Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಗಂಗೊಳ್ಳಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: ಐವರು ಮೀನುಗಾರರ ಪಾರು

ಕುಂದಾಪುರ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ನೀರು ತುಂಬಿ ಮುಳುಗಡೆ ಯಾದ ಘಟನೆ ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಸಂಭವಿಸಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟಿನ ಮೀನುಗಾರರು ರಕ್ಷಿಸಿದ್ದಾರೆ. ಬೋಟಿನಲ್ಲಿದ್ದ ಮೀನುಗಾರರಾದ

ಉಡುಪಿ ಕರಾವಳಿ ಕರ್ನಾಟಕ

ಗಂಗೊಳ್ಳಿ ಜಾನುವಾರು ಕಳ್ಳತನ: ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ ಬಂಧನ

ಕುಂದಾಪುರ: ಜಾನುವಾರು ಕಳ್ಳತನ ಘಟನೆಗೆ ಸಂಬಂಧಿಸಿದಂತೆ, ಗಂಗೊಳ್ಳಿ ಪೊಲೀಸ್ ತಂಡ ಆಗಸ್ಟ್ 7 ರಂದು ಮಂಗಳೂರಿನ ಕೂಳೂರಿನಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ (32) ನನ್ನು ಬಂಧಿಸಿದೆ. ಈ ಪ್ರಕರಣವು ಜುಲೈ 31 ರಂದು ನಡೆದ

Accident ಕರ್ನಾಟಕ

ಗಂಗೊಳ್ಳಿಯಲ್ಲಿ ಬ್ರೇಕ್ ಹಾಕಿದ ತಕ್ಷಣ ಕಾರು ಪಲ್ಟಿ-ಎನ್‌ಎಚ್ 66ರಲ್ಲಿ ಭೀಕರ ಅಪಘಾತ

ಗಂಗೊಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮುಳ್ಳಿಕಟ್ಟೆ ರಿಕ್ಷಾ ನಿಲ್ದಾಣ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಬೈಂದೂರು ಕಡೆಯಿಂದ ಬರುತ್ತಿದ್ದ ಕಾರು, ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಪಲ್ಟಿಯಾಗಿ

ಕರ್ನಾಟಕ

ಗಂಗೊಳ್ಳಿ ನಾಡದೋಣಿ ದುರಂತ: ಇಬ್ಬರು ಮೀನುಗಾರರ ಮೃತದೇಹ ಪತ್ತೆ, ಮತ್ತೊಬ್ಬರ ಶೋಧ ಮುಂದುವರಿಕೆ

ಕುಂದಾಪುರ: ಗಂಗೊಳ್ಳಿ ಸಮುದ್ರದಲ್ಲಿ ಮಂಗಳವಾರ ಸಂಭವಿಸಿದ ನಾಡದೋಣಿ ದುರಂತದಲ್ಲಿ ಸಮುದ್ರಪಾಲಾಗಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಪೈಕಿ ಇಬ್ಬರ ಮೃತದೇಹವು ಬುಧವಾರ ಪತ್ತೆಯಾಗಿದೆ. ಕುಂದಾಪುರ ಕೋಡಿ ಸಮೀಪದ ಲೈಟ್‌ಹೌಸ್ ಬಳಿ ಸಮುದ್ರ ತೀರದಲ್ಲಿ ಬುಧವಾರ ಬೆಳಗಿನ