Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೇಹಕ್ಕೆ 26 ಐಫೋನ್ ಅಂಟಿಸಿ ಕಳ್ಳಸಾಗಣೆ ಮಾಡುತ್ತಿದ್ದ ಯುವತಿ: ಹೃದಯಾಘಾತದಿಂದ ಸಾವು

ಬ್ರಸಿಲಿಯಾ: ಹೃದಯಾಘಾತ ಸಮಸ್ಯೆಗಳು ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಂಡಿದೆ. ಸರಣಿ ಸಾವುಗಳು ಆತಂಕ ಹೆಚ್ಚಿಸಿದೆ. ಇದೀಗ 20ರ ಹರೆಯದ ಯುವತಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ

ದೇಶ - ವಿದೇಶ

ಜಿಮ್‌ನಲ್ಲಿ ವರ್ಕೌಟ್ ವೇಳೆ ಹೃದಯಾಘಾತ: ಪುಣೆ ಮತ್ತು ಕೊಚ್ಚಿಯಲ್ಲಿ ಒಂದೇ ದಿನ ಇಬ್ಬರ ದುರ್ಮರಣ

ಮುಂಬೈ/ತಿರುವನಂತಪುರಂ: ಜಿಮ್‌ನಲ್ಲಿ ವರ್ಕ್ಔಟ್ ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಒಂದೇ ದಿನ ಇಬ್ಬರು ಸಾವನ್ನಪ್ಪಿರುವ ಪ್ರತ್ಯೇಕ ಘಟನೆ ಪುಣೆ ಹಾಗೂ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಕೊಚ್ಚಿ ಮೂಲದ ರಾಜ್ (42) ಹಾಗೂ ಮಹಾರಾಷ್ಟ್ರದ ಪುಣೆಯ ಮಿಲಿಂದ್

ಅಪರಾಧ

ನವಜಾತ ಶಿಶುವಿಗೆ ಹೃದಯಾಘಾತ: ಬೆಂಗಳೂರಿನಲ್ಲಿ ಝೀರೋ ಟ್ರಾಫಿಕ್‌ನಲ್ಲಿ ಕರೆತಂದರೂ ಚಿಕಿತ್ಸೆ ಫಲಿಸದೆ ಸಾವು!

ಹಾಸನ: ಹೃದಯ ಬಡಿತ ತೀವ್ರವಾಗಿ ಹೆಚ್ಚಿರುವ ಬೆನ್ನಲ್ಲೇ ಇದೀಗ ನವಜಾತ ಶಿಶುವಿಗೆ ಹೃದಯಾಘಾತವಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಾಸನದ ರಘು ಮತ್ತು ಸುಷ್ಮಾ ದಂಪತಿಯ ಪುಟ್ಟ ಕಂದಮ್ಮನಿಗೆ ಕೆಲ ದಿನಗಳ ಹಿಂದೆ ಹೃದಯ

ದೇಶ - ವಿದೇಶ

ಹೃದಯಘಾತದಿಂದ ಶಾಲೆಗೆ ತೆರಳಿದ್ದ 9 ವರ್ಷದ ಬಾಲಕಿ ಸಾವು: ಊಟದ ಬಾಕ್ಸ್ ತೆರೆಯುವಾಗಲೇ ದುರಂತ!

ರಾಜಸ್ತಾನ್ : ರಾಜ್ಯದಲ್ಲಿ ಹೃದಯಾಘಾರದಿಂದ ಸರಣಿ ಸಾವು ಪ್ರಕರಣ ಮುಂದುವರಿದಿದ್ದು ಇಂದು ಬೆಳಿಗ್ಗೆ ತಾನೇ ಹಾವೇರಿಯಲ್ಲಿ 25 ವರ್ಷದ ಶಾಲಾ ಬಸ್ ಚಾಲಕೀರಪ್ಪ ಹೃದಯಘಾತದಿಂದ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಶಾಲೆಯಲ್ಲಿ ನಾಲ್ಕನೇ ತರಗತಿ

ಕರ್ನಾಟಕ

ತುಮಕೂರಿನಲ್ಲಿ ಮತ್ತೊಂದು ಹೃದಯಾಘಾತ ದುರಂತ: 23 ವರ್ಷದ ಯುವಕ ಸಾವು, ಮದುವೆಯಾಗಿ 22 ದಿನಗಳಷ್ಟೇ ಆಗಿತ್ತು!

