Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜಾಗತಿಕ ತೈಲ ಮಾರುಕಟ್ಟೆಗೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯನ್ನು ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸಿದ ಇರಾನ್

ಟೆಹ್ರಾನ್: ಕಳೆದ ಕೆಲವು ದಿನಗಳಿಂದ ಅಮೆರಿಕ ಮತ್ತು ಇರಾನ್ ನಡುವಿನ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಹಾರ್ಮುಜ್ ಜಲಸಂಧಿಯನ್ನು ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣವಾಗಿ ಮುಕ್ತಗೊಳಿಸುವುದಾಗಿ ಇರಾನ್ ಘೋಷಿಸಿದೆ. ಲೆಬನಾನ್ ಮತ್ತು ಇಸ್ರೇಲ್ ನಡುವಿನ 10

ದೇಶ - ವಿದೇಶ

ಷೇರು ಮಾರುಕಟ್ಟೆ ಪತನ: ಯುದ್ಧದ ಭೀತಿಯಿಂದ ಶೇ 1ಕ್ಕೂ ಹೆಚ್ಚು ಕುಸಿದ ಸೆನ್ಸೆಕ್ಸ್, ನಿಫ್ಟಿ

ಪಶ್ಚಿಮ ಏಷ್ಯಾದಲ್ಲಿ ಯುದ್ಧವು ಐದನೇ ವಾರಕ್ಕೆ ತಲುಪಿರುವುದು ಮತ್ತು ಕದನ ವಿರಾಮ ಅಸಂಭವವೆನ್ನುವ ಸ್ಥಿತಿಗೆ ತಲುಪಿರುವುದರಿಂದ ಕಚ್ಚಾ ತೈಲ ಬೆಲೆಗಳು ಏರಿಕೆಯಲ್ಲೇ ಇದ್ದ ಪರಿಣಾಮವಾಗಿ ಸೋಮವಾರ ಭಾರತದ ಬೆಂಚ್ಚಾರ್ಕ್ ಷೇರು ಸೂಚ್ಯಂಕಗಳು ಶೇ 1ಕ್ಕೂ

ದೇಶ - ವಿದೇಶ

ಜರ್ಮನಿ ಎಚ್ಚರಿಕೆ: ಇರಾನ್ ಯುದ್ಧದಿಂದ ಜಾಗತಿಕ ಆರ್ಥಿಕತೆಗೆ ಅತಿದೊಡ್ಡ ಸಂಕಷ್ಟ; ರಾಜತಾಂತ್ರಿಕ ಪರಿಹಾರಕ್ಕೆ ಆಗ್ರಹ

ಕ್ಯಾನ್ ಬೆರಾ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧದಿಂದ ವಿಶ್ವದ ಆರ್ಥಿಕತೆಗೆ ದೊಡ್ಡ ನಷ್ಟವಾಗುತ್ತಿದೆ. ಆದ್ದರಿಂದ ಈ ಯುದ್ಧವನ್ನು ರಾಜತಾಂತ್ರಿಕ ಮಾತುಕತೆ ಮೂಲಕ ಅಂತ್ಯಗೊಳಿಸಬೇಕು ಎಂದು ಜರ್ಮನಿಯ ರಕ್ಷಣಾ ಸಚಿವ ಬೋರಿಸ್

ದೇಶ - ವಿದೇಶ

ತೈಲ ಬೆಲೆ ಏರಿಕೆಗೆ ಬ್ರೇಕ್: ಇರಾನ್ ತೈಲ ಮಾರಾಟಕ್ಕೆ ಅಮೆರಿಕದಿಂದ ತಾತ್ಕಾಲಿಕ ಅನುಮತಿ

ವಾಷಿಂಗ್ಟನ್ : ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ಸಮುದ್ರದಲ್ಲಿ ಸಿಲುಕಿಕೊಂಡಿರುವ ಇರಾನ್‌ನ ತೈಲಗಳ ಮಾರಾಟದ ಮೇಲಿನ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ತೆರವುಗೊಳಿಸಿರುವುದಾಗಿ ಅಮೆರಿಕ ಘೋಷಿಸಿದೆ.ಜಾಗತಿಕ ತೈಲ ಮಾರುಕಟ್ಟೆಯನ್ನು ಸ್ಥಿರಗೊಳಿಸುವುದು ಹಾಗೂ ಬೆಲೆ ಏರಿಕೆಯನ್ನು

ದೇಶ - ವಿದೇಶ

ಖತರ್ ಇಂಧನ ಕೇಂದ್ರಗಳ ಮೇಲೆ ಇರಾನ್ ದಾಳಿ ಎಲ್‌ಎನ್‌ಜಿ ಉತ್ಪಾದನೆಗೆ ಭಾರಿ ಪೆಟ್ಟು

ದೋಹಾ: ಇರಾನ್ ನಡೆಸಿದ ದಾಳಿಗಳ ಪರಿಣಾಮವಾಗಿ ಖತರ್ ನ ದ್ರವೀಕೃತ ನೈಸರ್ಗಿಕ ಅನಿಲ (LNG) ಉತ್ಪಾದನಾ ಸಾಮರ್ಥ್ಯದ ಸುಮಾರು 17 ಪ್ರತಿಶತವನ್ನು ಒದಗಿಸುವ ಪ್ರಮುಖ ಸೌಲಭ್ಯಗಳು ಗಂಭೀರವಾಗಿ ಹಾನಿಗೊಳಗಾಗಿವೆ ಎಂದು ಖತ‌ರ್ ಎನರ್ಜಿ ಸಂಸ್ಥೆಯ

