Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಪಿಎನ್‌ಬಿ ವಂಚನೆ: ಮೆಹುಲ್ ಚೋಕ್ಸಿ ಬೆಲ್ಜಿಯಂನಿಂದ ಭಾರತಕ್ಕೆ ಹಸ್ತಾಂತರ, ವಿಶೇಷ ಜೈಲು ವ್ಯವಸ್ಥೆ

ನವದೆಹಲಿ: ದೇಶಭ್ರಷ್ಟ ವಜ್ರೋದ್ಯಮಿ,  ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಆರೋಪಿ ಮೆಹುಲ್ ಚೋಕ್ಸಿ ಯನ್ನು ಭಾರತಕ್ಕೆ ಕರೆತರಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಚೋಕ್ಸಿಯನ್ನು ಹಸ್ತಾಂತರಿಸಿದ ನಂತರ, ಎಲ್ಲಾ ಅಗತ್ಯ ಮಾನದಂಡಗಳನ್ನು ಅನುಸರಿಸಲಾಗುವುದು ಮತ್ತು ಅವರು ಭಾರತೀಯ

ಅಪರಾಧ ದೇಶ - ವಿದೇಶ

ಮದುವೆಯಾಗುವ ನೆಪದಲ್ಲಿ ಕೋಟ್ಯಂತರ ರೂ. ವಂಚನೆ: ಮಧುಗಿರಿ ಮೂಲದ ‘ಖತರ್ನಾಕ್’ ಕುಟುಂಬದ ವಿರುದ್ಧ ಪ್ರಕರಣ ದಾಖಲು

ಮಧುಗಿರಿ– ತಂದೆ-ತಾಯಿ, ಸಹೋದರರಿಲ್ಲದ ಯುವತಿಯರನ್ನು ಹುಡುಕಿ ಮದುವೆಯಾಗಿ ಅವರಿಂದ ಹಣ ಮತ್ತು ಚಿನ್ನಾಭರಣ ಕಿತ್ತು ಪರಾರಿಯಾಗುವ ಧೋಖಾ ಕುಟುಂಬವೊಂದು ರಾಜ್ಯದಲ್ಲಿ ಸಕ್ರಿಯವಾಗಿದ್ದು, ಮಧುಗಿರಿಯ ಕುಟುಂಬವೊಂದು 7ಕ್ಕೂ ಹೆಚ್ಚು ಯುವತಿಯರಿಂದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ

ದೇಶ - ವಿದೇಶ ಮನರಂಜನೆ

ವಂಚನೆ ಪ್ರಕರಣ: ಮಲಯಾಳಂ ಸ್ಟಾರ್ ನಟ ಸೌಬಿನ್‌ಗೆ ಸೈಮಾ ಅವಾರ್ಡ್ಸ್‌ಗಾಗಿ ದುಬೈ ಪ್ರವಾಸಕ್ಕೆ ನ್ಯಾಯಾಲಯದಿಂದ ತಡೆ

ಇತ್ತೀಚೆಗೆ ಬಿಡುಗಡೆ ಆದ ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು ಅತಿಥಿ ಪಾತ್ರಗಳಲ್ಲಿ ನಟಿಸಿದ್ದರು. ಆದರೆ ಎಲ್ಲರಿಗಿಂತಲೂ ಹೆಚ್ಚು ಶೈನ್ ಆಗಿದ್ದು ಮಾತ್ರ ಮಲಯಾಳಂ ನಟ ಸೌಬಿನ್. ಅತ್ಯುತ್ತಮ ನಟರಾಗಿರುವ ಸೌಬಿನ್,

ದೇಶ - ವಿದೇಶ

ಬಿಟ್‌ಕಾಯಿನ್ ಹಗರಣ: ಮಾಜಿ ಬಿಜೆಪಿ ಶಾಸಕನಿಗೆ ಜೀವಾವಧಿ ಶಿಕ್ಷೆ

ಅಹಮದಾಬಾದ್: 2018ರ ಕುಖ್ಯಾತ ಬಿಟ್‌ಕಾಯಿನ್ ಸುಲಿಗೆ ಪ್ರಕರಣದಲ್ಲಿ ಅಹಮದಾಬಾದ್ ನಗರ ಸೆಷನ್ಸ್ ನ್ಯಾಯಾಲಯ ಶುಕ್ರವಾರ ಒಂದು ಐತಿಹಾಸಿಕ ತೀರ್ಪು ನೀಡಿದ್ದು, ಬಿಜೆಪಿ ಮಾಜಿ ಶಾಸಕ ನಳಿನ್ ಕೊಟಾಡಿಯಾ ಮತ್ತು ಗುಜರಾತ್‌ನ ಹಿರಿಯ ಪೊಲೀಸ್ ಅಧಿಕಾರಿಗಳು

