Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಮೆರಿಕ ತನ್ನ ರಾಗ ಬದಲಾಯಿಸುತ್ತಿದ್ದಂತೆ ವಿದೇಶಾಂಗ ಸಚಿವ ಜೈಶಂಕರ್ ಸ್ಪಷ್ಟನೆ

ನವದೆಹಲಿ: ಸುಂಕದ ಕುರಿತಾದ ಉದ್ವಿಗ್ನತೆ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಮೋದಿ ಅವರನ್ನು “ಸ್ನೇಹಿತ” ಮತ್ತು “ಶ್ರೇಷ್ಠ ಪ್ರಧಾನಿ” ಎಂದು ಕರೆದಿದ್ದಾರೆ. ಈ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪ್ರತಿಕ್ರಿಯೆ

ದೇಶ - ವಿದೇಶ

ಅಮೆರಿಕ ಒತ್ತಡದ ನಡುವೆ ಭಾರತ–ಚೀನಾ ಹೊಸ ಸಮೀಕರಣ: ಶಿ ಜಿನ್‌ಪಿಂಗ್ ರಹಸ್ಯ ಪತ್ರ ಬಹಿರಂಗ

ನವದೆಹಲಿ: ಭಾರತದ ಮೇಲೆ ಅಮೆರಿಕ ಟ್ಯಾರಿಫ್ ಸವಾರಿ ಮಾಡುತ್ತಿರುವ ಹೊತ್ತಿನಲ್ಲೇ ಜಾಗತಿಕ ಸಮೀಕರಣದಲ್ಲಿ ಸ್ಪಷ್ಟವಾಗಿ ಗೋಚರವಾಗುವ ರೀತಿಯಲ್ಲಿ ಸಮೀಕರಣ ಬದಲಾವಣೆ ಆಗತೊಡಗಿದೆ. ಚೀನಾ ಮತ್ತು ಭಾರತ ಸದ್ಯೋಭವಿಷ್ಯದಲ್ಲಿ ಉತ್ತಮ ಸಂಬಂಧ ಹೊಂದಲು ಸಾಧ್ಯವೇ ಇಲ್ಲ ಎಂಬಂತಿದ್ದ

ದೇಶ - ವಿದೇಶ

ಟ್ರಂಪ್ ವಿರುದ್ಧ ಅಮೆರಿಕನ್ ತಜ್ಞೆಯ ಹಿಂದಿ ಶಬ್ದ ಹೇಳಿಕೆ ವೈರಲ್

ನವದೆಹಲಿ : ಪಾಕಿಸ್ತಾನ ಮೂಲದ ಬ್ರಿಟಿಷ್ ಪತ್ರಕರ್ತ ಮೊಯೀದ್ ಪಿರ್ಜಾಡಾ ಅವರ ಕಾರ್ಯಕ್ರಮದಲ್ಲಿ ಅಮೆರಿಕದ ರಾಜಕೀಯ ವಿಜ್ಞಾನಿ ಕ್ರಿಸ್ಟೀನ್ ಫೇರ್ ನೀಡಿದ ಹೇಳಿಕೆ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದೆ. ಅಮೆರಿಕದ ಮಾಜಿ ಅಧ್ಯಕ್ಷ

ದೇಶ - ವಿದೇಶ

ರಾತ್ರಿ ನಿದ್ದೆ ಮಾಡ್ತೀರಾ?” ಸೌದಿ ರಾಜಕುಮಾರನಿಗೆ ಟ್ರಂಪ್ ಅಸಾಮಾನ್ಯ ಪ್ರಶ್ನೆ ವೈರಲ್ ಆಗಿದೆ

ರಿಯಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೌದಿ ಅರೇಬಿಯಾಕ್ಕೆ ಭೇಟಿ ನೀಡುತ್ತಿರುವುದು ತಿಳಿದಿದೆ. ಮಂಗಳವಾರ ರಿಯಾದ್‌ಗೆ ಬಂದರು. ಈ ಸಂದರ್ಭದಲ್ಲಿ, ರಿಯಾದ್ ಅನ್ನು ಪ್ರಮುಖ ಜಾಗತಿಕ ವ್ಯಾಪಾರ ಕೇಂದ್ರವನ್ನಾಗಿ ಪರಿವರ್ತಿಸಿದ್ದಕ್ಕಾಗಿ ಸೌದಿ ಕ್ರೌನ್ ಪ್ರಿನ್ಸ್

ದೇಶ - ವಿದೇಶ

ಭಾರತ-ಪಾಕಿಸ್ತಾನ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಸಾಥ್ ನೀಡುವ ದೇಶಗಳ ಪಟ್ಟಿ!

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಡಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಮಂಗಳವಾರ ತಡರಾತ್ರಿ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