ತುಮಕೂರು: ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ದೊಡ್ಡ ಚಿಂತೆಗೆ ಕಾರಣವಾಗಿದೆ. ಹಾಸನದಲ್ಲಿ (Hassan) ಸಾಲು ಸಾಲು ಪ್ರಕರಣಗಳು ವರದಿಯಾಗಿದೆ. ಇಂದು ರಾಜ್ಯದಲ್ಲಿ ಮತ್ತೊಂದು ಹೃದಯಾಘಾತ ಪ್ರಕರಣ ದಾಖಲಾಗಿದ್ದು, 23 ವರ್ಷದ ಯುವಕನೊಬ್ಬ ಬಲಿಯಾಗಿದ್ದಾನೆ. ಲವ್‌ ಮ್ಯಾರೇಜ್‌

ಕರ್ನಾಟಕ

ಅಂಗಡಿ ಮುಂದೆ ಕುಳಿತಲ್ಲೇ ಹೃದಯಾಘಾತದಿಂದ ವ್ಯಕ್ತಿ ಸಾವು!

ಹಾಸನ:ಮನೆ ಬಳಕೆ ಸಾಮಾಗ್ರಿ ಖರೀದಿಸಲು ಬಂದಿದ್ದ ವ್ಯಕ್ತಿಯೊಬ್ಬರು ಅಂಗಡಿ ಮುಂದೆ ಕೂತಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಹಗರೆಯಲ್ಲಿ ಶುಕ್ರವಾರ ನಡೆದಿದೆ ಅಡವಿಬಂಟೇನಹಳ್ಳಿ ಗ್ರಾಮದ ನಿರ್ವಾಣಿಯಣ್ಣ (59) ಮೃತಪಟ್ಟ ವ್ಯಕ್ತಿ. ಮನೆಗೆ ಅಡುಗೆ

ದೇಶ - ವಿದೇಶ

ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ 170 ಕೆ.ಜಿ ತೂಕದ ವ್ಯಕ್ತಿ ಹೃದಯಾಘಾತದಿಂದ ಸಾವು!

ಫರಿದಾಬಾದ್: (Gym ) ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಹೆಚ್ಚಾಗಿವೆ. ಇತ್ತೀಚಿನ ಘಟನೆಯಲ್ಲಿ, ಮಂಗಳವಾರ ಹರಿಯಾಣದ ಫರಿದಾಬಾದ್‌ನಲ್ಲಿ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಾಣ

ಕರ್ನಾಟಕ

ಹೃದಯಾಘಾತಕ್ಕೆ ಗರ್ಭನಿರೋಧಕ ಮಾತ್ರೆಯೂ ಕಾರಣವಾಗತ್ತಾ?

ಬೆಂಗಳೂರು: ಒಂದೆಡೆ ಹಾಸನ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಯುವ ಜನಾಂಗ ಹೃದಯಾಘಾತದಿಂದ ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದರೆ, ಮತ್ತೊಂದೆಡೆ ಇದೀಗ ಮಹಿಳೆಯರಲ್ಲಿ ಹೃದಯಾಘಾತಕ್ಕೆ ಗಂಭೀರವಾದ ಕಾರಣವೊಂದನ್ನು ಜಯದೇವ ಆಸ್ಪತ್ರೆಯ ತಜ್ಞರು ಕಂಡುಕೊಂಡಿದ್ದಾರೆ. ಮಹಿಳೆಯರಲ್ಲಿ ಹೆಚ್ಚುತ್ತಿರುವ

ದಕ್ಷಿಣ ಕನ್ನಡ ಮಂಗಳೂರು

ಎದೆನೋವಿನಿಂದ ಆಸ್ಪತ್ರೆ ಕಡೆ ಹೋಗುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಎದೆನೋವು ಕಾಣಿಸಿಕೊಂಡ ಹಿನ್ನಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ವ್ಯಕ್ತಿ ಅಲ್ಲೆ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆಯಲ್ಲಿ ಸೋಮವಾರ ರಾತ್ರಿ ನಡೆದಿದೆ‌. ಮೃತರನ್ನು ಕಲ್ಲಾಜೆ ಗಂಪದಕೋಡಿ

ದೇಶ - ವಿದೇಶ ಮನರಂಜನೆ

ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ: ಪುನೀತ್ ರಾಜ್‌ಕುಮಾರ್ ಜೊತೆ ಹೆಜ್ಜೆ ಹಾಕಿದ್ದ ‘ಕಾಂಟಾ ಲಗಾ’ ಬೆಡಗಿಗೆ 42ರಲ್ಲೇ ಅಂತ್ಯ!

ಲೋಖಂಡ್‌ವಾಲಾ : ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ  ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