Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪತ್ನಿ, ಅತ್ತೆ-ಮಾವನ ಕಿರುಕುಳ: ಹಾವೇರಿ ಜಿಲ್ಲೆಯ ವರಹ ಗ್ರಾಮದಲ್ಲಿ ಕುರಿಗಾಹಿ ಮಂಜುನಾಥ್ ಚಿಲ್ಲೋಜಿ (26) ಆತ್ಮಹತ್ಯೆಗೆ ಶರಣು; ವಿಡಿಯೋ ಮಾಡಿ ಕಿರುಕುಳದ ಬಗ್ಗೆ ವಿವರಣೆ!

ಹಾವೇರಿ: ಪತ್ನಿ, ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ವೀಡಿಯೋ ಮಾಡಿಟ್ಟು ಪತಿ (Husband) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ (Haveri) ಜಿಲ್ಲೆ ಹಿರೇಕೆರೂರು (Hirekerur) ತಾಲೂಕಿನ ವರಹ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಚಿಲ್ಲೋಜಿ (26) ಆತ್ಮಹತ್ಯೆ

ಕರ್ನಾಟಕ

ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ದುರಂತ: ಮನೆಗೆ ಹೋಗುತ್ತಿದ್ದ ನಿವೃತ್ತ ನೌಕರ ಸೇರಿ ಮೂವರ ಸಾವು

ಹಾವೇರಿ: ದೀಪಾವಳಿ ಹಬ್ಬದ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ

ಅಪರಾಧ ಕರ್ನಾಟಕ ರಾಜಕೀಯ

ಹಾವೇರಿ: ಶಾಸಕರ ಸಹಾಯಕನ ಮನೆಯಲ್ಲಿ ಕಳ್ಳತನ – ಲಕ್ಷಾಂತರ ರೂಪಾಯಿಗೆ ಕನ್ನ

ಹಾವೇರಿ: ಶಾಸಕ ಪ್ರಕಾಶ್‌ ಕೋಳಿವಾಡ ಅವರ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದು, 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಕಂಠಿಬಿರೇಶ್ವರ ನಗರದಲ್ಲಿ ನಡೆದಿದೆ.

ಕರ್ನಾಟಕ

ಹಾವೇರಿಯಲ್ಲಿ ಬ್ಯಾನರ್ ವಿವಾದ: ನಗರಸಭೆ ಮತ್ತು ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ

ಹಾವೇರಿ: ಬ್ಯಾನರ್ ತೆರವುಗೊಳಿಸುವ ವಿಚಾರವಾಗಿ ಮಾರಾಮಾರಿ ನಡೆದು ಪೌರಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ನಗರಸಭೆ ಹಾಗೂ ಪೊಲೀಸರು, ಕರ್ನಾಟಕ ಸಾರ್ವಜನಿಕ ಸ್ಥಳ ವಿರೂಪ ತಡೆ ಕಾಯ್ದೆ ಮತ್ತು ಸಾರ್ವಜನಿಕ ಸ್ಥಳಗಳು-ಮೈದಾನಗಳ (ಸಂರಕ್ಷಣೆ) ಕಾಯ್ದೆಯನ್ನು

ಕರ್ನಾಟಕ

ಶೀಲ ಶಂಕೆಯಿಂದ ಪತ್ನಿ ಹತ್ಯೆ, ನಂತರ ಪತಿ ಕೆರೆಗೆ ಹಾರಿ ಆತ್ಮಹತ್ಯೆ

ಹಾವೇರಿ: ಕೌಟುಂಬಿಕ ಕಲಹ ಹಿನ್ನೆಲೆ, ಶೀಲ ಶಂಕಿಸಿ ಪತ್ನಿಯನ್ನ ಬರ್ಬರವಾಗಿ ಹತ್ಯೆ ಮಾಡಿ ಪತಿ ಕೆರೆಗೆ ಹಾರಿ ಆತ್ಮಹತ್ಯೆ ಶರಣಾದ ಘಟನೆ ಹಾವೇರಿ ಜಿಲ್ಲೆ ಹಾವೇರಿ ತಾಲೂಕು ನಜೀಕ ಲಕಮಾಪುರ ಗ್ರಾಮದಲ್ಲಿ ನಡೆದಿದೆ. ಲಲಿತವ್ವ (55)