ದೇಶ - ವಿದೇಶ

ಡಾಲರ್ ಬಿಟ್ಟು ಚೀನಾ ಕರೆನ್ಸಿಗೆ ಮೊರೆಹೋಗಿ: ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಇರಾನ್ ಹೊಸ ಷರತ್ತು

ಹೊಸದಿಲ್ಲಿ: ಚೀನಾದ ಕರೆನ್ಸಿಯಾದ ಯುವಾನ್ ನಲ್ಲಿ ಸರಕುಗಳ ವ್ಯಾಪಾರ ನಡೆಸುವ ದೇಶಗಳಿಗೆ ಹಾರ್ಮುಝ್ ಜಲಸಂಧಿಯ ಮೂಲಕ ಸೀಮಿತ ಸಂಖ್ಯೆಯ ತೈಲ ಟ್ಯಾಂಕರ್ ಗಳನ್ನು ಹಾದುಹೋಗಲು ಇರಾನ್ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಅಮೆರಿಕದ

ದೇಶ - ವಿದೇಶ

ಗಗನಕ್ಕೇರಿದ ಕಚ್ಚಾ ತೈಲ ಬೆಲೆ: ಬ್ಯಾರೆಲ್ ಬೆಲೆ 115 ಡಾಲರ್ ಗಡಿ ದಾಟಿದ ತೈಲ

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಇರಾನ್ ಯುದ್ಧದ ಪರಿಣಾಮ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಹೆಚ್ಚಿದ್ದು, ತೈಲದ ಬೆಲೆಗಳು ಬ್ಯಾರೆಲ್ ಗೆ 115 ಡಾಲರ್ ಗಿಂತ ಹೆಚ್ಚಿನ ಬೆಲೆಗೆ ತಲುಪಿವೆ. ಉತ್ಪಾದನೆ ಹಾಗೂ ಸಾಗಣೆ

ದೇಶ - ವಿದೇಶ

ರಷ್ಯಾದಿಂದ ತೈಲ ಖರೀದಿಸಿ ಎಂದ ಅಮೆರಿಕ; ಭಾರತಕ್ಕೆ ನೀಡಿದ ಈ ಸಲಹೆಯ ಹಿಂದಿನ ಅಸಲಿ ಗುಟ್ಟು ಬಿಚ್ಚಿಟ್ಟ ಕ್ರಿಸ್ ರೈಟ್

ವಾಷಿಂಗ್ಟನ್: ಭಾರತವು (India) ರಷ್ಯಾದ ಕಚ್ಚಾ ತೈಲವನ್ನು (Crude oil) ಖರೀದಿಸಲು ಅನುಮತಿ ನೀಡಿರುವುದರಕಾರಣ ಏನೆಂಬುದನ್ನು ಅಮೆರಿಕದ ಇಂಧನ ಸಚಿವ ಕ್ರಿಸ್ ರೈಟ್ (Chris Wright) ಬಹಿರಂಗಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇರಾನ್‌ನೊಂದಿಗಿನ ಸಂಘರ್ಷದಿಂದಾಗಿ

ದೇಶ - ವಿದೇಶ

ವಿಶ್ವದ 4ನೇ ದೊಡ್ಡ ಆರ್ಥಿಕತೆಯಾಗಿ ಭಾರತದ ಸಾಧನೆ!

ನವದೆಹಲಿ : ಜಪಾನ್ ಹಿಂದಿಕ್ಕಿ 4,180 ಬಿಲಿಯನ್ ಯುಎಸ್ ಡಾಲರ್ ಜಿಡಿಪಿಯೊಂದಿಗೆ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗುವ ಐತಿಹಾಸಿಕ ಮೈಲಿಗಲ್ಲು ಭಾರತ ಸಾಧಿಸಿದೆ. ಸ್ಥಿರವಾದ ಬಲವಾದ ಬೆಳವಣಿಗೆಯ ದರದೊಂದಿಗೆ ಭಾರತವು ವಿಶ್ವದ ಅತ್ಯಂತ ವೇಗವಾಗಿ

ದೇಶ - ವಿದೇಶ

ಜಾಗತಿಕ ಆರ್ಥಿಕತೆಯಲ್ಲಿ ಭಾರತದ ಐತಿಹಾಸಿಕ ಜಿಗಿತ: ಜಪಾನ್‌ ಹಿಂದಿಕ್ಕಿ ವಿಶ್ವದ 4ನೇ ದೊಡ್ಡ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ!

ನವದೆಹಲಿ: ವಿಶ್ವದ ನಾಲ್ಕನೇಯ ಅತಿ ದೊಡ್ಡ ಆರ್ಥಿಕತೆಯನ್ನು (Economy) ಹೊಂದಿದ ದೇಶವಾಗಿ ಭಾರತ (India) ಹೊರಹೊಮ್ಮಿದೆ. ಆರ್ಥಿಕ ಸುಧಾರಣೆಗಳಿಂದ ಭಾರತ ಜಪಾನ್‌ (Japan) ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತದ