Contact Information
The Saffron Productions
3rd Floor Kudvas Granduer
Surathkal Mangalore 575014
- March 31, 2026
HarassmentCase
ನೈತಿಕ ಪೊಲೀಸ್‌ಗಿರಿ ಪ್ರಕರಣ; ಅಪ್ರಾಪ್ತರಿಗೆ ಕಿರುಕುಳ ನೀಡಿದ ತಂದೆ-ಮಗನ ಬಂಧನ
- By Sauram Tv
- . February 26, 2026
ಮಂಗಳೂರು: ನಗರದ ಬಾಬುಗುಡ್ಡ ಎಂಬಲ್ಲಿ ರೈಲ್ವೆ ಹಳಿ ಮೇಲೆ ಕುಳಿತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ-ವಿದ್ಯಾರ್ಥಿನಿಯ ವೀಡಿಯೋ ಮಾಡಿ, ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ತಂದೆ ಮತ್ತು ಮಗನನನ್ನು ಪಾಂಡೇಶ್ವರ ಠಾಣಾ
ಶೀಲ ಶಂಕಿಸಿ ಪತ್ನಿಗೆ ಕಿರುಕು*ಳ; ಪತಿ ಸೇರಿ ಅತ್ತೆ-ಮಾವನ ವಿರುದ್ಧ ಕೇಸ್
- By Sauram Tv
- . February 24, 2026
ಬೆಂಗಳೂರು: ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು (Wife) ಹೊರಗೆ ಹಾಕಿದ ಪತಿಯ (Husband) ವಿರುದ್ಧ ಕೇಸ್ ದಾಖಲಾಗಿದೆ.ಮೂಲತಃ ಉತ್ತರಪ್ರದೇಶದ ಬನಾರಸ್ ದಂಪತಿ ಬೆಂಗಳೂರಲ್ಲಿ (Bengaluru) ನೆಲೆ ಕಂಡುಕೊಂಡಿದ್ದರು. ಅದ್ಯಾಕೋ ಏನೋ ಗರ್ಭಿಣಿ ಪತ್ನಿಯ
ಕಿರುಕುಳ ನೀಡುತ್ತಿದ್ದವನಿಂದ ಬಾಲಕಿ ಮೇಲೆ ಗುಂಡಿನ ದಾಳಿ!
- By Sauram Tv
- . November 4, 2025
ಫರೀದಾಬಾದ್: ವ್ಯಕ್ತಿಯೊಬ್ಬ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲಿ ಆಕೆಗೆ ಗುಂಡು ಹಾರಿಸಿರುವ ಘಟನೆ ಫರೀದಾಬಾದ್ನಲ್ಲಿ ನಡೆದಿದೆ. ಆತ ಹಲವು ದಿನಗಳಿಂದ 17 ವರ್ಷದ ಬಾಲಕಿ ಮೇಲೆ ಕಣ್ಣಿರಿಸಿದ್ದ, ಆಕೆಯನ್ನು ಪದೇ ಪದೇ ಹಿಂಬಾಲಿಸುತ್ತಿದ್ದ. ಬಾಲಕಿ ಹಾಗೂ ಆರೋಪಿ ಯಾವಾಗಲೂ ಹೋಗುತ್ತಿದ್ದ ಲೈಬ್ರರಿ ಹೊರಗೆ ಈ ಘಟನೆ ನಡೆಸಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗೆ ಬಾಲಕಿಯ ದಿನಚರಿ ತಿಳಿದಿತ್ತು. ಆಕೆ ಬರುತ್ತಾಳೆಂದು ಆತ ಮೊದಲೇ ಬಂದು ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದ ಸ್ವಲ್ಪ ಸಮಯದ ಬಳಿಕ ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಬರುವ ಮೊದಲೇ ಆತ ಬಂದು ಕಾಯುತ್ತಿರುವುದನ್ನು ತೋರಿಸುತ್ತದೆ. ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿಯು ಬಾಲಕಿಯ ಚಲನವಲನಗಳನ್ನು ಗಮನಿಸುತ್ತಿದ್ದ ಆಕೆ ಗ್ರಂಥಾಲಯಕ್ಕೆ ಹೋಗುವ ಮತ್ತು ಬರುವ ಮಾರ್ಗದ ಬಗ್ಗೆ ಮೊದಲೇ ತಿಳಿದಿದ್ದ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ, ಹಲ್ಲೆಕೋರನನ್ನು ಗುರುತಿಸಿದ್ದು, ಆತ ಮೊದಲೇ ತನಗೆ ಕಿರುಕುಳ ಕೊಟ್ಟಿದ್ದ ಹಾಗಾಗಿ ಆತನನ್ನ ಮರೆಯಲು ಸಾಧ್ಯವೇ ಇಲ್ಲ ಎಂದು ಆಕೆ ಹೇಳಿದ್ದಾಳೆ. ಆತ ತನಗೆ ಗೊತ್ತು, ಬಹಳ ಸಮಯದಿಂದ ತನಗೆ ತೊಂದರೆ ನೀಡುತ್ತಿದ್ದ ಎಂದು ಮಾಹಿತಿ ನೀಡಿದ್ದಾಳೆ. ಬಾಲಕಿಯ ಮೇಲೆ ಗುಂಡು ಹಾರಿಸಿದ ನಂತರ, ಆರೋಪಿಯು ಆಯುಧವನ್ನು ಸ್ಥಳದಲ್ಲಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ದಾಳಿಯ ಸ್ವಲ್ಪ ಸಮಯದ ನಂತರ ಅಧಿಕಾರಿಗಳು ಸ್ಥಳದಿಂದ ಮನೆಯಲ್ಲಿ ತಯಾರಿಸಿದ ಪಿಸ್ತೂಲನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು
ಲೈಬ್ರೆರಿಯನ್ ಆತ್ಮಹತ್ಯೆ ಪ್ರಕರಣ; ಕಿರುಕುಳ ಆರೋಪದ ಮೇಲೆ ಪಿಡಿಓ ಗೀತಾಮಣಿ ಅಮಾನತು
- By Sauram Tv
- . October 30, 2025
