Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗಾಜಾದ ಶಾಂತಿ ಕಾರ್ಯದಲ್ಲಿ ಟ್ರಂಪ್ ನಾಯಕತ್ವಕ್ಕೆ ಮೋದಿ ಜೈ

ನವದೆಹಲಿ: ತೆರಿಗೆ ಸಮರ ಹಾಗೂ ನಂತರದ ಬೆಳವಣಿಗೆಗಳಿಂದ ಭಾರತ-ಅಮೆರಿಕ ನಡುವಣ ಸಂಬಂಧ ಹದಗೆಡುತ್ತಲೇ ಹೋಗಿದ್ದು ಎಲ್ಲರಿಗೂ ತಿಳಿದಿದೆ. ಇದೀಗ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಅವರನ್ನು ಶ್ಲಾಘಿಸಿದ್ದಾರೆ. ಇಸ್ರೇಲ್-ಗಾಜಾ ನಡುವಣ ಸಂಘರ್ಷ

ದೇಶ - ವಿದೇಶ

ಗಾಜಾ ತೊರೆಯುವಂತೆ ಇಸ್ರೇಲ್ ಎಚ್ಚರಿಕೆ: “ಉಳಿದವರನ್ನು ಉಗ್ರರೆಂದು ಪರಿಗಣಿಸಲಾಗುವುದು”

ಗಾಜಾಪಟ್ಟಿ: ಇದು ಕೊನೆಯ ಅವಕಾಶ ಹೋಗಿಬಿಡಿ, ಗಾಜಾ(Gaza)ದಲ್ಲಿ ಉಳಿದುಕೊಂಡವರನ್ನು ಉಗ್ರರೆಂದು ಪರಿಗಣಿಸಲಾಗುವುದು ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಪ್ಯಾಲೆಸ್ತೀನಿಯನ್ನರಿಗೆ ಗಾಜಾ ತೊರೆಯುವಂತೆ ಎಚ್ಚರಿಕೆ ನೀಡಿದ್ದಾರೆ. ಕೊನೆಯ ಅವಕಾಶ ಕೊಟ್ಟಿದ್ದೇವೆ, ಅಲ್ಲೇ ಉಳಿದುಕೊಂಡವರನ್ನು ಉಗ್ರರು,

ದೇಶ - ವಿದೇಶ

ದಕ್ಷಿಣ ಗಾಜಾದ ಆಸ್ಪತ್ರೆ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 8 ಜನ ಸಾವು

ಖಾನ್ ಯೂನಿಸ್: ದಕ್ಷಿಣ ಗಾಜಾದ ಮುಖ್ಯ ಆಸ್ಪತ್ರೆಯ ನಾಲ್ಕನೇ ಮಹಡಿಯ ಮೇಲೆ ಸೋಮವಾರ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ ಎಂಟು ಜನ ಸಾವನ್ನಪ್ಪಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ. ನಾಸರ್ ಆಸ್ಪತ್ರೆಯ

ದೇಶ - ವಿದೇಶ

ಗಾಜಾ ನಗರವನ್ನು ಆಕ್ರಮಿಸಲು ಇಸ್ರೇಲ್ ಯೋಜನೆ: 60,000 ಮೀಸಲು ಸೈನಿಕರ ನಿಯೋಜನೆ

ಗಾಜಾ : ಇಸ್ರೇಲ್ ರಕ್ಷಣಾ ಸಚಿವರು ಗಾಜಾ ನಗರವನ್ನು ಆಕ್ರಮಿಸಿಕೊಳ್ಳುವ ಯೋಜನೆಯನ್ನು ಅನುಮೋದಿಸಿದ್ದಾರೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು ಸುಮಾರು 60000 ಮೀಸಲು ಸೈನಿಕರನ್ನು ನೇಮಿಸಲಾಗಿದೆ. ಇಸ್ರೇಲ್ ಸೇನಾ ವಕ್ತಾರ ಬ್ರಿಗೇಡಿಯರ್ ಜನರಲ್ ಎಫಿ ಡೆಫ್ರಿನ್

ದೇಶ - ವಿದೇಶ

ಗಾಜಾದಲ್ಲಿ ಪಾರ್ಲೆ-ಜಿ ಬಿಸ್ಕತ್ ಬೆಲೆ 2,342 ರೂ. ಏಕೆ?

