Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಶರತ್ ಉದಯ್ ಕಾರ್ಯಕ್ರಮಕ್ಕೆ ಕಿಡಿಗೇಡಿಗಳ ಅಡ್ಡಿ: ಚಂದ್ರಬಾಬು ನಾಯ್ಡು ವಿರುದ್ಧ ವ್ಯಂಗ್ಯವಾಡಿದ್ದಕ್ಕೆ ಕ್ಷಮೆಗೆ ಪಟ್ಟು

ಬೆಂಗಳೂರು: ಆಂಧ್ರಪ್ರದೇಶದ ರಾಜಕಾರಣಿಗಳ ಕುರಿತು ಹಾಸ್ಯ ಮಾಡಿದ್ದಕ್ಕಾಗಿ ಹೈದರಾಬಾದ್ ಮೂಲದ ಸ್ಟ್ಯಾಂಡ್-ಅಪ್ ಹಾಸ್ಯನಟ ಶರತ್ ಉದಯ್ ಅವರಿಗೆ ಬೆಂಗಳೂರಿನಲ್ಲಿ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ.ಏಪ್ರಿಲ್ 25 ರಂದು ಕೋರಮಂಗಲದ ‘ಮಿನಿಸ್ಟ್ರಿ ಆಫ್ ಕಾಮಿಡಿ’ ಕ್ಲಬ್‌ನಲ್ಲಿ ಶರತ್

ಕರ್ನಾಟಕ

ನಟ ಕಿಶೋರ್ ಕಿಡಿ: ‘ಕೊರೊನಾ ಕಾಲದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ’; ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ

ಬೆಂಗಳೂರು : ಸರಕಾರದ ನಿರ್ಧಾರಗಳು ಹಾಗೂ ಸಾಮಾಜಿಕ ವಿಭಜನೆ ಕುರಿತು ಬಹುಭಾಷಾ ನಟ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಒಟ್ಟಿಗೆ ಒಂದು ರಾಷ್ಟ್ರದಂತೆ

ಅಂತಾರಾಷ್ಟ್ರೀಯ

ಪ್ರಧಾನಿ ಮೆಲೋನಿ ಪ್ರಜಾಪ್ರಭುತ್ವದ ಪಾಠ: “ನಿಮಗೆ ವೋಟ್ ಹಾಕಲ್ಲ” ಎಂದ ಯುವಕನಿಗೆ ಇಟಲಿ ಪ್ರಧಾನಿ ನೀಡಿದ ಉತ್ತರ ವೈರಲ್!

ಸಾಮಾನ್ಯವಾಗಿ ತಮ್ಮ ಬಗೆಗಿನ ಪಾಸಿಟಿವ್ ವಿಚಾರಗಳನ್ನು ಕೇಳುವುದಕ್ಕೆ ಎಲ್ಲರೂ ಇಷ್ಟಪಡುತ್ತಾರೆ. ಆದರೆ ನೆಗೆಟಿವ್ ವಿಚಾರವನ್ನು ಹೇಳಿದಾಗ ಅನೇಕರು ಅದನ್ನು ಸ್ವೀಕರಿಸುವುದಕ್ಕಿಂತ ಹೇಳಿದವರ ಮೇಲೆ ಮುಗಿಬೀಳೋದೇ ಹೆಚ್ಚು. ಬಹುತೇಕರು ವಾದಕ್ಕಿಳಿಯುತ್ತಾರೆ. ಆದರೆ ಕೆಲವೇ ಕೆಲವು ಮಂದಿ

ಕರ್ನಾಟಕ

“ಪ್ರಿಯಾಂಕ್‌ ಖರ್ಗೆ ಪ್ರಚಾರ್ ಖರ್ಗೆ”: ‘ಆರ್‌ಎಸ್‌ಎಸ್‌ ಬ್ಯಾನ್ ಮಾಡಲು ನಿಮ್ಮಿಂದ ಸಾಧ್ಯವಿಲ್ಲ’ ಎಂದು ಆರಗ ಜ್ಞಾನೇಂದ್ರ ವ್ಯಂಗ್ಯ!

ಶಿವಮೊಗ್ಗ: ಆರ್‌ಎಸ್‌ಎಸ್‌ ಬ್ಯಾನ್ ಮಾಡಬೇಕು ಎಂದು ಪ್ರಿಯಾಂಕ್ ಖರ್ಗೆ ಹಾಗೂ ಇತರ ಕಾಂಗ್ರೆಸ್ ಮುಖಂಡರು ಮಾತನಾಡಿದ್ದಾರೆ. ಆದರೆ, ಅವರಿಂದ ಆರ್‌ಎಸ್‌ಎಸ್‌ ಅನ್ನು ಬ್ಯಾನ್‌ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ವ್ಯಂಗವಾಡಿದರು. ಶಿವಮೊಗ್ಗದಲ್ಲಿ

ಕರ್ನಾಟಕ

“ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು”: ಆರ್‌ಎಸ್‌ಎಸ್‌ ಚಟುವಟಿಕೆ ಪ್ರಶ್ನಿಸಿದ್ದಕ್ಕೆ ಪ್ರಿಯಾಂಕ್‌ ಖರ್ಗೆಗೆ ನಿಂದನಾ ಕರೆಗಳು!

ಬೆಂಗಳೂರು : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ಪ್ರಶ್ನಿಸುವ, ತಡೆಯುವ ಧೈರ್ಯ ಮಾಡಿದ್ದರಿಂದ ಕಳೆದೆರಡು ದಿನಗಳಿಂದ ನನಗೆ ಹಾಗೂ ನನ್ನ ಕುಟುಂಬದಕ್ಕೆ ಬೆದರಿಕೆ ಹಾಗೂ ಅತ್ಯಂತ ಕೀಳು ನಿಂದನೆಗಳಿಂದ ತುಂಬಿದ ಕರೆಗಳು ಬರುತ್ತಿದ್ದು, ಇದರಿಂದ