Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ಹಾಡುತ್ತಾ ಕುಸಿದುಬಿದ್ದು ASI ದುರ್ಮರಣ”: ಉಡುಪಿಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ!

ಉಡುಪಿ: ಉಡುಪಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಾರ್ಯಕ್ರಮವೊಂದರಲ್ಲಿ ಹಾಡು ಹಾಡುತ್ತಿದ್ದಾಗಲೇ ಕುಸಿದು ಬಿದ್ದು ಎಎಸ್ ಐಯೊಬ್ಬರು ಮೃತಪಟ್ಟಿದ್ದಾರೆ.  ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ  ಹಾಡುತ್ತಿದ್ದ ವೇಳೆ ಕುಸಿದು ಬಿದ್ದು ಉಡುಪಿ ಜಿಲ್ಲೆ ಮಲ್ಪೆ ಪೊಲೀಸ್

ಕರ್ನಾಟಕ

ಹೃದಯಾಘಾತಕ್ಕೆ ಬಲಿಯಾದ ನವವಧು: ಮದುವೆ ಸಿದ್ಧತೆಯಲ್ಲಿದ್ದ ಯುವತಿ ದಿಢೀರ್ ಸಾವು.

ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಗೆ ಮುನ್ನ ದಿನವೇ ಕುಸಿದುಬಿದ್ದು ಹೃದಯಾಘಾತದಿಂದ ನವವಧು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.   ಚಿಕ್ಕಮಗಳೂರು ಜಿಲ್ಲೆಯ ಅಂಜಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು,

ದೇಶ - ವಿದೇಶ

ಹೃದಯಾಘಾತಕ್ಕೆ ಬಲಿಯಾದ 35ರ ಹರೆಯದ ಗಾಯಕ: ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದ ರಿಷಬ್ ಟಂಡನ್ ನಿಧನ; ಸೆಲೆಬ್ರೆಟಿಗಳು ಆಘಾತ

ಹೃದಯಾಘಾತ ಸಮಸ್ಯೆ ತೀವ್ರವಾಗುತ್ತಿದೆ, ಆತಂಕವೂ ಹೆಚ್ಚಾಗುತ್ತಿದೆ. ಪ್ರತಿ ದಿನ ಈ ಪ್ರಕರಣಗಳು ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ಖ್ಯಾತ ಗಾಯಕ ರಿಷಬ್ ಟಂಡನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೇವಲ 35ರ ಹರೆಯದ ರಿಷಬ್ ಟಂಡನ್ ಹಲವು

ದೇಶ - ವಿದೇಶ

ಗರ್ಬಾ ನೃತ್ಯ ಮಾಡುತ್ತಿದ್ದಾಗಲೇ ಹೃದಯಾಘಾತ: 19 ವರ್ಷದ ವಿವಾಹಿತ ಮಹಿಳೆ ಸಾವು

ಮಧ್ಯಪ್ರದೇಶ: ಪತಿಯೊಂದಿಗೆ ಗರ್ಬಾ ನೃತ್ಯ ಮಾಡುವಾಗ ಏಕಾಏಕಿ ಕುಸಿದು ಬಿದ್ದು 19 ವರ್ಷದ ವಿವಾಹಿತ ಮಹಿಳೆ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ ಜಿಲ್ಲೆಯಲ್ಲಿ ನಡೆದಿದೆ. ದುರ್ಗಾ ದೇವಸ್ಥಾನದಲ್ಲಿ ಗರ್ಬಾ ನೃತ್ಯ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿ

ಕರ್ನಾಟಕ

ಜಾತಿ ಗಣತಿ ಕರ್ತವ್ಯದಲ್ಲಿದ್ದಾಗಲೇ ಮುಖ್ಯ ಶಿಕ್ಷಕ ರಾಮಕೃಷ್ಣಪ್ಪ ಹೃದಯಾಘಾತದಿಂದ ಸಾವು

ಚಿಕ್ಕಬಳ್ಳಾಪುರ: ಜಾತಿ ಗಣತಿ ಮಾಡುವ ವೇಳೆ ಶಿಕ್ಷಕನಿಗೆ ಹೃದಯಾಘಾತ ಸಂಭವಿಸಿ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಜಾತಿ ಗಣತಿಯ ಕರ್ತವ್ಯದಲ್ಲಿದ್ದ ಮುಖ್ಯ ಶಿಕ್ಷಕ ರಾಮಕೃಷ್ಣಪ್ಪ(57) ಮೃತ ದುರ್ದೈವಿ. ಚಿಂತಾಮಣಿ ತಾಲ್ಲೂಕಿನ ಬೂರಗಮಾಕಲಹಳ್ಳಿ

ದೇಶ - ವಿದೇಶ

ಹೃದಯಾಘಾತದಿಂದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಯಶವಂತ ಸರದೇಶಪಾಂಡೆ ಅವರಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಉಂಟಾಗಿಲ್ಲ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಅವರಿಗೆ

