Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಜಾತಿ ಗಣತಿ ಕರ್ತವ್ಯದಲ್ಲಿದ್ದಾಗಲೇ ಮುಖ್ಯ ಶಿಕ್ಷಕ ರಾಮಕೃಷ್ಣಪ್ಪ ಹೃದಯಾಘಾತದಿಂದ ಸಾವು

ಚಿಕ್ಕಬಳ್ಳಾಪುರ: ಜಾತಿ ಗಣತಿ ಮಾಡುವ ವೇಳೆ ಶಿಕ್ಷಕನಿಗೆ ಹೃದಯಾಘಾತ ಸಂಭವಿಸಿ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಜಾತಿ ಗಣತಿಯ ಕರ್ತವ್ಯದಲ್ಲಿದ್ದ ಮುಖ್ಯ ಶಿಕ್ಷಕ ರಾಮಕೃಷ್ಣಪ್ಪ(57) ಮೃತ ದುರ್ದೈವಿ. ಚಿಂತಾಮಣಿ ತಾಲ್ಲೂಕಿನ ಬೂರಗಮಾಕಲಹಳ್ಳಿ

ದೇಶ - ವಿದೇಶ

ಹೃದಯಾಘಾತದಿಂದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಯಶವಂತ ಸರದೇಶಪಾಂಡೆ ಅವರಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಉಂಟಾಗಿಲ್ಲ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಅವರಿಗೆ

ಕರ್ನಾಟಕ

ಬೆನ್ನು ನೋವಿಗೆ ರಜೆ ಕೇಳಿ 10 ನಿಮಿಷದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ 40ರ ಯುವಕ

ಬೆಂಗಳೂರು: ಯುವಜನರಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ಲೇ ಇದೆ. 30-40 ವರ್ಷ ವಯಸ್ಸಿನ ಯುವಕರು ದಿಢೀರ್ ಹೃದಯಸ್ತಂಭನದಿಂದ (cardiac arrest) ನಿಧನ ಹೊಂದುತ್ತಿರುವುದು ಹೆಚ್ಚಾಗಿದೆ. ಬೆಂಗಳೂರಿನಲ್ಲಿ 40 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮ್ಯಾನೇಜರ್ಗೆ ಬೆನ್ನು

ದೇಶ - ವಿದೇಶ

ಹೃದಯಾಘಾತ? ಶಿಕ್ಷಕರ ಹಲ್ಲೆ?: ಶಾಲಾ ಮೈದಾನದಲ್ಲೇ ವಿದ್ಯಾರ್ಥಿ ಕುಸಿದುಬಿದ್ದು ಸಾವು

ತೆ ಲಂಗಾಣ: ಬದಲಾಗುತ್ತಿರುವಜೀವನಶೈಲಿಯಿಂದಾಗಿಯೋ, ಅಥವಾನಾವುಬಳಸುವಆಹಾರಪದ್ದತಿಯಿಂದಾಗಿಯೋಮಕ್ಕಳು, ಹಿರಿಯರುಎನ್ನದೆಹೃದಯಾಘಾತಗಳಸಂಖ್ಯೆದಿನದಿಂದದಿನಕ್ಕೆಹೆಚ್ಚುತ್ತಲೇಇದೆ. ಅಷ್ಟುಮಾತ್ರವಲ್ಲದೆಬಹಳಚಟುವಟಿಕೆಯಿಂದಇರುವವರುಏಕಾಏಕಿಕುಸಿದುಬಿದ್ದುಕೊನೆಯುಸಿರೆಳೆಯುವ ಪ್ರಸಂಗಗಳು ಹೆಚ್ಚಾಗುತ್ತಿವೆ . ಇದಕ್ಕೊಂದು ಸ್ಪಷ್ಟ ನಿದರ್ಶನ ತೆಲಂಗಾಣ ದ ಹನುಮಕೊಂಡದ ಶಾಲೆಯೊಂದರ ಆಟದ ಮೈದಾನದಲ್ಲೇ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟಿರುವುದು . ಮೃತವಿದ್ಯಾರ್ಥಿಯನ್ನುಜಯಂತ್ (15) ಎಂದುಗುರುತಿಸಲಾಗಿದ್ದುಈತಹನಮಕೊಂಡದಲ್ಲಿರುವಖಾಸಗಿಶಾಲೆಯಹತ್ತನೇತರಗತಿವಿದ್ಯಾರ್ಥಿಯಾಗಿದ್ದಾನೆ.

