Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮದ್ದೂರು ಗಣೇಶೋತ್ಸವ ಗಲಭೆ: ಡಿಕೆಶಿ ಬಿಜೆಪಿ ಶೋಭಾಯಾತ್ರೆಗೆ ಟೀಕೆ

ಬೆಂಗಳೂರು : ಮದ್ದೂರಿನಲ್ಲಿ (Madduru) ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಇದೀಗ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದರ ನಡುವೆಯೇ ಬಿಜೆಪಿ (BJP) ಮದ್ದೂರಿನಲ್ಲಿ ಶೋಭಾಯಾತ್ರೆ ನಡೆದಿದೆ. ಈ ಬಗ್ಗೆ ಬೆಂಗಳೂರಿನಲ್ಲಿಡಿಸಿಎಂ

ಕರ್ನಾಟಕ

ಮಡಿಕೇರಿ: ಗಣೇಶ ವಿಸರ್ಜನೆ ವೇಳೆ ಧ್ವನಿವರ್ಧಕ ನಿಯಮ ಉಲ್ಲಂಘನೆ – 64 ಮಂದಿಯ ವಿರುದ್ಧ ಪ್ರಕರಣ ದಾಖಲು

ಮಡಿಕೇರಿ: ವಿರಾಜಪೇಟೆ ಗಣೇಶ ವಿಸರ್ಜನೋತ್ಸವ ಸಂದರ್ಭದಲ್ಲಿ ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ನಿಯಮ ಉಲ್ಲಂಘಿಸಿದ ಆರೋಪದಡಿ ಒಟ್ಟು 64 ಮಂದಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ. ಶ್ರೀಮಂಗಲ ಪೊಲೀಸ್ ಉಪನಿರೀಕ್ಷಕ ರವೀಂದ್ರ ಒಂದು ಮಂಟಪ

ಕರ್ನಾಟಕ

ಗಣೇಶ ವಿಸರ್ಜನೆ ವೇಳೆ ಡಿಜೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಮಂಡ್ಯ : ಗಣಪತಿ ವಿಸರ್ಜನೆ ವೇಳೆ ಡಿಸೆ ಹಾಡಿಗೆ ಕುಣಿಯುತ್ತಿದ್ದ ವ್ಯಕ್ತಿ ಏಕಾಏಕಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್ (55)

ಅಪರಾಧ ಕರ್ನಾಟಕ

ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನೇ ಕದ್ದ ಖದೀಮರು

ದಾವಣಗೆರೆ: ಕಳ್ಳರು-ಖದೀಮರಿಗೆ ದೇವರು-ದೇವಸ್ಥಾನ ಎಂಬ ಕಿಂಚಿತ್ತೂ ಭಯ-ಭಕ್ತಿ ಎಂಬುದೂ ಇದ್ದಂತಿಲ್ಲ. ಕಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡಿರುವ ಕಳ್ಳರಿಗೆ ದೇವರಾದರೇನು? ದೇವಾಲಯವಾದರೇನು? ಮನೆಯಾದರೇನು? ಸಿಕ್ಕಿದ್ದನ್ನು ದೋಚುವುದೇ ಕೆಲಸ. ಕಳ್ಳರ ಗುಂಪು ಪ್ರತಿಷ್ಠಾಪನೆಗೊಂಡಿದ್ದ ಗಣೇಶ ಮೂರ್ತಿಯನ್ನೇ ಕದ್ದೊಯ್ದಿರುವ ಘಟನೆ

ಕರ್ನಾಟಕ

ಗಣೇಶನಿಗೆ ಚಂದಾ ಕೇಳಲು ಬಂದ ಮಕ್ಕಳಿಗೆ ಕನ್ನಡದಲ್ಲೇ ಮಾತಾಡಿ ಹಣ ನೀಡಿದ ಡಿಎಂಕೆ ಶಾಸಕ: ವಿಡಿಯೋ ವೈರಲ್

ಬೆಂಗಳೂರು: ಗಣೇಶ ಹಬ್ಬ ಬಂತೆಂದರೆ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸಂಭ್ರಮ ಸಡಗರ, ಅನೇಕ ಮನೆಗಳಲ್ಲಿ ಹಾಗೂ ಏರಿಯಾಗಳಲ್ಲಿ ಗಣೇಶನನ್ನು ತಂದು ಪ್ರತಿಷ್ಠಾಪಿಸುತ್ತಾರೆ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ತಮ್ಮ ಏರಿಯಾಗಳಲ್ಲಿ ಸಿದ್ಧಿ ವಿನಾಯಕನನ್ನು ಕೂರಿಸಲು ಪುಟಾಣಿ ಮಕ್ಕಳು

ಕರ್ನಾಟಕ

ಗಣೇಶ ಚತುರ್ಥಿ 2025: ಪಿಒಪಿ ಗಣೇಶ ನಿಷಿದ್ಧ, ಹಬ್ಬ ಆಚರಣೆಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಗಣೇಶ ಚತುರ್ಥಿಗೆ  ಇನ್ನೇನು ಕೆಲವೇ ದಿನಗಳಿದ್ದು, ಬೆಂಗಳೂರಿನಲ್ಲಿ ಹಬ್ಬದ ಆಚರಣೆ ಸಂಬಂಧ ಬಿಬಿಎಂಪಿ (BBMP) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪಿಒಪಿಯಂತಹ ನಿಷೇಧಿತ ವಸ್ತುಗಳಿಂದ ಗಣೇಶ ಮೂರ್ತಿಗಳನ್ನು ತಯಾರಿಸುವುದು ಹಾಗೂ ಮಾರಾಟ ಮಾಡುವುದು ಕಂಡುಬಂದರೆ ಅಂತಹ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್

ಕರ್ನಾಟಕ

ಗಣೇಶ ಮತ್ತು ಈದ್ ಮಿಲಾದ್ ಹಬ್ಬ: ಡಿಜೆ ಬಳಕೆಗೆ ನಿಷೇಧ

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು

ಕರ್ನಾಟಕ

ಕೋಲಾರದಲ್ಲಿ ಪಿಒಪಿ ಗಣಪತಿ ವಿಗ್ರಹಗಳ ನಿರ್ಲಕ್ಷ್ಯ: ಕಳೆದ ವರ್ಷದ ಮೂರ್ತಿಗಳು ಇನ್ನೂ ಕರಗಿಲ್ಲ

ಕೋಲಾರ: ಮತ್ತೊಂದು ಗಣೇಶ ಚತುರ್ಥಿ ಸ್ವಾಗತಿಸಲು ಸಿದ್ಧತೆ ಪ್ರಾರಂಭವಾಗಿದ್ದರೆ, ಕಳೆದ ಹಬ್ಬದ ಸಂದರ್ಭದಲ್ಲಿ ವಿಸರ್ಜನೆ ಮಾಡಲಾಗಿದ್ದ ಗಣಪನ ಮೂರ್ತಿಗಳು ಕರಗದೆ ಕೋಲಾರ ನಗರಸಭೆ ಕೊಳದಲ್ಲಿ ತುಂಬಿಕೊಂಡಿವೆ. ನಿರ್ಬಂಧವಿದ್ದರೂ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಗಣಪತಿ