Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಂಟ್ವಾಳ: ಚಲಿಸುವ ರೈಲಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಬಂಟ್ವಾಳ: ಚಲಿಸುವ ರೈಲಿನಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ ರೈಲಿನ ಸಹಪ್ರಯಾಣಿಕರು ಸಹಜ ಹೆರಿಗೆ ಮಾಡಿಸಿ, ತಾಯಿ ಮತ್ತು ಮಗುವನ್ನು ರಕ್ಷಿಸಿದ ಮಾನವೀಯ ಘಟನೆ ರವಿವಾರ ಮುಸ್ಸಂಜೆ ಬಂಟ್ವಾಳ ಸಮೀಪದ ಬಿ.ಸಿ.ರೋಡ್ ಬಳಿ ಈ

ಕರ್ನಾಟಕ

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಹಲ್ಲಿನ ರೂಟ್ ಕೆನಾಲ್ ಚಿಕಿತ್ಸೆಗೂ ಇನ್ಮುಂದೆ ಸರ್ಕಾರಿ ವಿಮೆ ಲಭ್ಯ!

ಬೆಂಗಳೂರು: ರಾಜ್ಯದ ಜನರಿಗೆ ಕರ್ನಾಟಕ ಸರ್ಕಾರ ಗುಡ್​​ ನ್ಯೂಸ್​​ ಒಂದನ್ನು ನೀಡಿದ್ದು, ಹಲ್ಲಿನ ಚಿಕಿತ್ಸೆಗೂ ವಿಮಾ ಯೋಜನೆ ಸಹಾಯ ಸಿಗುವ ನಿಟ್ಟಿನಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆ. ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್​​ ಆರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ

ದೇಶ - ವಿದೇಶ

ಬೊಕಾರೊ ಎಕ್ಸ್‌ಪ್ರೆಸ್ ರೈಲಿನಲ್ಲೇ ಗರ್ಭಿಣಿಗೆ ಯಶಸ್ವಿ ಹೆರಿಗೆ ರೈಲ್ವೆ ಸಿಬ್ಬಂದಿಯ ಸಮಯಪ್ರಜ್ಞೆ

ವಿಜಯವಾಡ: ರೈಲು ಪ್ರಯಾಣದ ನಡುವೆ  ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಗೆ ರೈಲ್ವೆ ಇಲಾಖೆ ಸಿಬ್ಬಂದಿ ಸಕಾಲದಲ್ಲಿ ಸಹಾಯದ ಹಸ್ತ ಚಾಚಿ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ  ಆಂಧ್ರಪ್ರದೇಶದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಇಶಾದ್ ಮತ್ತು

ದೇಶ - ವಿದೇಶ

ಭಾರತಕ್ಕೆ ಇರಾನ್ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳ ಸಂಚಾರಕ್ಕೆ ಮುಕ್ತ ಅವಕಾಶ

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಮಧ್ಯೆ ಇರಾನ್ ಭಾರತಕ್ಕೆ ಗುಡ್ ನ್ಯೂಸ್ ನೀಡಿದೆ. ಇಂಧನ ಹಡಗುಗಳ ಸಾಗಾಟಕ್ಕೆ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯೊಳಗೆ (Strait of Hormuz) ಪ್ರವೇಶಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ. ವಿಶ್ವದ

ದೇಶ - ವಿದೇಶ

ಕೊಚ್ಚಿಯ ‘ಮಂಜುಮ್ಮೆಲ್ ಬಾಯ್ಸ್’: ಮೆಟ್ರೋ ಪಿಲ್ಲರ್ ಮೇಲೆ ಸಿಲುಕಿದ್ದ ಬೆಕ್ಕಿನ ಸಾಹಸಮಯ ರಕ್ಷಣೆ!

