Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಾಸನದಲ್ಲಿ ಮುಂಗಾರು ಭಾರಿ ಅಬ್ಬರ: ಅರಸೀಕೆರೆ ಕಣಕಟ್ಟೆ ಗ್ರಾಮದ 900 ಎಕರೆ ಬೃಹತ್ ಕೆರೆ ಕೋಡಿ; ಐದು ವರ್ಷಗಳ ಬಳಿಕ ಕೆರೆ ತುಂಬಿದ ಸಂತಸ

ಹಾಸನ: ಜಿಲ್ಲೆಯ (Hassan) ವಿವಿಧೆಡೆ ಮಂಗಳವಾರ ರಾತ್ರಿ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ (Rain) ಅರಸೀಕೆರೆ (Arasikere) ತಾಲೂಕಿನ, ಕಣಕಟ್ಟೆ ಗ್ರಾಮದ 900 ಎಕರೆ ಪ್ರದೇಶದಲ್ಲಿರುವ ಬೃಹತ್ ಕೆರೆ (Kanakatte Lake) ಕೋಡಿ ಬಿದ್ದಿದೆ. ಐದು

ಅಪರಾಧ ಕರ್ನಾಟಕ

ʼಹಾಸನದಲ್ಲಿ ಅಳಿಯನ ಚಾಕು ಹತ್ಯೆ: ಪತ್ನಿ ತವರಿಗೆ ಹೋಗಿದ ಕಾರಣ ಅತ್ತೆ ಕೊಲೆʼ

ಹಾಸನ: ಪತ್ನಿಯನ್ನ ತವರುಮನೆಗೆ ಕರೆದುಕೊಂಡು ಹೋದಳೆಂದು ಕುಪಿತಗೊಂಡು ಅಳಿಯನೋರ್ವ ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ನಡೆದಿದೆ.ಫೈರೋಜಾ (58) ಕೊಲೆಯಾದ ಅತ್ತೆ. ರಸುಲ್ಲಾ, ಅತ್ತೆ ಕೊಂದಿರೋ ಅಳಿಯ. ರಾಮನಾಥಪುರದ ನಿವಾಸಿಗಳಾದ ಫೈರೋಜಾ

ಅಪರಾಧ ಕರ್ನಾಟಕ

1ನೇ ತರಗತಿ ಮಕ್ಕಳ ಜಗಳ ಕೊಲೆಗೇ ತಿರುಗಿ ತಂದೆಯ ಸಾವು – ಪ್ರದೇಶದಲ್ಲಿ ಉದ್ವಿಗ್ನತೆ

ಹಾಸನ: ಮಕ್ಕಳ ಗಲಾಟೆ ಎರಡು ಕುಟುಂಬದ ನಡುವೆ ದೊಡ್ಡ ಜಗಳವಾಗಿದ್ದು, ಅಂತಿಮವಾಗಿ ಈ ಗಲಾಟೆ ಕೊಲೆಯಲ್ಲಿ ಅಂತ್ಯಕಂಡಿದೆ. ಹೌದು..1ನೇ ತರಗತಿ ಮಕ್ಕಳ ಗಲಾಟೆಯಿಂದ ಪೋಷಕರ ನಡುವೆ ಗಲಾಟೆಯಾಗಿ ಬಳಿಕ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾಸನ ಜಿಲ್ಲೆಯ

ಕರ್ನಾಟಕ

ಹಾಸನ ಜಿಲ್ಲೆಯಲ್ಲಿ ಆಗಸ್ಟ್‌ ಪಡಿತರ ವಿತರಣೆ ವಿವರ: ರಾಗಿ, ಅಕ್ಕಿ ಹಂಚಿಕೆ, ಹೆಚ್ಚುವರಿ ಅಕ್ಕಿಯೂ ಲಭ್ಯ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಆಗಸ್ಟ್-2025 ರ ಮಾಹೆಗೆ ಹಾಸನ ಜಿಲ್ಲೆಯ ಪ್ರತಿ ಅಂತ್ಯೋದಯ(ಎ.ಎ.ವೈ) ಪಡಿತರ ಚೀಟಿಗೆ 21 ಕೆ.ಜಿ ರಾಗಿಯನ್ನು ಹಾಗೂ 14 ಕೆ.ಜಿ ಸಾರವರ್ಧಿತ ಅಕ್ಕಿ ಹಾಗೂ ಪಿ.ಹೆಚ್.ಹೆಚ್ (ಬಿ.ಪಿ.ಎಲ್) ಪಡಿತರ

