Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸಮುದ್ರದಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ಪತನ; ಏಳು ಮಂದಿ ಪ್ರಯಾಣಿಕರು ಸುರಕ್ಷಿತ

ಪೋರ್ಟ್ ಬ್ಲರ್: ಕೇಂದ್ರ ಅಂಡಮಾನ್ ದ್ವೀಪದ ಉತ್ತರ ಭಾಗದಲ್ಲಿರುವ ಪೋರ್ಟ್ ಬೇರ್ ನಿಂದ ಟೇಕಫ್ ಆದ ಕೆಲವೇ ಕ್ಷಣಗಳಲ್ಲಿ ಪವನ್ ಹನ್ಸ್‌ ಹೆಲಿಕಾಪ್ಟರ್ ಸಮುದ್ರದಲ್ಲಿ ಪತನಗೊಂಡಿರುವ ಬಗ್ಗೆ ವರದಿಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿದ್ದ ಏಳು

ಕರ್ನಾಟಕ

ಮಿಕ್ಸ್ಚರ್ ಕೊಡದಿದ್ದಕ್ಕೆ ರೌದ್ರಾವತಾರ: ಹೆಂಡತಿ-ಮಕ್ಕಳ ಎದುರೇ ಬಾರ್ ಕ್ಯಾಷಿಯರ್ ಬರ್ಬರ ಹತ್ಯೆ

ಕೋಲಾರ: ಕುಡಿಯಲು ಮಿಕ್ಸ್ಚರ್ ಕೊಡದಿದ್ದಕ್ಕೆ ಬಾರ್ ಕ್ಯಾಷಿಯರ್‌ನ್ನು ಹೆಂಡತಿ ಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಾಲೂರು (Maluru) ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನಡೆದಿದೆ. ಮೃತನನ್ನು ಹಾಸನ (Hassan) ಮೂಲದ ಕುಮಾರ್ (45) ಎಂದು

ದೇಶ - ವಿದೇಶ

ದಕ್ಷಿಣ ಚೀನಾ ಸಮುದ್ರದಲ್ಲಿ 2 ಪ್ರತ್ಯೇಕ ಅಪಘಾತ: ಅಮೆರಿಕದ ಹೆಲಿಕಾಪ್ಟರ್, ಫೈಟರ್ ಜೆಟ್ ಪತನ

ವಾಷಿಂಗ್ಟನ್‌/ಬೀಜಿಂಗ್‌: ದಕ್ಷಿಣ ಚೀನಾ ಸಮುದ್ರದಲ್ಲಿ (South China Sea) ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಅಮೆರಿಕ ನೌಕಾಪಡೆಯ (US Navy) ಒಂದು ಹೆಲಿಕಾಪ್ಟರ್‌, ಒಂದು ಫೈಟರ್‌ ಜೆಟ್‌ ಪತನಗೊಂಡಿದೆ. ಘಟನೆಯಲ್ಲಿ ಎಲ್ಲಾ ಐವರು ಸೇನಾ ಸಿಬ್ಬಂದಿಯನ್ನ

ದೇಶ - ವಿದೇಶ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಹೆಲಿಕಾಪ್ಟರ್ ದುರಂತ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಅಪಘಾತದಲ್ಲಿ 2 ಪೈಲಟ್‌ಗಳು ಸೇರಿದಂತೆ ಕನಿಷ್ಠ 5 ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಿಲ್ಗಿಟ್-ಬಾಲ್ಟಿಸ್ತಾನ್ ಸರ್ಕಾರದ ವಕ್ತಾರ ಫೈಜುಲ್ಲಾ

Accident ದೇಶ - ವಿದೇಶ

ಉತ್ತರಾಖಂಡದ ಉತ್ತರಕಾಶಿ ಬಳಿ ಖಾಸಗಿ ಹೆಲಿಕಾಪ್ಟರ್ ಪತನ

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ ಬಳಿ ಖಾಸಗಿ ಹೆಲಿಕಾಪ್ಟರ್‌ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಬೆಳಗ್ಗೆ 9 ಗಂಟೆಗೆ ನಡೆದಿದೆ. ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು

Accident ದೇಶ - ವಿದೇಶ

ನ್ಯೂಯಾರ್ಕ್‌ ಹೆಲಿಕಾಪ್ಟರ್ ದುರಂತ: ಹಡ್ಸನ್ ನದಿಗೆ ಪತನ, 6 ಮಂದಿ ಸಾವು – ಟೂರ್ಸ್ ಕಂಪನಿಯ ಕಾರ್ಯಾಚರಣೆ ಸ್ಥಗಿತ

ನ್ಯೂಯಾರ್ಕ್‌: ಹಡ್ಸನ್‌ ನದಿಯಲ್ಲಿ ಹೆಲಿಕಾಪ್ಟರ್‌ ಪತನವಾಗಿ 6 ಮಂದಿ ದುರಂತ ಸಾವಿಗೀಡಾದ ಬೆನ್ನಲ್ಲೇ ಅಪಘಾತಕ್ಕೆ ಕಾರಣವಾದ ಹೆಲಿಕಾಪ್ಟರ್‌ ಟೂರ್ಸ್‌ ಕಂಪನಿಯ ಬಾಗಿಲು ಮುಚ್ಚಲ್ಪಟ್ಟಿದೆ. ಗುರುವಾರ ನ್ಯೂಯಾರ್ಕ್ ಹೆಲಿಕಾಪ್ಟರ್ ಟೂರ್ಸ್ ನಿರ್ವಹಿಸುತ್ತಿದ್ದ ಹೆಲಿಕಾಪ್ಟರ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