Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

19 ವರ್ಷದ ಡಿಪ್ಲೊಮಾ ವಿದ್ಯಾರ್ಥಿನಿ ಸಂಧ್ಯಾ ಸಾವು: ಹೊಳೆನರಸೀಪುರದಲ್ಲಿ ದುರ್ಘಟನೆ

ಹಾಸನ : ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಸಂಧ್ಯಾ

ಕರ್ನಾಟಕ

ಮಾಂಗಲ್ಯದಿಂದ ಪರೀಕ್ಷೆಗೆ ನೇರ ದೌಡಾಯಿಸಿದ ನವವಧು

ಹಾಸನ: ಮದುವೆ ಮಂಟಪದಲ್ಲಿ ತಾಳಿ ಕಟ್ಟಿಸಿಕೊಂಡ ಕೂಡಲೇ ನವವಧು ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ಪರೀಕ್ಷೆ ಬರೆದ ಘಟನೆ ಹಾಸನ ನಗರದಲ್ಲಿ ನಡೆದಿದೆ. ಹಾಸನ ನಗರದ ಚನ್ನಪಟ್ಟಣ ಬಡಾವಣೆಯ ಕುಮಾರ್ ಅನಸೂಯ ದಂಪತಿ ಪುತ್ರಿ

ಅಪರಾಧ ಕರ್ನಾಟಕ

ಸಕಲೇಶಪುರದಲ್ಲಿ ಬರ್ಬರ ಹತ್ಯೆ ಶಂಕೆ: ಪ್ರಪಾತದಲ್ಲಿ ಶವ ಪತ್ತೆ, ಕಾರು ರಕ್ತಸಿಕ್ತ

ಹಾಸನ:  ಹಾಸನ ಜಿಲ್ಲೆಯ ಸಕಲೇಶಪುರತಾಲೂಕಿನ ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ​ ಕೊಡುಗು ಜಿಲ್ಲೆಯ ಸಂಪತ್​ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು, ಸಂಪತ್​ ಅವರ ಕಾರು ಸಂಪೂರ್ಣ ರಕ್ತಸಿಕ್ತವಾಗಿದೆ. ಮೇಲ್ನೋಟಕ್ಕೆ ಯಾರೋ

ಕರಾವಳಿ ದಕ್ಷಿಣ ಕನ್ನಡ

ಸುಬ್ರಹ್ಮಣ್ಯದಲ್ಲಿ ಶವ ಪತ್ತೆ: ನಾಪತ್ತೆಯಾಗಿದ್ದ ಹಾಸನ ಮಹಿಳೆ ಎಂದು ದೃಢೀಕರಣ

ಸುಬ್ರಹ್ಮಣ್ಯ: ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ರವಿವಾರ ನಡೆದಿದೆ.ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ

ಕರ್ನಾಟಕ

ಮಕ್ಕಳ ಜೀವ ಉಳಿಸಿದ ಪಿಟ್‌ಬುಲ್: ವಿಷಜಂತುವಿನ ವಿರುದ್ಧ ಹೋರಾಡಿ ಪ್ರಾಣ ಬಿಟ್ಟ ಸ್ನೇಹಿತ ಶ್ವಾನ

ಹಾಸನ : ಕಾಳಿಂಗ ಸರ್ಪವನ್ನು ಕೊಂದು ಕೆಲಸಗಾರರು ಹಾಗೂ ಮನೆ ಮಾಲೀಕರ ಪ್ರಾಣ ಉಳಿಸಿ ಪಿಟ್ ಬುಲ್ ಶ್ವಾನ ಪ್ರಾಣ ಬಿಟ್ಟ ಘಟನೆ ಹಾಸನ ತಾಲ್ಲೂಕಿನ, ಕಟ್ಟಾಯ ಗ್ರಾಮದಲ್ಲಿ ನಡೆದಿದೆ. ಶಮಂತ್ ಎಂಬವರು ಪಿಟ್‌ಬುಲ್

Accident ಕರ್ನಾಟಕ

ಹಾಸನ:ಎರಡು ತಿಂಗಳಲ್ಲಿ ನಾಲ್ಕನೇ ಕಾಡಾನೆ ದಾಳಿ – ಮಹಿಳೆಯ ಸಾವು, ಗ್ರಾಮಸ್ಥರಿಂದ ಭಾರೀ ಪ್ರತಿಭಟನೆ

ಹಾಸನ: ಕಾಡಾನೆ ದಾಳಿಗೆ ಬೇಲೂರು ತಾಲೂಕಿನಲ್ಲಿ ಮತ್ತೊಬ್ಬ ಮಹಿಳೆ ಬಲಿಯಾಗಿದ್ದು, ಕಳೆದ 2 ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದ 4ನೇ ಘಟನೆ ಇದಾಗಿದೆ. ಜಿಲ್ಲೆಯ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಸುಶೀಲಮ್ಮ

ಕರ್ನಾಟಕ

ಅತ್ತೆ-ಸೊಸೆ ಭುಗಿಲೆದ್ದ ಜಗಳ: ತಾಯಿ-ಮಗನ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ. ಭರತ್ ಕಳೆದ

ಕರ್ನಾಟಕ

ಶಿರಾಡಿಘಾಟ್ ಸುರಂಗ ಮಾರ್ಗ ಡಿಪಿಆರ್‌ಗೆ ಕೇಂದ್ರ ಅನುಮೋದನೆ: ಪರಿಸರವಾದಿಗಳ ತೀವ್ರ ವಿರೋಧ

ಹಾಸನ: ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್‌ನಲ್ಲಿ ಸುರಂಗ, ಗ್ರೀನ್ ಫೀಲ್ಡ್ ಮಾರ್ಗ ನಿರ್ಮಾಣ ಕಾಮಗಾರಿ ಕುರಿತು ಸಮಗ್ರ ಯೋಜನಾ ವರದಿ (DPR) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.2022ರಲ್ಲಿ ಕೇಂದ್ರ ಸಚಿವ ನಿತಿನ್