Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಮೀಬಾ ವೈರಸ್ ಹಿನ್ನೆಲೆ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಪ್ರಕಟ

ಚಾಮರಾಜನಗರ : ಕೇರಳದಲ್ಲಿ ಅಮೀಬಾ ವೈರಸ್ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು ಕೆರಳಿಕೆ ತಳ್ಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಮಾರ್ಗಸೂಚಿ ಹಾಗೂ ಕೇರಳದ ಗಡಿ ಮೂಲೆಹೊಳೆ ಚೆಕ್ಪೋಸ್ಟ್ ನಲ್ಲಿ ಜಾಗೃತಿ ಕಾರ್ಯ ನಡೆಸಲಾಗುತ್ತಿದೆ. ಚಾಮರಾಜನಗರ

ದೇಶ - ವಿದೇಶ

ನಾಯಿ ಕಚ್ಚಿದ್ದನ್ನು ನಿರ್ಲಕ್ಷಿಸಿದ್ದಕ್ಕೆ 3 ತಿಂಗಳ ನಂತರ ತಮಿಳುನಾಡಿನ 31 ವರ್ಷದ ಯುವಕ ಸಾವು!

ಚೆನ್ನೈ: ನಾಯಿ ಕಚ್ಚಿದ 3 ತಿಂಗಳ ನಂತರ ಯುವಕನೋರ್ವ ರೇಬೀಸ್‌ಗೆ ಬಲಿಯಾದ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದೆ. 31 ವರ್ಷದ ಅಯ್ಯಪ್ಪನ್ ಮೃತಪಟ್ಟ ಯುವಕ. ಮೂರು ತಿಂಗಳ ಹಿಂದೆ ಅಯ್ಯಪ್ಪನ್ ಅವರಿಗೆ ನಾಯಿ

ದೇಶ - ವಿದೇಶ

ದೆಹಲಿ ಬಿಟ್ಟು ಹೋಗಿ: ಕಳಪೆ ವಾಯುಗುಣಮಟ್ಟಕ್ಕೆ ಕಳವಳ ವ್ಯಕ್ತಪಡಿಸಿದ ಏಮ್ಸ್ ಮಾಜಿ ನಿರ್ದೇಶಕ; ‘ಶ್ವಾಸಕೋಶ ಸಮಸ್ಯೆ ಇರುವವರಿಗೆ ವಿಷವಾಗುತ್ತಿದೆ ಗಾಳಿ’

ನವದೆಹಲಿ: ಪ್ರತಿ ವರ್ಷ ಚಳಿಗಾಲದಲ್ಲಿ ದೆಹಲಿಯಲ್ಲಿ ವಾಯುಗುಣಮಟ್ಟವು (Delhi Air Quality) ಕಳಪೆ ಮಟ್ಟಕ್ಕೆ ಕುಸಿಯುತ್ತದೆ. ಆದ್ರೆ ಈ ಬಾರಿ ಉಸಿರಾಡುವ ಗಾಳಿ ವಿಷವಾಗುತ್ತಿದೆ. ಜನರ ಶ್ವಾಸಕೋಶ (lungs), ಹೃದಯ ಹಾಗೂ ಮಿದುಳಿಗೆ ನಿರಂತರ ಹಾನಿಯುಂಟು

ಕರ್ನಾಟಕ

ಕಾಸರಗೋಡಿಗೆ ಅಮೀಬಿಕ್‌ ಮಿದುಳು ಜ್ವರ ಕಾಲಿಟ್ಟಿದ್ದು ದೃಢ: 6 ವರ್ಷದ ಬಾಲಕ ಸೇರಿ ಕಣ್ಣೂರಿನ ಮಗುವಿಗೂ ಸೋಂಕು; ಜನರಲ್ಲಿ ಆತಂಕ

ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ

ದೇಶ - ವಿದೇಶ

ಮಕ್ಕಳ ಸಾವಿನ ಹಿನ್ನೆಲೆ: ತಮಿಳುನಾಡಿನಲ್ಲಿ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಸಂಪೂರ್ಣ ನಿಷೇಧ

ನವದೆಹಲಿ:ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ೧೨ ಮಕ್ಕಳ ಸರಣಿ ಸಾವಿನ ನಂತರ, ತಮಿಳುನಾಡು ಸರ್ಕಾರ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ ಮತ್ತು ಮಾರುಕಟ್ಟೆಯಿಂದ ತೊಡೆದು ಹಾಕಲು ಆದೇಶಿಸಿದೆ. ಚೆನ್ನೈ ಮೂಲದ ಈ ಕಂಪನಿಯು

