Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಕೆಂಪುಕೋಟೆ ಜೈನ ಮಹಾಪರ್ವದಲ್ಲಿ ಚಿನ್ನದ ಕಲಶ ಕಳ್ಳತನ: ಆರೋಪಿ ಬಂಧನ

ನವದೆಹಲಿ: ಐತಿಹಾಸಿಕ ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು ಕಳ್ಳತನ ಮಾಡಿದ ಆರೋಪಿಯನ್ನು ಉತ್ತರ ಪ್ರದೇಶದ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹಾಪುರ್ ನಿವಾಸಿ ಭೂಷಣ್ ವರ್ಮಾ

ಅಪರಾಧ ಮಂಗಳೂರು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ರಾವೆಲ್ ಬ್ಯಾಗ್‌ನಿಂದ ಚಿನ್ನ ಕಳವು: ನಾಲ್ವರು ವಶಕ್ಕೆ

ಬಜ್ಪೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌. ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ‌ ನಿಲ್ದಾಣದಲ್ಲಿ ಲೆಗೇಜ್

ಕರ್ನಾಟಕ

ವಿಜಯಪುರ: ಬ್ಯಾಂಕ್ ಕದ್ದ ಚಿನ್ನಕ್ಕೆ ಸೂಕ್ತ ಪರಿಹಾರ ನೀಡದ್ದಕ್ಕೆ ಗ್ರಾಹಕರಿಂದ ಪ್ರತಿಭಟನೆ

ವಿಜಯಪುರ: ವಿಜಯಪುರ ಜಿಲ್ಲೆ ಬಸನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್  ಮುಂದೆ ನೂರಾರು ಗ್ರಾಹಕರು ಜಮಾಯಿಸಿ ಬ್ಯಾಂಕ್ ಬಾಗಿಲು ಹಾಕಿ ಬಂದ್ ಮಾಡಿ ಆಕ್ರೋಶ ಹೊರ ಹಾಕಿದರು. ಪುರುಷರು, ಮಹಿಳೆಯರು ಸೇರಿದಂತೆ 1360 ಕ್ಕೂ ಅಧಿಕ ಗ್ರಾಹಕರು

ಅಪರಾಧ ಕರ್ನಾಟಕ

ಚಿಕ್ಕಮಗಳೂರು: ನಿದ್ರೆ ಮಾತ್ರೆಯಿಂದ ಅತ್ತೆಯ ಕೊಲೆ – ಸೊಸೆ ಹಾಗೂ ಪ್ರಿಯಕರನ ಬಂಧನ

ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಶ್ವಿನಿ ಹಾಗೂ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮೂವರು ಸರಗಳ್ಳರು ಬಂಧನ: ₹5.70 ಲಕ್ಷ ಮೌಲ್ಯದ ಚಿನ್ನ ವಶ

ಬೆಂಗಳೂರು: ನಗರದಲ್ಲಿ ಸರ ಅಪರಹಣ ಮಾಡಿದ ಮೂವರು ಸರಗಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 57.28 ಗ್ರಾಂನ ಒಂದು ಚಿನ್ನದ ಮಾಂಗಲ್ಯ ಸರ ವಶಕ್ಕೆ ಪಡೆಯಲಾಗಿದೆ. ಅದರ ಮೌಲ್ಯ 15.70 ಲಕ್ಷ ಆಗಿದೆ. ಬೆಂಗಳೂರು ನಗರ

ಅಪರಾಧ ಕರ್ನಾಟಕ

ಪ್ರಿಯಕರನೊಂದಿಗೆ ಶೋಕಿಗಾಗಿ ಚಿಕ್ಕಪ್ಪನ ಮನೆಯಲ್ಲಿ ಚಿನ್ನ ಕಳವು: ವಿದ್ಯಾರ್ಥಿನಿ ಸೇರಿ ನಾಲ್ವರ ಬಂಧನ!

