Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತದ ವ್ಯಾಪಾರ ನೀತಿಗೆ ಅಮೆರಿಕದಿಂದ ತೀವ್ರ ಆಕ್ಷೇಪ: ‘ಕೃಷಿ ಕ್ಷೇತ್ರ ಮುಕ್ತಗೊಳಿಸಿ’ ಎಂದು ಒತ್ತಾಯ

ನವದೆಹಲಿ: ಭಾರತದ ವ್ಯಾಪಾರ ನೀತಿಗಳ ಮೇಲೆ ಅಮೆರಿಕನ್ನರ ದಾಳಿ ನಿಲ್ಲುತ್ತಿಲ್ಲ. ಜಾಗತಿಕವಾಗಿ ವ್ಯಾಪಾರ ವಹಿವಾಟು ನಡೆಸಿ ಲಾಭ ಮಾಡುವ ಭಾರತ ತನ್ನ ಕೃಷಿ ಕ್ಷೇತ್ರವನ್ನು ಸ್ವಲ್ಪವಾದರೂ ಮುಕ್ತಗೊಳಿಸದೆ ಮುಚ್ಚಿಟ್ಟುಕೊಳ್ಳುತ್ತಿದೆ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ

ದೇಶ - ವಿದೇಶ

ರಷ್ಯಾದ ತೈಲ ಖರೀದಿ ಮುಂದುವರೆಸಿದರೆ ಹೆಚ್ಚು ಸುಂಕ ಹಾಕ್ತೀವಿ-ಟ್ರಂಪ್ ನಿಂದ ಎಚ್ಚರಿಕೆ

ವಾಷಿಂಗ್ಟನ್: ಒಂದೊಮ್ಮೆ ಭಾರತವು ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ ಕಟ್ಟಬೇಕಾಗುತ್ತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್  ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಚೀನಾದ ನಂತರ ರಷ್ಯಾದ ತೈಲದ ಅತಿದೊಡ್ಡ ಖರೀದಿದಾರ ಎಂದು ಕರೆದಿದ್ದಾರೆ. ಅಮೆರಿಕ ಇನ್ನೂ ಹಂತ-2, ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದ ಟ್ರಂಪ್ ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಇನ್ನೂ ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಚೀನಾದ ಮೇಲಿನ ಹೆಚ್ಚುವರಿ ಸುಂಕಗಳನ್ನು ಅಮೆರಿಕ ನವೆಂಬರ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂ, ಭಾರತವು ಭಾರೀ ಸುಂಕಗಳಿಂದ ಹಾನಿಗೊಳಗಾಗಿದೆ. ಈ ತಿಂಗಳ ಆರಂಭದಲ್ಲಿ ಶೇ. 25 ರಷ್ಟು ಸುಂಕವನ್ನು ವಿಧಿಸಲಾಯಿತು ಮತ್ತು ಆಗಸ್ಟ್ 27 ರಂದು ಹೆಚ್ಚುವರಿಯಾಗಿ ಶೇ. 25 ರಷ್ಟು ದ್ವಿತೀಯ ನಿರ್ಬಂಧ ಜಾರಿಗೆ ಬಂದಿದ್ದು, ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕವು ಶೇ. 50 ಕ್ಕೆ ತಲುಪಿದೆ. ಆದರೆ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಕ್ಕೆ ಪ್ರಧಾನಿ ನರೇಂದ್ರ ಮೋದಿ ತಲೆ ಕೆಡಿಸಿಕೊಂಡಿಲ್ಲ. ತಮ್ಮ ರೈತರ ಸುರಕ್ಷತೆಯೇ ತನಗೆ ಮುಖ್ಯ ಅವರನ್ನು ಉಳಿಸಿಕೊಳ್ಳಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಹೇಳಿದ್ದರು. ಅಮೆರಿಕ ಇಲ್ಲದಿದ್ದರೆ ಪ್ರಪಂಚದಲ್ಲಿರುವ ಎಲ್ಲಾ ದೇಶಗಳು ಸಾಯುತ್ತಿದ್ದವು, ತಾವು ತುಂಬಾ ಬಲಶಾಲಿಯಾಗಿದ್ದು, ನಮ್ಮದು ಬಹಳ ದೊಡ್ಡದಾದ ರಾಷ್ಟ್ರ. ನಾನು ಮೊದಲ ನಾಲ್ಕು ವರ್ಷಗಳಲ್ಲಿ  ನಿಜವಾಗಿಯೂ ರಾಷ್ಟ್ರವನ್ನು ಎತ್ತರಕ್ಕೆ ಕೊಂಡೊಯ್ಯುವ ಸಾಹಸ ಮಾಡಿದ್ದೇನೆ. ನಂತರ ಬೈಡನ್​ ಆಡಳಿತದಲ್ಲಿ ಯುಎಸ್​ ಅವನತಿ ಹೊಂದಲು ಪ್ರಾರಂಭಿಸಿತು.