ಕರ್ನಾಟಕ

ಎಚ್ಚರ! ಕೆಮ್ಮಿನ ಸಿರಪ್​​ನಿಂದ 11 ಸಾವು: ಶಿಶುಗಳಿಗೆ ಸಿರಪ್ ಕೊಡಬೇಡಿ ಎಂದು ಕೇಂದ್ರದ ಆದೇಶ

ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿದ 11 ಮಕ್ಕಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿದೆ. ಮಧ್ಯಪ್ರದೇಶದ ಛಿಂದ್‌ವಾರಾ ಜಿಲ್ಲೆಯಲ್ಲಿ 9 ಮಕ್ಕಳು ಮತ್ತು ರಾಜಸ್ಥಾನದ ಭರತ್ ಹಾಗೂ ಸಿಕರ್‌ನಲ್ಲಿ 2

ದೇಶ - ವಿದೇಶ

ಮಾನಸಿಕ ಖಿನ್ನತೆಯಿಂದ 21ನೇ ಮಹಡಿಯಿಂದ ಹಾರಿ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

ನೋಯ್ಡಾ: ತರಬೇತಿ ನಿರತ ವೈದ್ಯನೊಬ್ಬ 21ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪೋಷಕರಿದ್ದ ಕೋಣೆಯ ಪಕ್ಕದ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಥುರಾ ನಿವಾಸಿ 29

ದೇಶ - ವಿದೇಶ

ಗರ್ಬಾ ನೃತ್ಯ ಮಾಡುತ್ತಿದ್ದಾಗಲೇ ಹೃದಯಾಘಾತ: 19 ವರ್ಷದ ವಿವಾಹಿತ ಮಹಿಳೆ ಸಾವು

ಮಧ್ಯಪ್ರದೇಶ: ಪತಿಯೊಂದಿಗೆ ಗರ್ಬಾ ನೃತ್ಯ ಮಾಡುವಾಗ ಏಕಾಏಕಿ ಕುಸಿದು ಬಿದ್ದು 19 ವರ್ಷದ ವಿವಾಹಿತ ಮಹಿಳೆ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ ಜಿಲ್ಲೆಯಲ್ಲಿ ನಡೆದಿದೆ. ದುರ್ಗಾ ದೇವಸ್ಥಾನದಲ್ಲಿ ಗರ್ಬಾ ನೃತ್ಯ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿ

ಅಪರಾಧ ದೇಶ - ವಿದೇಶ

ಎಂಜಲು ಉಗುಳಿ ಆಹಾರ ತಯಾರಿಸಿದ ಯುವಕ

ಗಾಜಿಯಾಬಾದ್: ಬೀದಿ ಬದಿಗಳಲ್ಲಿ ಸಿಗುವ ಆಹಾರವನ್ನು (food) ಬಾಯಿ ಚಪ್ಪರಿಸಿಕೊಂಡು ತಿನ್ನುವವರೇ ಹೆಚ್ಚು. ಆದರೆ ಈ ಆಹಾರವು ಶುಚಿಯಾಗಿ ಹಾಗೂ ನೈರ್ಮಲ್ಯತೆಯಿಂದ ಕೂಡಿದೆಯೇ ಎಂದು ಯಾರು ಯೋಚನೆ ಮಾಡಲ್ಲ. ಆದರೆ ಕೆಲವೊಮ್ಮೆ ಆಹಾರ ತಯಾರಿಸುವವರ

ದೇಶ - ವಿದೇಶ

ವಾಹನಕ್ಕೆ ಅಲ್ಲ, ಕೋಣ ಓಡಿಸಲು ಸೂಕ್ತವಾದ ರಸ್ತೆ

ಉದ್ಯೋಗ ಅರಸಿಕೊಂಡು ಬಂದ ಅದೆಷ್ಟೋ ಜನರಿಗೆ ಈ ಬೆಂಗಳೂರು ಬದುಕು ನೀಡಿದೆ. ಅಭಿವೃದ್ಧಿಯತ್ತ ಸಾಗುತ್ತಿರುವ ಬೆಂಗಳೂರಿನಲ್ಲಿ ಈ ರಸ್ತೆಗುಂಡಿಗಳ ಸಮಸ್ಯೆಗೆ (Road problem) ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ರಸ್ತೆ ತುಂಬೆಲ್ಲಾ ಗುಂಡಿಗಳದ್ದೇ ರಾಶಿ. ಮಳೆಗಾಲ