Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮತ್ತೊಂದು ಡೆಡ್‌ಲೈನ್: ನ. 10ರೊಳಗೆ ಮುಚ್ಚಲು ಜಿಬಿಎ ಆಯುಕ್ತರ ಆದೇಶ; ಸಿಎಂ ಆದೇಶವನ್ನೇ ನಿರ್ಲಕ್ಷಿಸಿದವರು ಪಾಲಿಸ್ತಾರಾ?

ಬೆಂಗಳೂರು: ನಗರದಲ್ಲಿ ಗುಂಡಿಗಳಿಂದ (Pothole) ಜನ ರೋಸಿ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತೊಂದು ಗುಂಡಿ ಭಾಗ್ಯವನ್ನೂ ಕೊಟ್ಟಿದ್ದಾರೆಂದು ಸರ್ಕಾರವನ್ನ ಜನ ಹಿಗ್ಗಾಮುಗ್ಗಾ ಜಾಡಿಸ್ತಿದ್ದಾರೆ. ನಗರವನ್ನ ಗುಂಡಿಮುಕ್ತ ಮಾಡಲು ಕೊಟ್ಟಿದ್ದ ಡೆಡ್ ಲೈನ್ ನಿನ್ನೆಗೆ ಮುಗಿದಿದೆ.