ದೇಶ - ವಿದೇಶ

ಭಾರತ-ಅಮೆರಿಕ ಸುಂಕ ಸಮರ ತಾರಕಕ್ಕೆ: ರಷ್ಯಾ ಜೊತೆಗಿನ ವ್ಯಾಪಾರವೇ ಕಾರಣ ಎಂದ ಅಮೆರಿಕ

ನವದೆಹಲಿ: ರಷ್ಯಾದಿಂದ ತೈಲ ಮತ್ತು ರಕ್ಷಣಾ ಉಪಕರಣಗಳ ಖರೀದಿ ಹಿನ್ನೆಲೆಯಲ್ಲಿ ಭಾರತದ ಮೇಲೆ ಶೇ.25 ರಷ್ಟು ಹೆಚ್ಚುವರಿ ಸುಂಕದೊಂದಿಗೆ ಒಟ್ಟಾರೇ ಶೇ.50 ರಷ್ಟು ಅಮೆರಿಕದ ಸುಂಕ ಇಂದಿನಿಂದ ಜಾರಿಗೆ ಬಂದಿರುವಂತೆಯೇ ಉಭಯ ದೇಶಗಳ ನಡುವಿನ

ದೇಶ - ವಿದೇಶ

ಅಮೆರಿಕ-ಚೀನಾವ್ಯಾಪಾರ ಒತ್ತಡ: ಟ್ರಂಪ್ ವಿರಳ ಭೂ ಖನಿಜಗಳ ಮೇಲೆ ಬೆದರಿಕೆ – ಟ್ಯಾರಿಫ್ ಶೇ.200

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆದರಿಕೆ ಬುದ್ಧಿ ಮುಂದುವರಿಸಿದ್ದಾರೆ. ಭಾರತದ ಮೇಲೆ ಬಾರಿ ಬಾರಿ ಹರಿಹಾಯ್ದಿರುವ ಟ್ರಂಪ್ ಈಗ ಚೀನಾ ಮೇಲೆ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಚೀನಾವೇನಾದರೂ ತಮಗೆ ಮ್ಯಾಗ್ನೆಟ್ ನೀಡಲಿಲ್ಲವೆಂದರೆ ಪರಿಣಾಮ

ದೇಶ - ವಿದೇಶ

ಭಾರತ-ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ: ಸುಂಕ ಇಳಿಕೆಯಾಗತ್ತಾ?

ಚೆನ್ನೈ:ಅಮೆರಿಕ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮ ಹಂತದಲ್ಲಿದ್ದು, ಜುಲೈ 31ರ ಗಡುವು ಸಮೀಪಿಸುತ್ತಿದ್ದಂತೆ, ಎರಡೂ ಕಡೆಯವರು ಭಾರತೀಯ ಆಮದುಗಳ ಮೇಲೆ ಶೇಕಡಾ 10 ರಿಂದ 15 ರಷ್ಟು ಸಾಧಾರಣ

ದೇಶ - ವಿದೇಶ

ಕೆನಡಾ ಆಮದುಗಳ ಮೇಲೆ ಶೇ. 35 ಸುಂಕ ವಿಧಿಸಲು ಟ್ರಂಪ್ ಘೋಷಣೆ: ಇತರ ದೇಶಗಳಿಗೂ ವಿಸ್ತರಣೆ ಸಾಧ್ಯತೆ!