ಅಪರಾಧ ಕರ್ನಾಟಕ

14 ವರ್ಷದ ಬಾಲಕಿಗೆ ಚಿತ್ರಹಿಂಸೆ: ಮಹಿಳೆಗೆ ಗ್ರಾಮಸ್ಥರಿಂದ ಧರ್ಮದೇಟು

ಹಾವೇರಿ: ಅಪ್ರಾಪ್ತ ಬಾಲಕಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ಚಿಂತ್ರಹಿಂಸೆ ನೀಡುತ್ತಿದ್ದ ಮಹಿಳೆಗೆ ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ತಾಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ನಡೆದಿದೆ. ಬ್ಯಾಗವಾದಿ ಗ್ರಾಮಸ್ಥರು ಇತ್ತೀಚಿಗೆ ಲಕ್ಕವ್ವಳ ಮನೆಗೆ ತೆರಳಿ ಪರಿಶೀಲಿಸಿದ್ದರು.

ಕರ್ನಾಟಕ

ಗುತ್ತಿಗೆದಾರನ ನಡುರಸ್ತೆ ಕೊಲೆ ಬಳಿಕ ತೀವ್ರ ಸಂಚಲನ – ಶಿಗ್ಗಾಂವಿಯಲ್ಲಿ ಪ್ರತೀಕಾರದ ಬೆಂಕಿ

ಹಾವೇರಿ: ಗುತ್ತಿಗೆದಾರನನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯ ಮನೆಗೆ ಬೆಂಕಿ ಹಚ್ಚಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ ಘಟನೆ ಶಿಗ್ಗಾಂವಿಯಲ್ಲಿ ನಡೆದಿದೆ. ಪ್ರಕರಣ ಎ-1 ಆರೋಪಿ ನಾಗರಾಜ್ ಸವದತ್ತಿ ಮನೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ.

ಕರ್ನಾಟಕ

ಹಾವೇರಿ ಶಿಗ್ಗಾಂವಿಯಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ನಾಲ್ವರು ಬಂಧನ

ಹಾವೇರಿ: ಕಾಮುಕನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಶಿಗ್ಗಾಂವಿಯ ಬಂಕಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ದೌರ್ಜನ್ಯ ಎಸಗಿದ ಆರೋಪಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು

ಕರ್ನಾಟಕ

ಹಾನಗಲ್ ತಾಲೂಕಿನ ಕೆರೆಯಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು

ಹಾವೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದಲ್ಲಿ ನಡೆದಿದೆ.ಮೃತರನ್ನ ಮಾಲತೇಶ ಕುರುಬರ(19), ಬಸವರಾಜ್(38) ಎಂದು ಗುರುತಿಸಲಾಗಿದೆ.  ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ

ಕರ್ನಾಟಕ

ಸಿಡಿಲು ಬಡಿದು ಹಾವೇರಿಯಲ್ಲಿ ಇಬ್ಬರ ಸಾವು

ಹಾವೇರಿ: ಸಿಡಿಲು ಬಡಿದು ಇಬ್ಬರು ವೃದ್ಧರು ಮೃತಪಟ್ಟಿರುವ ಪ್ರತ್ಯೇಕ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಹಾನಗಲ್ ತಾಲೂಕಿನ ಕೊಂಡೊಜಿ ಗ್ರಾಮದ ಮರಿಯವ್ವ ನಾಯ್ಕರ್ ಮೃತರು. ಮೂಲತಃ ಗದಗ ಜಿಲ್ಲೆ ಬಸಾಪುರ ಗ್ರಾಮದ ನಿವಾಸಿಯಾದ ಮರಿಯವ್ವ ಕಳೆದ