Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಮುಂದುವರಿದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆ ವರುಣ ಅಬ್ಬರಿಸಲಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದ್ದು, ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗದಲ್ಲೂ ವರುಣಾರ್ಭಟ ಇರಲಿದೆ. ಹಳೆ

ಕರ್ನಾಟಕ

ಪ್ರವಾಹ-ಅತಿವೃಷ್ಟಿಯಿಂದ ಕಂಗೆಟ್ಟ ಕಲಬುರಗಿ: 15ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್‌ಗೆ ಬೆಂಬಲ; ಸರ್ಕಾರದ ವಿರುದ್ಧ ಹೋರಾಟ

ಕಲಬುರಗಿ: ಪ್ರವಾಹ ಹಾಗೂ ಅತಿವೃಷ್ಟಿ ಹಿನ್ನೆಲೆ ಕಲಬುರಗಿ (Kalaburagi) ಜಿಲ್ಲೆಯನ್ನು ಹಸಿಬರ ಘೋಷಣೆಗೆ ಆಗ್ರಹಿಸಿ ಬಂದ್‌ಗೆ (Protest) ರೈತ ಸಂಘಟನೆಗಳು ಕರೆಕೊಟ್ಟಿವೆ. ರೈತ ಸಂಘಟನೆಗಳು ಸೇರಿದಂತೆ 15ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಬೆಳ್ಳಂ

ಕರ್ನಾಟಕ

ನಾಳೆಯೂ ರಾಜ್ಯದ ಹಲವೆಡೆ ಮಳೆ ಆರ್ಭಟ; ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯೂ ವರುಣಾರ್ಭಟ ಮುಂದುವರಿಯಲಿದೆ. ಕರಾವಳಿ ಮತ್ತು ಘಟ್ಟ ಪ್ರದೇಶ ಭಾಗಗಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನ ಹೊರತುಪಡಿಸಿ ಉಳಿದ

ದೇಶ - ವಿದೇಶ

ಡಾರ್ಜೀಲಿಂಗ್ ದುರಂತ: ಧಾರಾಕಾರ ಮಳೆ, ಭೂಕುಸಿತಕ್ಕೆ ಮಕ್ಕಳು ಸೇರಿ 23 ಬಲಿ; ರೈಲು ಸಂಚಾರ ಸ್ಥಗಿತ

ಡಾರ್ಜೀಲಿಂಗ್ : ಪಶ್ಚಿಮ ಬಂಗಾಳದ ಡಾರ್ಜೀಲಿಂಗ್ ಬೆಟ್ಟಗಳಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದಿಂದಾಗಿ ಮಕ್ಕಳು ಸೇರಿದಂತೆ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡ

ಕರ್ನಾಟಕ

ಧಾರಾಕಾರ ಮಳೆಯಿಂದಾಗಿ ಹರಿಯುವ ನದಿಯಂತಾದ ಬನ್ನೇರುಘಟ್ಟ ರಸ್ತೆ

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಈಗ ಹರಿಯುವ ನದಿಯಂತಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದ ಇಡೀ ರಸ್ತೆ ಜಲಾವೃತವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಆಸ್ಪತ್ರೆಗಳು, ಟೆಕ್ ಪಾರ್ಕ್‌ಗಳು ಮತ್ತು ಮಾಲ್‌ಗಳೊಂದಿಗೆ ನಗರ ಬೆಳವಣಿಗೆಯ ಸಂಕೇತವೆಂದು

ದೇಶ - ವಿದೇಶ

ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಚಂಡಮಾರುತ: ಮಹಾರಾಷ್ಟ್ರಕ್ಕೆ ಭಾರೀ ಮಳೆ ಎಚ್ಚರಿಕೆ

ಮುಂಬೈ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ (Shakti Cyclone) ಅಬ್ಬರ ಹಿನ್ನೆಲೆ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ

ಬೀದರ್‌ನಲ್ಲಿ ಧಾರಾಕಾರ ಮಳೆ: ಸೇತುವೆಗಳು ಜಲಾವೃತ, ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ

ಬೀದರ್‌: ಗಡಿ ಜಿಲ್ಲೆ ಬೀದರ್‌ನಲ್ಲಿ ಬೆಳಗ್ಗೆಯಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಹುಲಸುರು, ಬೀದರ್ ತಾಲೂಕು, ಭಾಲ್ಕಿಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರ ಮಳೆಗೆ ಹುಲಸೂರು ತಾಲೂಕಿನ ಇಂಚುರು ಸೇತುವೆ ಮೇಲೆ ಅಪಾರ ಪ್ರಮಾಣದ ನೀರು

ಕರ್ನಾಟಕ

ಮಳೆ ಅಬ್ಬರ: ಕರ್ನಾಟಕದ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಜಿಲ್ಲೆ ಇದೆಯಾ ಎಂದು ಚೆಕ್ ಮಾಡಿ

ಬೆಂಗಳೂರು: ಕರ್ನಾಟಕದ ಮಳೆ ಕಡಿಮೆಯಾಗುವಂತೆ ಕಾಣುತ್ತಿಲ್ಲ, ಒಂದು ದಿನ ಒಂದು ಕಡೆ ಮತ್ತೊಂದು ದಿನ ಮತ್ತೊಂದು ಜಿಲ್ಲೆಗಳಲ್ಲಿ ಮಳೆ(Rain)ಯಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಮಳೆ ತುಸು ಹೆಚ್ಚಾಗಿದೆ. 14 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ

ಕರ್ನಾಟಕ

ಸೆ. 27ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೋರು ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ, ಉತ್ತರ ಒಳನಾಡಿನಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚು ಮಳೆಯಾಗುತ್ತಿದೆ. ಸೆಪ್ಟೆಂಬರ್ 27ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು,

ದೇಶ - ವಿದೇಶ

ಹವಾಮಾನ ಇಲಾಖೆ ವರದಿ: ದೇಶದ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆ, ಅನಗತ್ಯ ಪ್ರಯಾಣ ಮುಂದೂಡಲು ಸೂಚನೆ

ಇಂದು ಕರ್ನಾಟಕವೂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 20ರಂದು ಹವಾಮಾನ ಇಲಾಖೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಇಂದು ಅಂದರೆ ಸೆಪ್ಟೆಂಬರ್ 22ರಂದು