25 ಲಕ್ಷಕ್ಕೆ ನಿವೇಶನ ಮಾರಾಟ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ತಮ್ಮ ಹೆಸರಿಗೇ ಇಲ್ಲದ ನಿವೇಶನದ ಖೊಟ್ಟಿ ದಾಖಲಾತಿಗಳನ್ನು ತಯಾರಿಸಿದ ನಾಲ್ವರ ತಂಡ ಆ ನಿವೇಶನವನ್ನು ವ್ಯಕ್ತಿಯೊಬ್ಬರಿಗೆ ಮಾರಿ ವಂಚಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಶಾಹಬಜಾರ್‌ ಪ್ರದೇಶದ ನಿವಾಸಿ ಗುರುಲಿಂಗಯ್ಯ ಹಿರೇಮಠ ವಂಚನೆಗೆ

ಅಪರಾಧ ಕರ್ನಾಟಕ

ಡಿಜಿಟಲ್ ಅರೆಸ್ಟ್’ ಹಗರಣಕ್ಕೆ ಬಲಿಯಾದ ಮಾಜಿ ಶಾಸಕ: ₹30 ಲಕ್ಷ ಕಳೆದುಕೊಂಡ ಗುಂಡಪ್ಪ ವಕೀಲ್

ಬೆಂಗಳೂರು: ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ 30 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ನಡೆದಿದೆ.ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಮಾಜಿ ಶಾಸಕರನ್ನು ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ

ಮಂಗಳೂರು

ಮಂಗಳೂರಿನಲ್ಲಿ ಆನ್‌ಲೈನ್ ಹೂಡಿಕೆ ನೆಪದಲ್ಲಿ ಕೋಟಿಗೂ ಹೆಚ್ಚು ವಂಚನೆ

ಮಂಗಳೂರು: ಆನ್‌ಲೈನ್‌ ಮೂಲಕ ಹೂಡಿಕೆ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ 1,14,50,000 ರೂ. ವಂಚನೆ ಮಾಡಿರುವ ಬಗ್ಗೆ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿ ತನ್ನ ಉಳಿತಾಯದ ಹಣವನ್ನು ಬ್ಯಾಂಕ್‌ ಖಾತೆಯಲ್ಲಿರಿಸಿದ್ದರು. ಜು. 17ರಂದು ಅವರನ್ನು