ನೆಲಮಂಗಲ: ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ (PDO) ಗೀತಾಮಣಿಯನ್ನು ಅಮಾನತು ಮಾಡಲಾಗಿದೆ. ನೆಲಮಂಗಲ (Nelamangala) ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತ್ ಲೈಬ್ರೆರಿಯನ್
ವಿದೇಶಿ ಮಾಡೆಲ್‌ಗೆ ಕಿರುಕುಳ, ಡಿಪ್ಲೋಮಾ ವಿದ್ಯಾರ್ಥಿ ಅರೆಸ್ಟ್
- By Sauram Tv
- . October 28, 2025
ಬೆಂಗಳೂರು: ಬೆಂಗಳೂರಿನಆರ್‌ಟಿ ನಗರ ಪ್ರದೇಶದಲ್ಲಿ ಬ್ರೆಜಿಲ್ನ ಮಾಡೆಲ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬ್ಲಿಂಕಿಟ್ ಡೆಲಿವರಿ ಏಜೆಂಟ್ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಅಕ್ಟೋಬರ್ 17 ರಂದೇ ನಡೆದಿದ್ದು, ಇದೀಗ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿಯ ಬಂಧನವಾಗಿದೆ. ಸಂತ್ರಸ್ತೆಯ
ಕಾಸರಗೋಡಿನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ: ಹಿಂಬಾಲಿಸಿ ಮೊಬೈಲ್ ನಂಬರ್ ಕೇಳಲೆತ್ನಿಸಿದ ಇಬ್ಬರ ಬಂಧನ; ಮಂಜೇಶ್ವರ ಪೊಲೀಸರ ಕ್ರಮ
- By Sauram Tv
- . October 14, 2025
ಕಾಸರಗೋಡು: ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಬಂಧಿತ ಆರೋಪಿ. ಮಂಜೇಶ್ವರ ಗೋವಿಂದ ಪೈ ಕಾಲೇಜು
ಶಾರದಾ ಪೀಠದ ಸ್ವಾಮೀಜಿ ಕೃತ್ಯ: ಚೈತನ್ಯಾನಂದ ಸ್ವಾಮಿಯಿಂದ ಆದ ಕಿರುಕುಳದ ವಿವರಗಳನ್ನು ಬಿಚ್ಚಿಟ್ಟ ಸಂತ್ರಸ್ತ ವಿದ್ಯಾರ್ಥಿನಿಯರು
- By Sauram Tv
- . September 26, 2025
ನವದೆಹಲಿ: ದೆಹಲಿಯ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನಲ್ಲಿ ಸ್ವಾಮಿ ಚೈತನ್ಯಾನಂದ ಸರಸ್ವತಿ (Chaitanyananda Saraswati)ವಿದ್ಯಾ ರ್ಥಿನಿಯರಿಗೆ ನೀಡಿದ ಕಿರುಕುಳದ ಕುರಿತು ಸಂತ್ರಸ್ತೆಯರು ತಮ್ಮ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾಸ್ಟೆಲ್ ನಲ್ಲಿ ಗುಪ್ತ ಸಿಸಿಟಿವಿ
ಮೂಡುಬಿದಿರೆ: ಮಹಿಳೆಗೆ ಕರೆ ಮಾಡಿ ಅಶ್ಲೀಲ ಕಿರುಕುಳ -ಪೇದೆಯ ಬಂಧನ
- By Sauram Tv
- . September 4, 2025
ಮೂಡುಬಿದಿರೆ: ದೂರು ನೀಡಲು ಬಂದ ಮಹಿಳೆಗೆ ಪದೇ ಪದೇ ಕರೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದಡಿ ಮೂಡುಬಿದಿರೆ ಠಾಣೆಯ ಪೊಲೀಸ್ ಪೇದೆಯನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪೇದೆ
ಪ್ರಿಯಕರನ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ? ಚಿಕ್ಕನಾಯಕನಹಳ್ಳಿಯಲ್ಲಿ ಗಂಭೀರ ಆರೋಪ
- By Sauram Tv
- . August 26, 2025
ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಅಶ್ವಿನಿ (20) ನೇಣು ಬಿಗಿದುಕೊಂಡು ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದು ಆದರೆ ಇದೀಗ
ತೆಲಂಗಾಣದಲ್ಲಿ ಆಘಾತಕಾರಿ ಘಟನೆ: ಸ್ನೇಹಿತರ ಕಿರುಕುಳಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬಲಿ!
- By Sauram Tv
- . July 5, 2025
ತೆಲಂಗಾಣ: ಸ್ನೇಹಿತರಿಂದಾದ ಕಿರುಕುಳವನ್ನು ಸಹಿಸಲಾರದೇ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ತೆಲಂಗಾಣದ ಜಗಿತ್ಯಾಲ ಗ್ರಾಮೀಣ ಮಂಡಲದಲ್ಲಿ ನಡೆದಿದೆ. ಮೃತಳನ್ನು ಕಾಟಿಪಲ್ಲಿ ನಿತ್ಯಾ (21) ಎಂದು ಗುರುತಿಸಲಾಗಿದೆ. ತನ್ನ ಕಾಲೇಜು ಮತ್ತು ಹಾಸ್ಟೆಲ್‌ನಲ್ಲಿ