ಕರ್ನಾಟಕ

ಬೆನ್ನು ನೋವಿಗೆ ರಜೆ ಕೇಳಿ 10 ನಿಮಿಷದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ 40ರ ಯುವಕ

ಬೆಂಗಳೂರು: ಯುವಜನರಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ಲೇ ಇದೆ. 30-40 ವರ್ಷ ವಯಸ್ಸಿನ ಯುವಕರು ದಿಢೀರ್ ಹೃದಯಸ್ತಂಭನದಿಂದ (cardiac arrest) ನಿಧನ ಹೊಂದುತ್ತಿರುವುದು ಹೆಚ್ಚಾಗಿದೆ. ಬೆಂಗಳೂರಿನಲ್ಲಿ 40 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮ್ಯಾನೇಜರ್ಗೆ ಬೆನ್ನು

ದೇಶ - ವಿದೇಶ

ಹೃದಯಾಘಾತ? ಶಿಕ್ಷಕರ ಹಲ್ಲೆ?: ಶಾಲಾ ಮೈದಾನದಲ್ಲೇ ವಿದ್ಯಾರ್ಥಿ ಕುಸಿದುಬಿದ್ದು ಸಾವು

ತೆ ಲಂಗಾಣ: ಬದಲಾಗುತ್ತಿರುವಜೀವನಶೈಲಿಯಿಂದಾಗಿಯೋ, ಅಥವಾನಾವುಬಳಸುವಆಹಾರಪದ್ದತಿಯಿಂದಾಗಿಯೋಮಕ್ಕಳು, ಹಿರಿಯರುಎನ್ನದೆಹೃದಯಾಘಾತಗಳಸಂಖ್ಯೆದಿನದಿಂದದಿನಕ್ಕೆಹೆಚ್ಚುತ್ತಲೇಇದೆ. ಅಷ್ಟುಮಾತ್ರವಲ್ಲದೆಬಹಳಚಟುವಟಿಕೆಯಿಂದಇರುವವರುಏಕಾಏಕಿಕುಸಿದುಬಿದ್ದುಕೊನೆಯುಸಿರೆಳೆಯುವ ಪ್ರಸಂಗಗಳು ಹೆಚ್ಚಾಗುತ್ತಿವೆ . ಇದಕ್ಕೊಂದು ಸ್ಪಷ್ಟ ನಿದರ್ಶನ ತೆಲಂಗಾಣ ದ ಹನುಮಕೊಂಡದ ಶಾಲೆಯೊಂದರ ಆಟದ ಮೈದಾನದಲ್ಲೇ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟಿರುವುದು . ಮೃತವಿದ್ಯಾರ್ಥಿಯನ್ನುಜಯಂತ್ (15) ಎಂದುಗುರುತಿಸಲಾಗಿದ್ದುಈತಹನಮಕೊಂಡದಲ್ಲಿರುವಖಾಸಗಿಶಾಲೆಯಹತ್ತನೇತರಗತಿವಿದ್ಯಾರ್ಥಿಯಾಗಿದ್ದಾನೆ.

ದೇಶ - ವಿದೇಶ

ಪಾರ್ಕ್ ಮಾಡಿದ್ದ ಕಾರಿನಲ್ಲಿ ಸೇನಾಧಿಕಾರಿ ಸಾವು, ಹೃದಯಾಘಾತ ಶಂಕೆ

ಜಬಲ್ಪುರ: ಹೃದಯಾಘಾತದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪಾರ್ಕ್​ ಮಾಡಿದ್ದ ಕಾರಿನಲ್ಲಿ ಡ್ರೈವರ್​ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಲ್ಲೇ ಹೋಗುತ್ತಿದ್ದವರು ಅವರು ಚಾಲಕನ ಸೀಟಿನಲ್ಲಿ ತುಂಬಾ ಹೊತ್ತಿನಿಂದ ಅವರು ಕುಳಿತಿರುವುದನ್ನು ಗಮನಿಸಿ ಅನುಮಾನಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಳಗಿದ್ದವ್ಯಕ್ತಿ ಮೇಜರ್ ವಿಜಯ್

ಕರ್ನಾಟಕ

ಸಾವಿನಲ್ಲಿ ಒಂದಾದ ಅಣ್ಣ-ತಮ್ಮ: ಒಂದೇ ದಿನ ಹೃದಯಾಘಾತದಿಂದ ಇಬ್ಬರ ಸಾವು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಸಾವಿನಲ್ಲಿಯೂ ಅಣ್ಣ-ತಮ್ಮ ಒಂದಾಗಿದ್ದಾರೆ.ಶಂಶೋದ್ದೀನ್ (42) ಹಾಗೂ ಇರ್ಫಾನ್ (38) ಎಂಬ ಇಬ್ಬರು ಸಹೋದರರು ಒಂದೇ ದಿನ ಹೃದಯಾಘಾತಕ್ಕೆ ಬಲಿಯಾಗಿ ಮೃತಪಟ್ಟಿದ್ದಾರೆ.