ವಾಷಿಂಗ್ಟನ್: ಮುಂದಿನ ತಿಂಗಳು ಕೆನಡಾದಿಂದ (Canada) ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇಕಡಾ 35 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald trump) ಗುರುವಾರ ಹೇಳಿದ್ದಾರೆ ಮತ್ತು ಇತರ ಹೆಚ್ಚಿನ

ದೇಶ - ವಿದೇಶ

ಜಾಗತಿಕ ಆರ್ಥಿಕತೆ ಪತನದ ದಾರಿಗೆ? ಬಾಬಾ ವಂಗಾ ಭವಿಷ್ಯವಾಣಿ ಚರ್ಚೆಗೆ ಗ್ರಾಸ

ಭವಿಷ್ಯದ ಬಗ್ಗೆ ತಿಳಿಯುವ ಕುತೂಹಲ ಎಲ್ಲರಿಗೂ ಇರುತ್ತದೆ. ತಮ್ಮ ಜೀವನ ಮತ್ತು ಜಗತ್ತಿನ ಮೇಲೆ ಭವಿಷ್ಯ ಹೇಗೆ ಪರಿಣಾಮ ಬೀರಲಿದೆ ಎಂಬುದನ್ನು ತಿಳಿದುಕೊಳ್ಳಲು ಜನರು ಬಯಸುತ್ತಾರೆ. ಇದೇ ಕುತೂಹಲದ ನಡುವೆ, ಬಲ್ಗೇರಿಯಾದ ಪ್ರಸಿದ್ಧ ಭವಿಷ್ಯಗಾರ್ತಿ

ದೇಶ - ವಿದೇಶ

ಫಾರೆಕ್ಸ್ ರಿಸರ್ವ್‌ನಲ್ಲಿ ಭಾರತ ವಿಶ್ವದ ನಾಲ್ಕನೇ ಸ್ಥಾನಕ್ಕೆ: ಐಎಂಎಫ್ ಮತ್ತು ಚಿನ್ನದ ನಿಧಿಯಲ್ಲೂ ಏರಿಕೆ

ನವದೆಹಲಿ:ಫಾರೆಕ್ಸ್ ರಿಸರ್ವ್ ಲೇಟೆಸ್ಟ್ ಡೇಟಾ: ರಿಸರ್ವ್ ಬ್ಯಾಂಕ್ ಏಪ್ರಿಲ್ 18 ರಂದು ವಿದೇಶಿ ವಿನಿಮಯ ನಿಧಿಯ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 11 ರಂದು ಕೊನೆಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ನಿಧಿ 1.567

ದೇಶ - ವಿದೇಶ

“ದಶಕಗಳ ನಂತರ ನಾನು ಮಾಡಿದ ಕೆಲಸ – ಹೆದರಬೇಕಿಲ್ಲ” ಎಂದು ಟ್ರಂಪ್‌ ಸುಂಕ ನೀತಿಗೆ ಬೆಂಬಲ

ಅಮೆರಿಕ :ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾದ ನಂತರ ಚೀನಾದಿಂದ ಆಮದಾಗುವ ಸರಕುಗಳ ಮೇಲೆ ಶೇ.20 ರಷ್ಟು ಸುಂಕ ಘೋಷಿಸಿದ್ದ ಟ್ರಂಪ್, ಬುಧವಾರದಿಂದ ಶೇ.34 ರಷ್ಟು ತೆರಿಗೆ ವಿಧಿಸಿದ್ದಾರೆ. ಇದರ ನಂತರ ಷೇರು ಮಾರುಕಟ್ಟೆಯಲ್ಲಿ ಸಾಕಷ್ಟು