Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಲಬುರಗಿಯಲ್ಲಿ ಒಂದೇ ಕುರ್ಚಿಗೆ ಇಬ್ಬರು ಅಧಿಕಾರಿಗಳ ಫೈಟ್: CDPO ಹುದ್ದೆಗಾಗಿ ಶ್ರೀನಿವಾಸ್ ಮತ್ತು ಶಿವಶರಣಪ್ಪ ನಡುವೆ ತಿಕ್ಕಾಟ

ಕಲಬುರಗಿ: ಕರ್ನಾಟಕದ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಒಂದೇ ಹುದ್ದೆ, ಒಂದೇ ಕುರ್ಚಿಗಾಗಿ ಅಧಿಕಾರಿಗಳ ನಡುವೆ ಕಿತ್ತಾಟ ನಡೆದಿರುವ ಪ್ರಸಂಗಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ಮೇಲಾಧಿಕಾರಿಗಳ ಬೇಜವಾಬ್ದಾರಿಯಿಂದಲೋ, ಇಲಾಖೆಯ ಲೋಪದಿಂದಾಗಿಯೋ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ.