Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಮಂಗಳೂರು

ಬೈಕಂಪಾಡಿಯಲ್ಲಿ ಲಾರಿ-ಸ್ಕೂಟರ್ ಭೀಕರ ಡಿಕ್ಕಿ: ಹಳೆಯಂಗಡಿಯ ಇಮ್ತಿಯಾಝ್ (39) ಸಾ*ವು!

ಸುರತ್ಕಲ್ : ಸುರತ್ಕಲ್ ಸಮೀಪದ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.