Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪ್ರತಿಭಟನೆಗೆ ಬಂದ ರೈತ ಹೃದಯಾಘಾತದಿಂದ ಸಾವು!

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದಿದ್ದ ರೈತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ರಾಜ್ಯಾದ್ಯಂತ ಸಾಲು ಸಾಲು ಹೃದಯಾಘಾತ ಪ್ರಕರಣಗಳು ಜನತೆಯನ್ನು ನಿದ್ರೆಗೆಡಿಸಿದೆ. ಹೃದಯಾಘಾತದಿಂದ ಮೃತಪಟ್ಟ ರೈತನನ್ನು ಈಶ್ವರ್ (50) ಎಂದು ಗುರುತಿಸಲಾಗಿದೆ.