Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಿಲಾಡಿ ನವವಧುವಿನ ಹನಿಟ್ರ್ಯಾಪ್: ಅತ್ತೆಗೆ ವಿಷ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನದೊಂದಿಗೆ ಪರಾರಿ!

ಲಕ್ನೋಹರಿಯಾಣದ ಸಿರ್ಸಾದ ತನ್ನ ಚಿಕ್ಕಮ್ಮ ಪಿಂಕಿ ಕೌರ್ ಸಹಾಯದಿಂದ ರೇಖಾ ಇದೇ ರೀತಿಯ ಪ್ಲಾನ್ ಮಾಡಿ ಹಲವಾರು ಯುವಕರನ್ನು ಸಿಲುಕಿಸಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ವಿಕ್ರಮ್‌ಜೀತ್ ಜುಲೈ 14, 2025ರಂದು ಅರಾವಳಿ ವಿಹಾರ್ ಪೊಲೀಸ್

ಕರ್ನಾಟಕ

ಕಲಬುರಗಿ: ಮಹಾಲಕ್ಷ್ಮಿ ದೇವಸ್ಥಾನದ ಬೀಗ ಮುರಿದು ಕಳ್ಳತನ; ಚಿನ್ನಾಭರಣ, ಬೆಳ್ಳಿಯ ಮುಖವಾಡ ಕಳವು

ಕಲಬುರಗಿ: ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳನೋರ್ವ ಮೂರ್ತಿಯಲ್ಲಿದ್ದ ಆಭರಣಗಳನ್ನು ಕದ್ದೊಯ್ದ ಘಟನೆ ನಗರದ ಅಡ್ವಕೇಟ್ ಕಾಲೋನಿಯಲ್ಲಿ ಇರುವ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆದಿರುವ ಬಗ್ಗೆ ಮಂಗಳವಾರ ಬೆಳಕಿಗೆ ಬಂದಿದೆ.ಎರಡು ಚಿನ್ನದ ತಾಳಿ ಹಾಗೂ ಮಹಾಲಕ್ಷ್ಮಿ

ಕರ್ನಾಟಕ

ಬಂಧನಕ್ಕೊಳಗಾದ ಚಿನ್ನದ ಕಳ್ಳಿ! ಹುಬ್ಬಳ್ಳಿ ಮಹಿಳೆಯಿಂದ ಬರೋಬ್ಬರಿ 236 ಗ್ರಾಂ ಚಿನ್ನದ ಆಭರಣ ಜಪ್ತಿ.

ರಾಣೇಬೆನ್ನೂರು: ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಬಂಗಾರವನ್ನು ಮಾರಾಟ ಮಾಡಲು ನಗರದ ಗೋಲ್ಡ್ ಲೋನ್ ಕಂಪನಿಗೆ ಬಂದಿದ್ದ ಮಹಿಳೆಯೊಬ್ಬಳನ್ನು ರಾಣೇಬೆನ್ನೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಹುಬ್ಬಳ್ಳಿ ಮೂಲದ ಶ್ರೀದೇವಿ ಸಂಜೀವ ಕಟ್ಟೇಕಾರ ಎಂದು ಗುರುತಿಸಲಾಗಿದೆ.

ಕರ್ನಾಟಕ

ಬಾಡಿಗೆ ಮನೆ ನೆಪದಲ್ಲಿ 55 ಲಕ್ಷದ ಚಿನ್ನ ಕಳವು

ಬೆಂಗಳೂರು: ಬಾಡಿಗೆ ಮನೆ ಹುಡುಕಲು ಹೋದ ವ್ಯಕ್ತಿಯೊಬ್ಬ 55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ಕಳ್ಳತನ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್​ ಆಗಿರುವ ವೈಟ್ ಫೀಲ್ಡ್ ನಿವಾಸಿ ಕಿರಣ್​​ ಬಂಧಿತ ಆರೋಪಿಯಾಗಿದ್ದು, ಮಲೆಮಹದೇಶ್ವರನ

kerala ಅಪರಾಧ

ಚಿನ್ನದ ಸರ ನುಂಗಿದ ಕಳ್ಳಿ: ಹೊರತೆಗೆಯಲು ಪೊಲೀಸರ ಹರಸಾಹಸ!

ಮಲಪ್ಪುರಂ : ನಿಲಂಬೂರ್‌ನಲ್ಲಿ ಮಗುವಿನ ಕುತ್ತಿಗೆಯಿಂದ ಕಿತ್ತುಕೊಂಡ ಚಿನ್ನದ ಸರವನ್ನು ನುಂಗಿದ್ದ ಆರೋಪಿ ಮಹಿಳೆ ಸದ್ಯ ಕೋಯಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾಳೆ. ಆಕೆಯ ಹೊಟ್ಟೆಯಿಂದ ಸರವನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ನಿಲಂಬೂರ್‌ನ

ಕರ್ನಾಟಕ

ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬ್ಯಾಂಕ್‌ನ 2.78 ಕೆಜಿ ಚಿನ್ನ ಕದ್ದ ಮ್ಯಾನೇಜರ್!