ಬೆಂಗಳೂರು: ಪ್ರಿಯಕರನೊಂದಿಗೆ ಶೋಕಿ ಮಾಡಲು ಚಿಕ್ಕಪ್ಪನ ಮನೆಯಲ್ಲಿಯೇ ಕೆಜಿಗಟ್ಟಲೆ ಚಿನ್ನಾಭರಣ ಕಳವು ಮಾಡಿದ್ದ ವಿದ್ಯಾರ್ಥಿನಿ ಸೇರಿ ನಾಲ್ವರು ಆರೋಪಿಗಳನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೈರತಿ ಕೊತ್ತನೂರಿನ ಸಚಿತಾ, ಆಕೆಯ ಪ್ರಿಯಕರ ಯಶವಂತ್, ಪದವಿ

ಅಪರಾಧ ಕರ್ನಾಟಕ

ಗ್ರಾಹಕನ ಸೋಗಿನಲ್ಲಿ ಚಿನ್ನಾಭರಣ ಕಳವು: ಬಿ.ಟೆಕ್ ಪದವೀಧರನ ಬಂಧನ!

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗಳಿಗೆ ತೆರಳಿ ಮಾಲೀಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಬಿ.ಟೆಕ್ ಪದವೀಧರನನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಿಚರ್ಡ್ (25) ಬಂಧಿತ ಆರೋಪಿ. ಆರೋಪಿಯಿಂದ ₹13

ಕರ್ನಾಟಕ

ಅಜ್ಜಿ ತಿಥಿಗೆ ಹೋಗಿದ್ದಾಗ ಮನೆ ದೋಚಿ 240 ಗ್ರಾಂ ಚಿನ್ನ ಕಳ್ಳತನ: ಮಗಳ ಮದುವೆ ಮುಂದೂಡಿದ ಕುಟುಂಬ!

ಬೆಂಗಳೂರು ಗ್ರಾಮಾಂತರ (ಆನೇಕಲ್) : ಅಜ್ಜಿಯ ತಿಥಿಗೆಂದು ಮನೆ ಬಿಟ್ಟು ಹೋದವರಿಗೆ ಮನೆಗೆ ಬರುವಷ್ಟರಲ್ಲಿ ಶಾಕ್ ಕಾದಿತ್ತು. ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದು, ಇದರಿಂದ ಆಗಬೇಕಿದ್ದ ಮದುವೆಯ ಕಾರ್ಯವೇ ಮುಂದೂಡುವಂತಾಗಿದೆ. ತಮ್ಮ ಹಳೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು-ಬೆಂಗಳೂರು ರೈಲಿನಲ್ಲಿ 70ರ ವೃದ್ಧೆಯ ಚಿನ್ನಾಭರಣ, ನಗದು ಕಳವು!

ಮಂಗಳೂರು : ಉಡುಪಿಯಿಂದ ಬೆಂಗಳೂರಿಗೆ ರೈಲಿನಲ್ಲಿ (ನಂ. 16586) ಪ್ರಯಾಣಿಸುತ್ತಿದ್ದ 70ರ ವೃದ್ಧೆಯ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ ಘಟನೆ ಮೇ 30ರಂದು ಸಂಭವಿಸಿದೆ. ವೃದ್ಧೆ ಸಹಿತ ಐವರು ಎಸಿ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು.

ಅಪರಾಧ ಕರ್ನಾಟಕ

ವಿಜಯಪುರದ ಕೆನರಾ ಬ್ಯಾಂಕ್‌ನಲ್ಲಿ ₹52 ಕೋಟಿ ಮೌಲ್ಯದ ಚಿನ್ನ ದರೋಡೆ: ರಾಜ್ಯದ ಇತಿಹಾಸದ ಅತಿದೊಡ್ಡ ಕಳ್ಳತನ

ವಿಜಯಪುರ: ರಾಜ್ಯದಲ್ಲಿ ಬ್ಯಾಂಕ್ ಹಾಗೂ ಎಟಿಎಂ ದೋಚುವ ಪ್ರಕರಣ ಮುಂದುವರೆದಿದೆ. ವಿಜಯಪುರ ಜಿಲ್ಲೆ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ 52.26 ಕೋಟಿ ರೂಪಾಯಿ ಮೌಲ್ಯದ 58 ಕೆಜಿ 976 ಚಿನ್ನಾಭರಣ, 5.20 ಲಕ್ಷ ರೂಪಾಯಿ