Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಿಗ್ ಬಾಸ್ 19′ ಸ್ಪರ್ಧಿಗೆ ಡೆಂಗ್ಯೂ: ಪ್ರಣೀತ್ ಮೋರ್ ಆಸ್ಪತ್ರೆಗೆ ದಾಖಲು, ಆರೋಗ್ಯ ಕಾರಣಗಳಿಂದ ಕಾರ್ಯಕ್ರಮದಿಂದ ಹೊರಕ್ಕೆ

ನಟ ಸಲ್ಮಾನ್ ಖಾನ್ (Salman Khan) ಅವರ ವಿವಾದಾತ್ಮಕ ಕಾರ್ಯಕ್ರಮ ‘ಬಿಗ್ ಬಾಸ್ 19′ ಪ್ರಸ್ತುತ ಸುದ್ದಿಯಲ್ಲಿದೆ. ಸ್ಪರ್ಧಿಗಳ ವಿವಾದಗಳು ಮತ್ತು ಸಂಬಂಧಗಳು ಪ್ರಸ್ತುತ ಸಾಮಾಜಿಕ ಮಾಧ್ಯಮ ಮತ್ತು ಅಭಿಮಾನಿಗಳಲ್ಲಿ ಚರ್ಚೆಯ ವಿಷಯವಾಗುತ್ತಿವೆ. ಈಗ

ಕರ್ನಾಟಕ

ರಾಜ್ಯಪಾಲರಿಗೆ ಅನಾರೋಗ್ಯ: ಚಿಕಿತ್ಸೆಗೆ ಸ್ಪಂದನೆ, ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿ ರಾಜಭವನ

ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಪಾಲ `ಥಾವರ್ ಚಂದ್ ಗೆಹ್ಲೋಟ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ

ಕರ್ನಾಟಕ

ಕ್ಯಾನ್ಸರ್‌ನಿಂದ ಬಳಲುತ್ತಿರುವ ಹಿರಿಯ ನಟ ಉಮೇಶ್: ಚಿಕಿತ್ಸೆಗಾಗಿ ಚಿತ್ರರಂಗದ ನೆರವಿಗೆ ಮನವಿ

ಸ್ಯಾಂಡಲ್‌ವುಡ್‌ನ ಹಿರಿಯ ನಟ ಉಮೇಶ್‌ (Actor Umesh) ಅವರು ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದಾರೆ. ನಟನಿಗೆ ಕಾಯಿಲೆ 4ನೇ ಸ್ಟೇಜ್‌ನಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹಿರಿಯ ನಟ ಎಂ.ಎಸ್ ಉಮೇಶ್ ಅವರು ನಿನ್ನೆ (ಅ.10) ಮನೆಯಲ್ಲಿ

ಕರ್ನಾಟಕ

ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಶುಗರ್ ಏರುಪೇರಾದ ಹಿನ್ನೆಲೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ದಾವಣಗೆರೆ (Davanagere) ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ (Rajanahalli valmiki Mutt Prasannananda swamiji) ಅನಾರೋಗ್ಯಕ್ಕೀಡಾಗಿದ್ದು, ಚಿತ್ರದುರ್ಗದಲ್ಲಿ (Chitradruga) ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಗರ್

ಕರ್ನಾಟಕ ರಾಜಕೀಯ

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಆಸ್ಪತ್ರೆಗೆ ದಾಖಲು: ಚಳಿ, ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್‌ನಲ್ಲಿ ಚಿಕಿತ್ಸೆ

ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ಚಳಿ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸುದರ್ಶನ್‌ ಬಲ್ಲಾಳ್‌ ಅವರ ನೇತೃತ್ವದಲ್ಲಿ

ಕರ್ನಾಟಕ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಸ್ಪತ್ರೆಗೆ ದಾಖಲು: ಚಳಿ ಜ್ವರ ಮತ್ತು ಯೂರಿನ್ ಇನ್ಫೆಕ್ಷನ್‌ನಿಂದ ಬಳಲುತ್ತಿರುವ ದೊಡ್ಡಗೌಡರು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು

ದೇಶ - ವಿದೇಶ

ಅನಿಲ್‌-ಮುಖೇಶ್‌ ಅಂಬಾನಿ ತಾಯಿ ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಗೆ ದಾಖಲು

ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ರಿಲಯನ್ಸ್ ಎಡಿಎ ಗ್ರೂಪ್ ಮುಖ್ಯಸ್ಥ ಅನಿಲ್ ಅಂಬಾನಿ ಅವರ ತಾಯಿ ಕೋಕಿಲಾಬೆನ್ ಅಂಬಾನಿ ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ರಾತ್ರಿ ಅವರ ಆರೋಗ್ಯ

ದೇಶ - ವಿದೇಶ ಮನರಂಜನೆ

ಖಳನಟ ಪೊನ್ನಂಬಳಂ ಮತ್ತೆ ಅಸ್ವಸ್ಥ: ಚಿರು ಸಹಾಯದ ನಂತರವೂ ಆಸ್ಪತ್ರೆಗೆ ದಾಖಲು – ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ಆತಂಕ!

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಟ ಪೊನ್ನಂಬಳಂಗೆ ಚಿರಂಜೀವಿ 40 ಲಕ್ಷ ನೀಡಿ ಚಿಕಿತ್ಸೆ ಕೊಡಿಸಿದರು. ಇದೀಗ ಪೊನ್ನಂಬಳಂ ಮತ್ತೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿ ಯಾರಾದರೂ ಆರ್ಥಿಕ ಸಹಾಯ ಕೇಳಿದರೆ ಹತ್ತು ಸಾವಿರ,

ದೇಶ - ವಿದೇಶ

ಎಚ್ಐವಿ ಗೆದ್ದು ಬರಲು ಸಿಕ್ಕಿತು ಔಷಧಿ- ಎಷ್ಟು ಗುಣ ಪಡಿಸುವ ಶಕ್ತಿ ಇದೆ ಈ ಔಷಧಿಗೆ?

ಹೆಚ್ಐವಿ ಚಿಕಿತ್ಸೆಗಾಗಿ ದಶಕಗಳ ಪ್ರಯತ್ನಗಳ ಪ್ರಯತ್ನ ನಡೆದರೂ ಕೂಡಾ, ಪ್ರತಿ ವರ್ಷ 10 ಲಕ್ಷಕ್ಕಿಂತಲೂ ಹೆಚ್ಚು ಜನರು HIV ಸೋಂಕಿಗೆ ಒಳಗಾಗುತ್ತಿದ್ದಾರೆ. ಆದರೂ ಔಷಧ ಕಂಡು ಹಿಡಿಯಲು ಆಗಿರಲಿಲ್ಲ. ಆದರೆ, ಅಮೆರಿಕ ಆಹಾರ ಮತ್ತು

ದೇಶ - ವಿದೇಶ ರಾಜಕೀಯ

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರು-ಪೇರು ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್​​ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಗ್ಯಾಸ್ಟ್ರೋ ವಿಭಾಗಕ್ಕೆ ದಾಖಲಿಸಲಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿತ್ತು. ಈ