ಬೆಂಗಳೂರು: ಇಲ್ಲಿನ ಗಿರಿನಗರದ ಇಂಡಿಯನ್ ಬ್ಯಾಂಕ್ ಸಹಾಯಕ ಮ್ಯಾನೇಜರ್ (Bank Assistant Manager) ಕಿರಣ್ ಕುಮಾರ್ ಗ್ರಾಹಕರಿಗೆ ಸೇರಿದ್ದ 2 ಕೆಜಿ 787 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾನೆ. ಕಳೆದ ಜೂನ್ ನಲ್ಲಿ ಇಂಡಿಯನ್ ಬ್ಯಾಂಕ್

ಕರ್ನಾಟಕ

ಟ್ರಾವೆಲ್ಸ್ ನಷ್ಟಕ್ಕೆ ಕಳ್ಳನಾದ ಉದ್ಯಮಿ: 1.25 ಕೆಜಿ ಚಿನ್ನದೊಂದಿಗೆ ‘ಮಾಸ್ಕ್ ಮ್ಯಾನ್’ ಸೆರೆ!

ಬೆಂಗಳೂರು: ಕೊರೋನಾ ಸಮಯದಲ್ಲಿ ಟ್ರಾವೆಲ್ಸ್ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ವ್ಯಕ್ತಿಯೊಬ್ಬ ಬಳಿಕ ಕಳ್ಳತನಕ್ಕೆ ಇಳಿದು ‘ಮಾಸ್ಕ್ ಮ್ಯಾನ್’ ಆಗಿ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ (Bangalore) ಬೈಯಪ್ಪನಹಳ್ಳಿ ಪೊಲೀಸರು ರಾಜಾ ಎಂಬ ಆರೋಪಿಯನ್ನು ಬಂಧಿಸಿದ್ದು,

ಕರ್ನಾಟಕ

ಬೆಂಗಳೂರು ಏರ್‌ಪೋರ್ಟ್: ಪ್ರಯಾಣಿಕರ ಬ್ಯಾಗ್‌ನಿಂದ ಕೋಟ್ಯಂತರ ಮೌಲ್ಯದ ಚಿನ್ನ, ವಜ್ರ ಕಳವು!

ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕಗೆ ಪ್ರಯಾಣ ಬೆಳೆಸುತ್ತಿದ್ದ ಮಹಿಳೆಯ ಲಗೇಜ್ ಬ್ಯಾಗ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ (Gold, Diamonds Jewellery) ಕಳುವಾಗಿರುವ ಸಂಬಂಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ

ಕರ್ನಾಟಕ

ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ: ಮಲೆನಾಡ ಗಾಂಧಿಯ ಪುತ್ರನ ಮನೆಯಲ್ಲಿ ಕಳ್ಳತನ ಮಾಡಿದ್ದ ನೇಪಾಳದ ದಂಪತಿ ಗ್ಯಾಂಗ್ ಬಂಧನ

ಚಿಕ್ಕಮಗಳೂರು: ಮಲೆನಾಡ ಗಾಂಧಿ ಎಂದೇ ಖ್ಯಾತಿಯಾಗಿರುವ ದಿ.ಹೆಚ್.ಜಿ. ಗೋವಿಂದೇಗೌಡರ (H.G Govindegowda) ಪುತ್ರ ವೆಂಕಟೇಶ್ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಕೊಪ್ಪ (Koppa) ಪೊಲೀಸರು ಬಂಧಿಸಿ,ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ (Gold) ಮತ್ತು ನಗದನ್ನು

ಅಪರಾಧ ಕರ್ನಾಟಕ

ಬಾಡಿಗೆದಾರ ದಂಪತಿಯಿಂದಲೇ ಮನೆ ಮಾಲಿಕಿ ಕೊಲೆ; ಚಿನ್ನದ ಮಾಂಗಲ್ಯ ಸರ ಸಮೇತ ಪರಾರಿಯಾಗಿದ್ದ ಆರೋಪಿಗಳ ಬಂಧನ!

ಬೆಂಗಳೂರು: ವೃದ್ಧೆ ಕೊಲೆ ಮಾಡಿ ಚಿನ್ನಾಭರಣ ದೋಚಿದ್ದ ದಂಪತಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಿನ್ನೆ ವೃದ್ಧೆ ಕೊಲೆ ಮಾಡಿದ್ದರು. ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಾಡಿಗೆದಾರ ದಂಪತಿಯನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಪ್ರಸಾದ್ ಶ್ರೀಶೈಲ(26), ಸಾಕ್ಷಿ(23) ಅವರನ್ನು