ಅಪರಾಧ ದೇಶ - ವಿದೇಶ

ಹಾಸನ ಹಣ ಹಂಚಿಕೆ ಆರೋಪ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನವದೆಹಲಿ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​,

ಕರ್ನಾಟಕ

ಮಲೆನಾಡು ಮಳೆಯಿಂದ ಅಸ್ತವ್ಯಸ್ತ: ಸಕಲೇಶಪುರದಲ್ಲಿ ಶಾಲೆ ಗೋಡೆ ಕುಸಿತ

ಹಾಸನ: ಭಾರೀ ಗಾಳಿ ಮಳೆಗೆ ಸಕಲೇಶಪುರದ ಕಡಗರವಳ್ಳಿ ಗ್ರಾಮದ ಶಾಲೆಯ ಗೋಡೆ ಕುಸಿದುಬಿದ್ದಿದೆ. ಭಾರೀ ಮಳೆಯಿಂದ ಶಾಲೆಗೆ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಾಗಲಿ, ಶಿಕ್ಷಕರಾಗಲಿ ಇರಲಿಲ್ಲ. ಇದರಿಂದ ನಡೆಯಬೇಕಿದ್ದ‌ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಹಾಸನ ಜಿಲ್ಲೆಯಲ್ಲಿ

ಅಪರಾಧ ಕರ್ನಾಟಕ

ಬೇಲೂರು ತಹಶೀಲ್ದಾರ್ ವಿರುದ್ಧ ಸಾಲು ಮರದ ತಿಮ್ಮಕ್ಕ ದೂರು: ನೂರಾರು ಮರಗಳ ಅಕ್ರಮ ತೆರವು ಆರೋಪ

ಬೆಂಗಳೂರು: ತಾನು ನೆಟ್ಟಿದ್ದ ಇನ್ನೂರಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ತೆರವು ಮಾಡಿದ್ದಾರೆಂದು ಆರೋಪಿಸಿ ಬೇಲೂರು ತಹಶೀಲ್ದಾರ್ ವಿರುದ್ಧ ಗೃಹಸಚಿವ ಪರಮೇಶ್ವರ್ ಸಾಲು ಮರದ ತಿಮ್ಮಕ್ಕ ದೂರು ನೀಡಿದ್ದಾರೆ. ಹಾಸನದ ಬೇಲೂರು ತಾಲೂಕು ಕಚೇರಿ ಹಿಂಭಾಗದಲ್ಲಿ ಸಾಲು

ಕರ್ನಾಟಕ ದೇಶ - ವಿದೇಶ

ಶಿರಾಡಿಘಾಟ್‌ನಲ್ಲಿ ಮಳೆಗೆ ಗುಡ್ಡ ಕುಸಿತ:ರಾಷ್ಟ್ರೀಯ ಹೆದ್ದಾರಿ 75 ಅಪಾಯದ ಅಂಚಿನಲ್ಲಿ

ಹಾಸನ: ಹಾಸನ ಜಿಲ್ಲೆಯ ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎಂದು ಹೇಳಲಾಗುತ್ತಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಬಳಿ ರಸ್ತೆಗೆ

ಕರ್ನಾಟಕ

ಶಾಲಾ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ: ಹಾಸನದಲ್ಲಿ ಆತಂಕ

ಹಾಸನ : ಮನೆಯಿಂದ ಶಾಲೆಗೆ ಹೊರಟಿದ್ದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಅಪಹರಿಸಲು ಯತ್ನಿಸಿದ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಂಚೂರು ಗ್ರಾಮದಲ್ಲಿ ನಡೆದಿದೆ. ಹಂಚೂರು ಸರ್ಕಾರಿ ಪ್ರೌಡಶಾಲೆಯ ವಿದ್ಯಾರ್ಥಿನಿ ಅರ್ಪಿತಾ (13) ಎಂಬ

ಉಡುಪಿ ಕರಾವಳಿ ಕರ್ನಾಟಕ

ಗಂಗೊಳ್ಳಿ ಜಾನುವಾರು ಕಳ್ಳತನ: ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ ಬಂಧನ

ಕುಂದಾಪುರ: ಜಾನುವಾರು ಕಳ್ಳತನ ಘಟನೆಗೆ ಸಂಬಂಧಿಸಿದಂತೆ, ಗಂಗೊಳ್ಳಿ ಪೊಲೀಸ್ ತಂಡ ಆಗಸ್ಟ್ 7 ರಂದು ಮಂಗಳೂರಿನ ಕೂಳೂರಿನಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ (32) ನನ್ನು ಬಂಧಿಸಿದೆ. ಈ ಪ್ರಕರಣವು ಜುಲೈ 31 ರಂದು ನಡೆದ