Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಮೆರಿಕ ಮಾತಿಗೆ ಬಗ್ಗದ ಫ್ರಾನ್ಸ್‌ಗೆ ಟ್ರಂಪ್ ಸುಂಕದ ಶಾಕ್; ಇಬ್ಬರ ನಡುವೆ ಹೆಚ್ಚಿದ ಸಂಘರ್ಷ

ವಾಷಿಂಗ್ಟನ್: ಗಾಝಾ ಶಾಂತಿ ಮಂಡಳಿಯನ್ನು ಸೇರುವಂತೆ ತಾನು ನೀಡಿದ್ದ ಆಹ್ವಾನವನ್ನು ನಿರಾಕರಿಸಿದ್ದಕ್ಕೆ ಪ್ರತೀಕಾರವಾಗಿ ಫ್ರಾನ್ಸ್ ನ ವೈನ್ ಹಾಗೂ ಶಾಂಪೇನ್ ಮೇಲೆ ಶೇ. 200ರಷ್ಟು ಸುಂಕ ವಿಧಿಸಲಾಗುವುದು ಎಂದು ಡೊನಾಲ್ಡ್ ಟ್ರಂಪ್ ಬೆದರಿಕೆ ಒಡ್ಡಿದ್ದಾರೆ.

ದೇಶ - ವಿದೇಶ

ಗ್ರೀನ್‌ಲ್ಯಾಂಡ್‌ಗಾಗಿ ಟ್ರಂಪ್ ಹೊಸ ಬೆದರಿಕೆ!

ವಾಷಿಂಗ್ಟನ್‌: ಗ್ರೀನ್‌ಲ್ಯಾಂಡ್ (Greenland) ವಶಪಡಿಸಿಕೊಳ್ಳುವ ತನ್ನ ಯೋಜನೆಗಳನ್ನು ಬೆಂಬಲಿಸದ ದೇಶಗಳ ಮೇಲೆ ಅಮೆರಿಕ (USA) ವ್ಯಾಪಾರ ಸುಂಕಗಳನ್ನು (Tariffs) ವಿಧಿಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ. ರಾಷ್ಟ್ರೀಯ ಭದ್ರತೆಗಾಗಿ ನಮಗೆ

ದೇಶ - ವಿದೇಶ

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ – 622 ಮಂದಿ ಸಾವು

ಕಾಬುಲ್‌: ಅಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ (ಆ.31) ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 622 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ರಾತ್ರಿ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ

ಅಪರಾಧ ದೇಶ - ವಿದೇಶ

ಹೈದರಾಬಾದ್: ಬಾತ್ ಟಬ್‌ನಲ್ಲಿ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ರಿಯಾಧ್: ಹೈದರಾಬಾದ್ ಮಹಿಳೆಯು ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೌದಿ ಅರೇಬಿಯಾದ ಅಲ್ ಖೋಬರ್‌ನಲ್ಲಿ ನಡೆದಿದೆ. ಅವಳಿ ಪುತ್ರರಾದ ಸಾದಿಕ್ ಅಹ್ಮದ್ (7), ಅಡೆಲ್ ಅಹ್ಮದ್ (7) ಮತ್ತು ಯೂಸುಫ್