ಕರ್ನಾಟಕ

ಪಾಮ್‌ ಎಣ್ಣೆ ಪೂರೈಕೆ ನೆಪದಲ್ಲಿ ₹ 62.76 ಲಕ್ಷ ವಂಚನೆ

ಕಲಬುರಗಿ: ಪಾಮ್‌ ಎಣ್ಣೆಯನ್ನು ಪೂರೈಸುವುದಾಗಿ ಹಂತ ಹಂತವಾಗಿ ₹ 62.76 ಲಕ್ಷ ವಂಚಿಸಿದ್ದಾರೆ ಎಂದು ಆರೋಪಿಸಿ ನಗರದ ಪಾಟೀಲ ಟ್ರೇಡಿಂಗ್ ಕಂಪನಿಯ ಮಾಲೀಕ ಶಿವಾನಂದ ಪಾಟೀಲ ಅವರು ಅನ್ನಪೂರ್ಣ ಡಿಸ್ಟ್ರಿಬ್ಯೂಟರ್ಸ್‌ನ ಜಯಪ್ರಕಾಶ್ ರಾಮಸ್ವಾಮಿ ಎಂಬುವವರ

ಕರ್ನಾಟಕ

ಕಣ್ವ ಸೊಸೈಟಿ ವಂಚನೆ ಪ್ರಕರಣ: 6 ವರ್ಷಗಳ ನಂತರವೂ ಪರಿಹಾರವಿಲ್ಲದೆ ಸಂತ್ರಸ್ತರು ಕಂಗಾಲು

ಬೆಂಗಳೂರು : ಶ್ರೀ ಕಣ್ವ ಸೌಹಾರ್ದ ಸೊಸೈಟಿ ಬಹುಕೋಟಿ ಠೇವಣಿ ವಂಚನೆ ಪ್ರಕರಣ ಬೆಳಕಿಗೆ ಬಂದು ಆರು ವರ್ಷಗಳಾದರೂ ಕಳೆದುಕೊಂಡ ಹಣವನ್ನು ವಾಪಸ್ ಪಡೆಯಲು ಬರೀ ಕಚೇರಿಗೆ ಅಲೆಯುವಂತಾಗಿದೆ ಎಂದು ಸಂತ್ರಸ್ತರು ನೋವು ತೋಡಿಕೊಂಡಿದ್ದಾರೆ.

ದೇಶ - ವಿದೇಶ

ಶಾರುಖ್‌ ಖಾನ್‌, ದೀಪಿಕಾ ಪಡುಕೋಣೆ ವಿರುದ್ಧ ವಂಚನೆ ಆರೋಪ

ಬಾಲಿವುಡ್‌ ಸ್ಟಾರ್‌ ನಟರಾದ ಶಾರೂಖ್‌ ಖಾನ್‌ ಹಾಗೂ ನಟಿ ದೀಪಿಕಾ ಪಡುಕೋಣೆ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದ್ದು, ಕಾನೂನು ಸಂಕಷ್ಟ ಎದುರಾಗಿದೆ. ಈ ಇಬ್ಬರು ನಟರು ತಾಂತ್ರಿಕ ಸಮಸ್ಯೆ ಮತ್ತು ಎಂಜಿನ್ ಸಮಸ್ಯೆ ಹೊಂದಿರುವ

ಅಪರಾಧ ಕರ್ನಾಟಕ

ನಕಲಿ ದಾಖಲೆ ಅಡವಿಟ್ಟು ಕೋಟಿ ರೂ. ವಂಚನೆ: ದಂಪತಿ ಕೇರಳದಲ್ಲಿ ಪೊಲೀಸ್ ಬಲೆಗೆ

ಕಾಪು: ಜಾಗದ ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದಿಂದ 45 ಲಕ್ಷ ರೂ. ಸಾಲ ಸೇರಿದಂತೆ ಒಟ್ಟು 1 ಕೋಟಿ 2.75 ಲಕ್ಷ ರೂ. ವಂಚಿಸಿದ ಆರೋಪಿ ದಂಪತಿಯನ್ನು

ದೇಶ - ವಿದೇಶ

ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾ ವಿರುದ್ಧ ₹60 ಕೋಟಿ ವಂಚನೆ ಆರೋಪ

ಕಳೆದ ಕೆಲವು ವರ್ಷಗಳಿಂದ ನಟಿ ಶಿಲ್ಪಾ ಶೆಟ್ಟಿಮತ್ತು ಪತಿ ರಾಜ್ ಕುಂದ್ರಾ ಹಲವು ಬಾರಿ ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ. ರಾಜ್ ಕುಂದ್ರಾ ಅವರನ್ನು ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈಗ ಶಿಲ್ಪಾ ಮತ್ತು ರಾಜ್

ಅಪರಾಧ ದೇಶ - ವಿದೇಶ

ಐರ್ಲೆಂಡ್‌ನಲ್ಲಿ ಭಾರತೀಯ ಪ್ರಜೆಯ ಮೇಲೆ ಕ್ರೂರ ಹಲ್ಲೆ, ದರೋಡೆ

ಐರ್ಲೆಂಡ್‌ನಲ್ಲಿ ಭಾರತೀಯರ ಮೇಲೆ ಹಿಂಸಾತ್ಮಕ ದಾಳಿಗಳು ಮುಂದುವರೆಯುತ್ತಿದೆ. ಕಳೆದ ವಾರವಷ್ಟೆ 6 ವರ್ಷದ ಬಾಲಕಿ ಮೇಲೆ ಹಲ್ಲೆ ಮಾಡಲಾಗಿದ್ದು ಇದೀಗ ಕೆಲಸಕ್ಕೆ ಹೋಗುತ್ತಿದ್ದ 51 ವರ್ಷದ ಭಾರತೀಯ ಮೂಲದ ವ್ಯಕ್ತಿಯ ಮೇಲೆ ಕ್ರೂರವಾಗಿ ಹಲ್ಲೆ