Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದೇಶ - ವಿದೇಶ

ಶಿರಾಡಿಘಾಟ್‌ನಲ್ಲಿ ಮಳೆಗೆ ಗುಡ್ಡ ಕುಸಿತ:ರಾಷ್ಟ್ರೀಯ ಹೆದ್ದಾರಿ 75 ಅಪಾಯದ ಅಂಚಿನಲ್ಲಿ

ಹಾಸನ: ಹಾಸನ ಜಿಲ್ಲೆಯ ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎಂದು ಹೇಳಲಾಗುತ್ತಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಬಳಿ ರಸ್ತೆಗೆ

ಕರ್ನಾಟಕ

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರಿ ಮಳೆ: ಹವಾಮಾನ ಇಲಾಖೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ( Karnataka ) ಮುಂದಿನ 4 ದಿನ ಮುಂಗಾರು ಮಳೆ ( monsoon rain )ಮತ್ತಷ್ಟು ಹೆಚ್ಚಳವಾಗಲಿದ್ದು, ಭಾರಿ ಮಳೆ (rain alert) ಸುರಿಯಲಿದೆ ಎಂದು ಹವಾಮಾನ ಇಲಾಖೆ (weather

ದೇಶ - ವಿದೇಶ

ದೆಹಲಿ ಭಾರೀ ಮಳೆ ದುರಂತ: ಗೋಡೆ ಕುಸಿದು ಏಳು ಮಂದಿ ಸಾವು

ನವದೆಹಲಿ: ವರುಣನ ಅಬ್ಬರಕ್ಕೆ ಕಾಂಪೌಂಡ್ ಗೋಡೆ ಕುಸಿದು ಮೂವರು ಪುರುಷರು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಬಾಲಕಿಯರು ಸೇರಿ ಏಳು ಜನ ಸಾವನ್ನಪ್ಪಿದ ದಾರುಣ ಘಟನೆ ದೆಹಲಿಯ ಜೈತ್‌ಪುರದ ಹರಿನಗರದಲ್ಲಿ ನಡೆದಿದೆ. ನಗರದ ಹಳೆಯ ದೇವಾಲಯ

ದೇಶ - ವಿದೇಶ

ಗುಜರಾತ್ ಭಾರಿ ಮಳೆ: ನದಿಗೆ ಕೊಚ್ಚಿ ಹೋದ ಕಾರು, 4 ಸಾವು; ಮಳೆ ಸಂಬಂಧಿ ದುರಂತಗಳಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆ

ಗಾಂಧಿನಗರ: ಗುಜರಾತ್‌ನಬೊಟಾಡ್ ಜಿಲ್ಲೆಯಲ್ಲಿ 9 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರು ನದಿಯಲ್ಲಿ ಕೊಚ್ಚಿ ಹೋದ ನಂತರ ಇಂದು ಒಂದೇ ದಿನದಲ್ಲಿ 4 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ

ಮಂಗಳೂರು

ಮಂಗಳೂರಿನಲ್ಲಿ ಭಾರಿ ಮಳೆ: ರಸ್ತೆಗಳು ಜಲಾವೃತ, “ರೋಡ್ ಇಲ್ಲ, ಎಲ್ಲಾ ತೋಡು” ಎಂದು ಟ್ರೋಲ್!

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಈಗ ರೋಡ್ ಇಲ್ಲ ಎಲ್ಲಾ ತೋಡು ಎಂಬಂತಾಗಿದೆ ಪರಿಸ್ಥಿತಿ. ಮೊನ್ನೆಯಿಂದ ಎಡೆಬಿಡದೇ ಮಳೆ ಸುರಿಯುತ್ತಲೇ ಇದೆ. ಇದರಿಂದಾಗಿ ಬಹುತೇಕ ರಸ್ತೆಗಳು ಜಲಾವೃತವಾಗಿದೆ. ಅದರಲ್ಲೂ

ಕರ್ನಾಟಕ

ರಾಯಚೂರು: ಗುರ್ಜಾಪುರ ಬ್ಯಾರೇಜ್ ಗೇಟ್ ಓಪನ್ – ಕೃಷ್ಣಾ ನದಿಗೆ ಜಲದ ಹರಿವು ಹೆಚ್ಚಳ

ರಾಯಚೂರು: ಕೃಷ್ಣಾ ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಗುರ್ಜಾಪುರ ಬ್ಯಾರೇಜ್‌ನ ಗೇಟ್ ಓಪನ್ ಮಾಡಲಾಗಿದೆ. ಸದ್ಯ ಮುಂಗಾರು ಅಬ್ಬರ ಜೋರಾಗಿರುವುದರಿಂದ ಆಲಮಟ್ಟಿ, ಬಸವಸಾಗರ ಜಲಾಶಯಗಳಿಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ

ಕರ್ನಾಟಕ

ಬೆಂಗಳೂರು ಮಳೆ ತೀವ್ರತೆ: ಐಟಿ ಕಂಪನಿಗಳಿಂದ ವರ್ಕ್ ಫ್ರಮ್ ಹೋಂ ಘೋಷಣೆ!

ಬೆಂಗಳೂರು : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಈ ಹಿನ್ನೆಲೆಯಲ್ಲಿ, ನಗರದ ಹಲವು ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಳೆಗೆ ಮಡುಗಟ್ಟಿದ ಸುಳ್ಯ:ವಿದ್ಯುತ್ ಸ್ಥಗಿತ , ಮನೆಗಳಿಗೆ ಹಾನಿ

ಸುಳ್ಯ:ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಸೋಮವಾರ ಅಪರಾಹ್ನ ಬಿರುಗಾಳಿ ಸಹಿತ ಮಳೆಯಾಗಿದೆ. ಉಬರಡ್ಕ ಮಿತ್ತೂರು ಗ್ರಾಮದ ಕಂದಡ್ಕ ಬಳಿ ರಸ್ತೆಗೆ ಅಡ್ಡಲಾಗಿ ಬೃಹತ್‌ ಮರ ಬಿದ್ದು ಎರಡು ವಿದ್ಯುತ್‌ ಕಂಬ ತುಂಡಾಗಿದ್ದು, ರಸ್ತೆ ಬಂದ್‌

ಕರ್ನಾಟಕ

ಕರ್ನಾಟಕದಲ್ಲಿ ಮುಂದಿನ 5 ದಿನಗಳ ಭಾರಿ ಮಳೆಯ ಮುನ್ಸೂಚನೆ!

ರಾಜ್ಯದಲ್ಲಿ ಬೇಸಿಗೆಯಲ್ಲೂ ವರುಣನ ಆರ್ಭಣ ಮುಂದುವರಿದಿದೆ. ಯುಗಾದಿ ವೇಳೆಗೆ ತಂಪೆರದ ಮಳೆಯು ಐದು ದಿನಗಳ ಕಾಲ ಅಬ್ಬರಿಸಲಿದೆ. ಏಪ್ರಿಲ್ 1 ಹಾಗೂ 2ರಂದು ಕರ್ನಾಟಕದ ವಿವಿಧೆಡೆ ಮೋಡ ಕವಿದ ವಾತಾವರಣದೊಂದಿಗೆ ಗುಡುಗು-ಮಿಂಚು, ಬಿರುಗಾಳಿ ಸಹಿತ