Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೇಕೆ ಕಟ್ಟಿಹಾಕುವ ವಿಚಾರಕ್ಕೆ ಜಗಳ, ವ್ಯಕ್ತಿ ಸಾವು: ಆರೋಪಿಗೆ ಜೀವಾವಧಿ ಶಿಕ್ಷೆ!

ದೊಡ್ಡಬಳ್ಳಾಪುರ: ಮೇಯಲು ಬಿಟ್ಟಿದ್ದ ಮೇಕೆಯನ್ನು ಕಟ್ಟಿಹಾಕುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆದ ಸಣ್ಣ ಗಲಾಟೆಯು ಕೊಲೆಯಲ್ಲಿ ಅಂತ್ಯಗೊಂಡಿರುವ ವಿಶಿಷ್ಟ ಹಾಗೂ ಕುತೂಹಲಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಿಸುವನಹಳ್ಳಿಯಲ್ಲಿ ನಡೆದಿದೆ.