Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೆಂಪು ಸಮುದ್ರದಲ್ಲಿ ಕೇಬಲ್ ತುಂಡು-ವಿಶ್ವದಾದ್ಯಂತ ಇಂಟರ್ನೆಟ್ ಸೇವೆಯಲ್ಲಿ ಸಮಸ್ಯೆ

ದುಬೈ: ಕೆಂಪು ಸಮುದ್ರದ ಮೂಲಕ ಹಾದುಹೋಗುವ ಫೈಬರ್‌ ಕೇಬಲ್‌ ತುಂಡಾಗಿದ್ದು ವಿಶ್ವಾದ್ಯಂತ ಇಂಟರ್‌ನೆಟ್‌ ಬಳಕೆಯಲ್ಲಿ ಸಮಸ್ಯೆಯಾಗಿದೆ. ಕೇಬಲ್ ವ್ಯವಸ್ಥೆಗೆ ಹಾನಿಯಾಗಿರವ ಕಾರಣ ಭಾರತ, ಪಾಕಿಸ್ತಾನ ಮತ್ತು ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ಬಳಕೆದಾರರು ಅಡಚಣೆಗಳನ್ನು ಎದುರಿಸಿದ್ದಾರೆ