ದೆಹಲಿ :ಭಾರತದಲ್ಲಿ ಕೇವಲ 5 ರೂಪಾಯಿಗೆ ಸಿಗುವ ಪಾರ್ಲೆ-ಜಿ ಬಿಸ್ಕತ್ತುಗಳನ್ನು ಯುದ್ಧದಿಂದಾಗಿ ಕ್ಷಾಮಕ್ಕೆ ತುತ್ತಾಗಿರುವ ಗಾಜಾದಲ್ಲಿ 500 ಪಟ್ಟು ಹೆಚ್ಚಿನ ಬೆಲೆಗೆ (ಅಂದರೆ 2,342 ರೂ.) ಮಾರಾಟ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ಪಾರ್ಲೆ ಜಿ

ದೇಶ - ವಿದೇಶ

ಗಾಜಾದಲ್ಲಿ ಮತ್ತೊಂದು ಹತ್ಯೆ :ಮುಹಮ್ಮದ್ ಸಿನ್ವಾರ್ ಹತ್ಯೆ ಮಾಡಿದ ಇಸ್ರೇಲ್

ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಗಾಜಾ ಪಟ್ಟಿಯಲ್ಲಿ ನಡೆದ ಇಸ್ರೇಲ್ ವಾಯುದಾಳಿಯಲ್ಲಿ ಹಮಾಸ್‌ನ ಹಿರಿಯ ನಾಯಕ ಮೊಹಮ್ಮದ್ ಸಿನ್ವಾರ್ ಸಾವನ್ನಪ್ಪಿದ್ದಾರೆ ಎಂದು ಮೊದಲ ಬಾರಿಗೆ ದೃಢಪಡಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ದಕ್ಷಿಣ ಗಾಜಾದಲ್ಲಿ ಇಸ್ರೇಲ್ ಮಿಲಿಟರಿಯಿಂದ

ದೇಶ - ವಿದೇಶ

ಗಾಜಾ ದಾಳಿ: ಪತ್ರಕರ್ತರು ಮತ್ತು ನಾಗರಿಕರು ಸೇರಿದಂತೆ 20 ಸಾವು

ಟೆಲ್‌ಅವೀವ್‌: ಇಸ್ರೇಲ್ ಸೇನೆ ಗಾಜಾ ಮೇಲೆ ನಡೆಸಿದ ದಾಳಿಯಲ್ಲಿ ಪತ್ರಕರ್ತ ಮತ್ತು ಹಿರಿಯ ರಕ್ಷಣಾ ಅಧಿಕಾರಿ ಸೇರಿದಂತೆ 20 ಜನ ಸಾವನ್ನಪ್ಪಿದ್ದಾರೆ. ಇಸ್ರೇಲ್ ಕಾರ್ಯಾಚರಣೆಯಲ್ಲಿ ಇತ್ತೀಚಿನ ಸಾವುಗಳು ದಕ್ಷಿಣದಲ್ಲಿ ಖಾನ್ ಯೂನಿಸ್, ಉತ್ತರದಲ್ಲಿ ಜಬಾಲಿಯಾ ಮತ್ತು

ಅಪರಾಧ ದೇಶ - ವಿದೇಶ

ಹಮಾಸ್ ಮುಖಂಡನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳ (ಐಡಿಎಫ್) ಘೋಷಣೆ

ಟೆಲ್ ಅವಿವ್: ಗಾಜಾದ ನಾಸರ್ ಆಸ್ಪತ್ರೆಯ ಆವರಣದೊಳಗೆ ಹಮಾಸ್ ಮುಖಂಡನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಘೋಷಣೆ ಮಾಡಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಐಡಿಎಫ್, ಗಾಜಾದ ನಾಸರ್ ಆಸ್ಪತ್ರೆ

ದೇಶ - ವಿದೇಶ

ಇಸ್ರೇಲ್‌ ಭೀಕರ ವಾಯುದಾಳಿಗೆ 200ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರ ಸಾವು

ಇಸ್ರೇಲ್ : ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದ ಹಮಾಸ್ ಉಗ್ರರ ಮೇಲೆ ಇಸ್ರೇಲ್ ಮುಗಿಬಿದ್ದಿದ್ದು, ಇಂದು ಬೆಳಿಗ್ಗೆ ಏಕಾಏಕಿ ಇಸ್ರೇಲ್ ಸೇನೆಯ ವಾಯುದಾಳಿಗೆ ಕನಿಷ್ಠ 200ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು