Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಾಸನ: ಗೃಹಪ್ರವೇಶಕ್ಕೆ ತೆರಳುತ್ತಿದ್ದ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹಾಡಹಗಲೇ ಬರ್ಬರ ಹ*ತ್ಯೆ!

ಹಾಸನ: ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಹರಳಹಳ್ಳಿ

ಕರ್ನಾಟಕ

ಸಕಲೇಶಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎಟಿಎಂ ಹಣ ಸಾಗಿಸುತ್ತಿದ್ದ ಬೊಲೆರೊ ವಾಹನ ಮುಖಾಮುಖಿ ಢಿಕ್ಕಿ; ಒಬ್ಬ ವ್ಯಕ್ತಿ ಸಾ*ವು, ನಾಲ್ವರಿಗೆ ಗಾಯ!

ಹಾಸನ: ಕೆಎಸ್‌ಆರ್‌ಟಿಸಿ ಬಸ್ ಬೊಲೆರೊ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಗುರುವಾರ ಸಂಭವಿಸಿದೆ.ಮೃತರನ್ನು ದಿನೇಶ್ (38) ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು

ದೇಶ - ವಿದೇಶ

ಹಾಸಿಗೆ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ನಂದಿಸುವ ಕಾರ್ಯ ಮುಂದುವರಿಕೆ!

ಜಲಂಧರ್ : ಪಂಜಾಬ್‌ನ ಜಲಂಧರ್‌ನ ಬಸ್ತಿ ಬಾವಾ ಖೇಲ್ ಪ್ರದೇಶದ ಹಾಸಿಗೆ ಕಾರ್ಖಾನೆಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ.ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.ಘಟನೆಯ

ಕರ್ನಾಟಕ

ಹಾಸನ: ಬೇಲೂರು ತಾಲೂಕಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ; ಚಾಲಕನ ಸಮಯಪ್ರಜ್ಞೆಯಿಂದ ಪಾರಾದ ಕುಟುಂಬ!

ಹಾಸನ: ಬೇಲೂರಿನ ದೋಲನಮನೆ ಗ್ರಾಮದಲ್ಲಿ ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಮಹಮ್ಮದ್ ಜಾಹಿದ್ ಎಂಬವರು ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬದೊಂದಿಗೆ ಸೋಮವಾರ ಮಧ್ಯರಾತ್ರಿ ವೇಳೆ ಕಾರಿನಲ್ಲಿ ಬರುತ್ತಿದ್ದರು.

ದೇಶ - ವಿದೇಶ

ಹಾಸನ: ಮೊಬೈಲ್ ಕೊಡಿಸಲಿಲ್ಲ ಎಂದು ಮನನೊಂದು 13 ವರ್ಷದ ಬಾಲಕ ನೇಣಿಗೆ ಶರಣು!

ಹಾಸನ: ಹಾಸನ ಹೊರವಲಯದ ಯಡಿಯೂರು ಗ್ರಾಮದಲ್ಲಿ ತಂದೆ ಮೊಬೈಲ್ ಕೊಡಿಸಲಿಲ್ಲ ಅಂತ 13 ವರ್ಷದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರೀತಂ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ.

ಕರ್ನಾಟಕ

ಹಾಸನ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳಾ ನಿರ್ವಾಹಕಿ-ಪ್ರಯಾಣಿಕರ ನಡುವೆ ಮಾರಾಮಾರಿ!

ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಲ್ಲಿ ಮಹಿಳೆಯೊಬ್ಬರು ಮಹಿಳಾ ನಿರ್ವಾಹಕಿ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಬೇಲೂರಿನಿಂದ ಹಾಸನಕ್ಕೆ ತೆರಳುತ್ತಿದ್ದ

ಕರ್ನಾಟಕ

ಹಾಸನ: ಚನ್ನರಾಯಪಟ್ಟಣ ಬಸ್ ನಿಲ್ದಾಣಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್; ಕುಳಿತಿದ್ದ ಪ್ರಯಾಣಿಕನಿಗೆ ಭೀಕರ ಡಿಕ್ಕಿ

ಹಾಸನ: ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಬಸ್ ನಿಲ್ದಾಣದೊಳಗೆ ನುಗ್ಗಿದ್ದು, ಈ ವೇಳೆ ಅಲ್ಲಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನೂತನ ಬಸ್ ನಿಲ್ದಾಣದಲ್ಲಿ

ಕರ್ನಾಟಕ

ಹಾಸನ: ಕೃಷಿ ಕಾಲೇಜು ಹಾಸ್ಟೆಲ್ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ; ವಿಷಪೂರಿತ ಆಹಾರ ಸೇವಿಸಿ 15 ವಿದ್ಯಾರ್ಥಿನಿಯರು ಅಸ್ವಸ್ಥ!

ಹಾಸನ: ಹಲ್ಲಿ  ಬಿದ್ದ ಸಾಂಬಾರ್‌ನಲ್ಲಿ ಊಟ ಸೇವನೆ ಮಾಡಿದ 15 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಹಾಸನ  ತಾಲೂಕಿನ, ಸಾರಾಪುರದಲ್ಲಿರುವ ಕೃಷಿ ವಿಜ್ಞಾನ ಕಾಲೇಜಿನಲ್ಲಿ ನಡೆದಿದೆ. ಬುಧವಾರ ರಾತ್ರಿ ಊಟ ಮಾಡುವಾಗ ಊಟ ಮಾಡುವಾಗ ಸಾಂಬಾರ್‌ನಲ್ಲಿ ಹಲ್ಲಿ