Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

“ಒಂದೇ ಒಂದು ಸರ್ಕಾರಿ ಶಾಲೆಯನ್ನೂ ಮುಚ್ಚುವುದಿಲ್ಲ”: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು: ಒಂದೇ ಒಂದು ಸರ್ಕಾರಿ ಶಾಲೆಯನು ಮುಚ್ಚೋದಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಪುನರುಚ್ಚರಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ (BJP) ಸದಸ್ಯ ಚಿದಾನಂದಗೌಡ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಶ್ನೆ

ಕರ್ನಾಟಕ

ಬಿಸಿಯೂಟ ವಿಸ್ತರಣೆ: ಸರ್ಕಾರಿ ಶಾಲೆಯ LKG-UKG ಮಕ್ಕಳಿಗೂ ಸಿಗಲಿದೆ ಮಿಡ್‌ ಡೇ ಮೀಲ್, ಮೊಟ್ಟೆ, ಬಾಳೆಹಣ್ಣು

ಬೆಂಗಳೂರು: ಸರ್ಕಾರಿ ಶಾಲೆಗಳ ಎಲ್‌ಕೆಜಿ-ಯುಕೆಜಿ (LKG-UKG) ಮಕ್ಕಳಿಗೂ ಬಿಸಿಯೂಟ (Mid Day Meal) ಯೋಜನೆ ಅನುಷ್ಠಾನಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1 ರಿಂದಲೇ ಅನ್ವಯವಾಗುವಂತೆ ಬಿಸಿಯೂಟ, ಕ್ಷೀರಭಾಗ್ಯ, ಮೊಟ್ಟೆ, ಬಾಳೆಹಣ್ಣು ಕೊಡಲಿದೆ. ಬಿಸಿಯೂಟ ಮಾಡುವ

ಕರ್ನಾಟಕ

ದಾಖಲಾತಿ ಹೆಚ್ಚಿಸಿದರೆ ‘ವಿದೇಶ ಪ್ರವಾಸ’ ಗ್ಯಾರಂಟಿ: ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು, ಡಿಡಿಪಿಐ, ಬಿಇಒ ಗಳಿಗೆ ಶಿಕ್ಷಣ ಇಲಾಖೆಯಿಂದ ಫಾರಿನ್ ಟ್ರಿಪ್ ಆಫರ್!

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ವಿದೇಶ ಪ್ರವಾಸದ ಆಫರ್‌ ಅನ್ನು ಶಿಕ್ಷಣ ಇಲಾಖೆ ನೀಡಿದೆ. DDPI, BEO, ಮುಖ್ಯ ಶಿಕ್ಷಕರು, ‌ಪ್ರಾಂಶುಪಾಲರಿಗೆ ಫಾರಿನ್ ಟ್ರಿಪ್ ಆಫರ್‌ ಕೊಡಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ

ಕರ್ನಾಟಕ

ಸರ್ಕಾರಿ ಶಾಲೆ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆ ನಿಷೇಧ ಆದೇಶಕ್ಕೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

ಧಾರವಾಡ : ಸರ್ಕಾರಿ ಶಾಲೆ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿದಂತೆ ಎಲ್ಲಾ ಖಾಸಗಿ ಸಂಘಟನೆಗಳ ಕಾರ್ಯ ಚಟುವಿಕೆಗಳ ನಿಷೇಧಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಆದೇಶವಾಗಿ ಜಾರಿಯಾಗಿತ್ತು. ಪ್ರಮುಖವಾಗಿ

ಕರ್ನಾಟಕ

ಜಾತಿಗಣತಿ, ದಸರಾ ರಜೆ ಮುಗಿಸಿ ಸರ್ಕಾರಿ ಶಾಲೆಗಳು ಪುನಾರಂಭ: ರಜೆಯಲ್ಲಿ ಮಿಸ್ ಆದ ಸಿಲಬಸ್ ಪೂರ್ಣಗೊಳಿಸಲು ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು: ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು (Govt School) ಪುನಾರಂಭಗೊಂಡಿದೆ. ಒಂದು ತಿಂಗಳ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿದೆ. ಸರ್ವೆಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ರಜೆ ವಿಸ್ತರಣೆ

ಕರ್ನಾಟಕ

ಸರ್ಕಾರ ಶಾಲೆಗಳ ತಪಾಸಣೆಗೆ ಮೊಬೈಲ್ ಆಧಾರಿತ ಅಪ್ಲಿಕೇಶನ್ ಬಿಡುಗಡೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶೀಘ್ರದಲ್ಲೇ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಶಾಲಾ ತಪಾಸಣೆ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಿದೆ. ಈ ಅಪ್ಲಿಕೇಶನ್ ಶಾಲಾ ತಪಾಸಣೆ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವುದು,

ಮಂಗಳೂರು

ಮೊಟ್ಟೆ ಬೆಲೆ ಏರಿಕೆ: ಶಿಕ್ಷಕರಿಗೆ ತಲೆನೋವಾದ ಸರ್ಕಾರಿ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣಾ ಯೋಜನೆ!

ಮಂಗಳೂರು: ಸರಕಾರಿ ಶಾಲೆಯ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಸರಕಾರ ವಾರದ 6 ದಿನ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುತ್ತಿದೆ. ಇದನ್ನು ಶಾಲೆಯವರೇ ವ್ಯವಸ್ಥೆ ಮಾಡಬೇಕಿದೆ. ಸರಕಾರ ನಿಗದಿತ ಮೊತ್ತವನ್ನಷ್ಟೇ ನೀಡುತ್ತಿದೆ. ಮೊಟ್ಟೆಯ ಬೆಲೆ ಏರಿಕೆಯಿಂದಾಗಿ