ಕೊಚ್ಚಿ: ಮೆಟ್ರೋ ಪಿಲ್ಲರ್ ಮೇಲೆ ಎರಡು ವಾರಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ‘ಸುಭಾಷ್ ಎಂಬ ಬೆಕ್ಕನ್ನು ಕೊನೆಗೂ ಅಗ್ನಿಶಾಮಕ ಮತ್ತು ರಕ್ಷಣಾ ದಳ ಜಂಟಿ ಕಾರ್ಯಾಚರಣೆಯಲ್ಲಿ ಸುರಕ್ಷಿತವಾಗಿ ಕೆಳಗಿಳಿಸಿರುವ ಘಟನೆ ರವಿವಾರ ನಡೆದಿದೆ.ಜನಪ್ರಿಯ ಮಲಯಾಳಂ

ಕರ್ನಾಟಕ

ಮೂರುವರೆ ವರ್ಷಕ್ಕೆ ಎಸ್ಪಿ ಆದ ಬಾಲಕ! ಹಿತಾರ್ಥ್ ಕನಸಿಗೆ ಎಸ್ಪಿ ಶೇಖರ್ ಬೆಂಬಲ

ದಾವಣಗೆರೆ: ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮೂರುವರೆ ವರ್ಷದ ಬಾಲಕ ಹಿತಾರ್ಥ್‌ ಅವರ ಕನಸನ್ನು ನನಸುಗೊಳಿಸಿದ ಅಪರೂಪದ ಘಟನೆ ದಾವಣಗೆರೆ (Davanagere) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಮಗನನ್ನು ಪೊಲೀಸ್ ಮಾಡಬೇಕೆಂಬ ಬಾಲಕನ ತಂದೆಯ ಆಸೆಗೆ ಸ್ಪಂದಿಸಿದ ಎಸ್ಪಿ

ಕರ್ನಾಟಕ

ಬಸ್ಸಿನಲ್ಲಿ ಮರೆತಿದ್ದ 10 ಲಕ್ಷದ ಚಿನ್ನ ವಾಪಸ್: ಬಿಎಂಟಿಸಿ ಸಿಬ್ಬಂದಿ ಪ್ರಾಮಾಣಿಕತೆಗೆ ಸಲಾಂ

ಬೆಂಗಳೂರು: ಬಸ್‌ನಲ್ಲಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಸುರಕ್ಷಿತವಾಗಿ ಮಾಲೀಕರಿಗೆ ಹಿಂದಿರುಗಿಸಿದ ಬಿಎಂಟಿಸಿ ಬಸ್ (BMTC Bus) ಸಿಬ್ಬಂದಿ ಪ್ರಾಮಾಣಿಕತೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಸುಮಾರು ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿರುವ ಬ್ಯಾಗನ್ನು

ಕರ್ನಾಟಕ

ಪ್ರಯಾಣಿಕನ ಸಮಯಪ್ರಜ್ಞೆ: ಬಸ್ ಚಾಲಕನಿಗೆ ಎದೆನೋವು, ತಪ್ಪಿದ ಭೀಕರ ಅವಘಡ

ಉಪ್ಪಿನಂಗಡಿ: ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಸಂಭವನೀಯ ಅಪಾಯ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್

ಕರ್ನಾಟಕ

ಬೆಂಗಳೂರು: ಮಗಳ ಜೀವ ಉಳಿಸಲು ತಂದೆಯಿಂದಲೇ ಕಿಡ್ನಿ ದಾನ; ಹೃದಯಸ್ಪರ್ಶಿ ಘಟನೆ

ಬೆಂಗಳೂರು: ಅನುವಂಶೀಯ ಕಾರಣಗಳಿಂದ ಉಂಟಾಗುವ ಮಲ್ಟಿಪಲ್ ಸಿಸ್ಟಿಕ್ ಕಿಡ್ನಿ ರೋಗದಿಂದ (Kidney Disease) ಬಳಲುತ್ತಿದ್ದ ಮಗಳ (Daughter) ಜೀವ ಉಳಿಸಲು ತಂದೆಯೇ ಕಿಡ್ನಿ ದಾನ ಮಾಡಿದ ಹೃದಯಸ್ಪರ್ಶಿ ಘಟನೆ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ (Medicover

ಕರ್ನಾಟಕ

ಕಾಫಿ ತೋಟದಲ್ಲಿ ಕಳೆದುಹೋಗಿದ್ದ ಮಗುವನ್ನು ಪತ್ತೆ ಮಾಡಿದ ಶ್ವಾನ

ಕೊಡಗು : ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು ಶ್ವಾನ ಒಂದು ಪತ್ತೆ ಹಚ್ಚಿರುವ ಘಟನೆ ಕೊಡಗು ನಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ಕೊಂಕಣ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಕೊಡಗು ಜಿಲ್ಲೆಯ ತಾಲೂಕಿನ