ದೇಶ - ವಿದೇಶ

ಪಾರ್ಕ್ ಮಾಡಿದ್ದ ಕಾರಿನಲ್ಲಿ ಸೇನಾಧಿಕಾರಿ ಸಾವು, ಹೃದಯಾಘಾತ ಶಂಕೆ

ಜಬಲ್ಪುರ: ಹೃದಯಾಘಾತದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪಾರ್ಕ್​ ಮಾಡಿದ್ದ ಕಾರಿನಲ್ಲಿ ಡ್ರೈವರ್​ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಲ್ಲೇ ಹೋಗುತ್ತಿದ್ದವರು ಅವರು ಚಾಲಕನ ಸೀಟಿನಲ್ಲಿ ತುಂಬಾ ಹೊತ್ತಿನಿಂದ ಅವರು ಕುಳಿತಿರುವುದನ್ನು ಗಮನಿಸಿ ಅನುಮಾನಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಳಗಿದ್ದವ್ಯಕ್ತಿ ಮೇಜರ್ ವಿಜಯ್

ಕರ್ನಾಟಕ

ಸಾವಿನಲ್ಲಿ ಒಂದಾದ ಅಣ್ಣ-ತಮ್ಮ: ಒಂದೇ ದಿನ ಹೃದಯಾಘಾತದಿಂದ ಇಬ್ಬರ ಸಾವು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಸಾವಿನಲ್ಲಿಯೂ ಅಣ್ಣ-ತಮ್ಮ ಒಂದಾಗಿದ್ದಾರೆ.ಶಂಶೋದ್ದೀನ್ (42) ಹಾಗೂ ಇರ್ಫಾನ್ (38) ಎಂಬ ಇಬ್ಬರು ಸಹೋದರರು ಒಂದೇ ದಿನ ಹೃದಯಾಘಾತಕ್ಕೆ ಬಲಿಯಾಗಿ ಮೃತಪಟ್ಟಿದ್ದಾರೆ.

ಕರ್ನಾಟಕ

ಒಂದೇ ದಿನ ಇಬ್ಬರು ಸಹೋದರರು ಹೃದಯಾಘಾತದಿಂದ ಸಾವು

ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು  ಹೃದಯಾಘಾತಕ್ಕೆ ಬಲಿಯಾಗಿದ್ದು, ಅಣ್ಣ ತಮ್ಮಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿಮ ಕೆಂಭಾವಿಯಲ್ಲಿ ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತ ದುರ್ವೈವಿಗಳು. ಮೊದಲಿಗೆ ಅಣ್ಣ ಸಂಶುದ್ದೀನ್ ಹೃದಯಾಘಾತದಿಂದ

ದೇಶ - ವಿದೇಶ

ಹೃದಯ ಶಸ್ತ್ರಚಿಕಿತ್ಸಕ ಅಕಸ್ಮಾತ್ ಹೃದಯಾಘಾತಕ್ಕೆ ಬಲಿ

ಚೆನ್ನೈ: ಪ್ರತಿನಿತ್ಯ ಒಂದಲ್ಲಾ ಒಂದು ಹೃದಯಾಘಾತದ ಪ್ರಕರಣಗಳು ಕೇಳಿ ಬರುತ್ತಿರುತ್ತವೆ. ಅದರಲ್ಲೂ ಸಣ್ಣ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾಯುವವರ ಸಂಖ್ಯೆ ತೀರಾ ಹೆಚ್ಚಾಗುತ್ತಿದೆ. ಅನಾರೋಗ್ಯಕರ ಆಹಾರ ಪದ್ಧತಿ, ಜೀವನಶೈಲಿ ಮತ್ತು ವೈದ್ಯರ ಬಳಿ ನಿಯಮಿತವಾಗಿ

ಕರ್ನಾಟಕ

ಕೊಟ್ಟಿಗೆಹಾರ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಹೃದಯಾಘಾತ

ಕೊಟ್ಟಿಗೆಹಾರ : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ 15 ವರ್ಷದ ಬಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ.

ದೇಶ - ವಿದೇಶ

ದೇಹಕ್ಕೆ 26 ಐಫೋನ್ ಅಂಟಿಸಿ ಕಳ್ಳಸಾಗಣೆ ಮಾಡುತ್ತಿದ್ದ ಯುವತಿ: ಹೃದಯಾಘಾತದಿಂದ ಸಾವು

ಬ್ರಸಿಲಿಯಾ: ಹೃದಯಾಘಾತ ಸಮಸ್ಯೆಗಳು ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಂಡಿದೆ. ಸರಣಿ ಸಾವುಗಳು ಆತಂಕ ಹೆಚ್ಚಿಸಿದೆ. ಇದೀಗ 20ರ ಹರೆಯದ ಯುವತಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