Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಗೋಕರ್ಣ ಗುಹೆಯ ರಷ್ಯಾ ಮಹಿಳೆ ವಾಪಸ್: ಹೈಕೋರ್ಟ್ ಆದೇಶ

ಬೆಂಗಳೂರು/ಕಾರವಾರ: ಚಿಕ್ಕ ಚಿಕ್ಕ ಮಕ್ಕಳೊಂದಿಗೆ ಗೋಕರ್ಣದ  ರಾಮತೀರ್ಥ ಬೆಟ್ಟದ ನಡುವಿನ ಗುಹೆಯೊಂದರಲ್ಲಿ ವಾಸವಾಗಿದ್ದ ರಷ್ಯಾ ಮಹಿಳೆಯನ್ನು ವಾಪಸ್ ಅವರ ದೇಶಕ್ಕೆ ಕಳುಹಿಸಲು ಹೈಕೋರ್ಟ್ಅನುಮತಿ ನೀಡಿದೆ. ರಷ್ಯಾಗೆ ಮರಳುವ ಬಗ್ಗೆ ಮಹಿಳೆಯ ಇಚ್ಛೆ ಪರಿಗಣಿಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್

ಕರ್ನಾಟಕ

ಬೈಕ್ ಟ್ಯಾಕ್ಸಿ ನಿರ್ಬಂಧ ಆದೇಶ ಹಿಂಪಡೆಯಿರಿ: ಸರ್ಕಾರದ ನಿರ್ಧಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಬೈಕ್​ ಟ್ಯಾಕ್ಸಿ ನಿರ್ಬಂಧ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಒಂದು ತಿಂಗಳು ಸಮಯ ನೀಡಿದ್ದರೂ ಸರ್ಕಾರ ಈವರೆಗೆ ನೀತಿ

ಕರ್ನಾಟಕ

ಬೈಕ್ ಟ್ಯಾಕ್ಸಿ ಭವಿಷ್ಯ ಗುರುವಾರ ನಿರ್ಧಾರ: ಐದು ನಗರಗಳ ಅಧ್ಯಯನ ವರದಿ ಹೈಕೋರ್ಟ್‌ಗೆ ಸಲ್ಲಿಕೆ

ಬೆಂಗಳೂರು : ಕೇಂದ್ರ ಸರ್ಕಾರ ಮತ್ತು ಹೈಕೋರ್ಟ್‌ ಸೂಚನೆ ನಂತರ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ನಿಯಮ ರೂಪಿಸುವ ಸಂಬಂಧ ಸಾರಿಗೆ ಇಲಾಖೆ ಅಧಿಕಾರಿಗಳು ದೇಶದ ಇತರ ಪ್ರಮುಖ 5 ನಗರಗಳಲ್ಲಿನ ಬೈಕ್‌ ಟ್ಯಾಕ್ಸಿ

ಕರ್ನಾಟಕ

ಹೈಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಸಿನಿಮಾ ಟಿಕೆಟ್‌ ದರ ₹200 ನಿಗದಿಪಡಿಸಿದ್ದ ಆದೇಶಕ್ಕೆ ತಡೆ

ಬೆಂಗಳೂರು: ಸಿನಿಮಾ ಟಿಕೆಟಿಗೆ ಗರಿಷ್ಟ 200 ರೂ. ದರ ನಿಗದಿಪಡಿಸಿ ರಾಜ್ಯ ಸರ್ಕಾರ (Karnataka Government) ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ (Karnataka High Court) ಮಧ್ಯಂತರ ತಡೆ ನೀಡಿದೆ. ನ್ಯಾ. ರವಿ ಹೊಸಮನಿ ಅವರಿದ್ದ

ದೇಶ - ವಿದೇಶ

ಅವಲಂಬಿತರ ಉದ್ಯೋಗಕ್ಕೆ ಅರ್ಜಿ; ತಾಯಿ ಸರ್ಕಾರಿ ನೌಕರರೆಂದು ಮರೆಮಾಚಿದ್ದ ಮಗನ ನೇಮಕ ರದ್ದುಗೊಳಿಸಿದ ಹೈಕೋರ್ಟ್

ನವದೆಹಲಿ : ಮೃತ ಉದ್ಯೋಗಿಯ ಅವಲಂಬಿತರ ಕೋಟಾದಡಿಯಲ್ಲಿ ಉದ್ಯೋಗ ಪಡೆಯುವ ನಿಯಮಗಳ ಕುರಿತು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೃತ ಉದ್ಯೋಗಿಯ ಸಂಗಾತಿ ಈಗಾಗಲೇ ಸರ್ಕಾರಿ ಸೇವೆಯಲ್ಲಿದ್ದರೆ, ಮೃತರ ಅವಲಂಬಿತರ ಕೋಟಾದಡಿಯಲ್ಲಿ ನೇಮಕಾತಿ

ಕರ್ನಾಟಕ

ಜಾತಿಗಣತಿ ತಲೆನೋವು: ಜಾತಿ ಪಟ್ಟಿಯಲ್ಲಿ ‘ಕ್ರಿಶ್ಚಿಯನ್’ ನಮೂದು; ಆಕ್ರೋಶ ಭುಗಿಲೆದ್ದು ಹೈಕೋರ್ಟ್​ಗೆ ಪಿಐಎಲ್

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರಕ್ಕೆ ಜಾತಿ ಜಟಾಪಟಿ ಟೆನ್ಷನ್ ತಂದಿಟ್ಟಿದೆ. ಜಾತಿಗಣತಿ ಆರಂಭಕ್ಕೂ ಮುನ್ನವೇ ಆಕ್ರೋಶ ಭುಗಿಲೆದ್ದಿದೆ. ಈ ಮಧ್ಯೆ ಸರ್ಕಾರದಿಂದ ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ ಹೈಕೋರ್ಟ್​ಗೆ (High Court) ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು,

ಕರ್ನಾಟಕ

ಹಿರಿಯ ನಾಗರಿಕರ ನಿರ್ವಹಣಾ ಶುಲ್ಕ ಹೆಚ್ಚಿಸಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ನ ಮಹತ್ವದ ಶಿಫಾರಸು

ಬೆಂಗಳೂರು : ಪೋಷಕರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಮತ್ತು ನಿರ್ವಹಣಾ ಕಾಯ್ದೆ-2007ರ ಅಡಿಯಲ್ಲಿ ಹಾಲಿಯಿರುವ 10 ಸಾವಿರ ರು. ನಿರ್ವಹಣಾ ಶುಲ್ಕದ ಮಿತಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಶಿಫಾರಸು ಮಾಡಿದೆ. ಆಸ್ತಿ ವ್ಯಾಜ್ಯ

ದೇಶ - ವಿದೇಶ

ನಟಿ ಕರಿಷ್ಮಾ ಕಪೂರ್, ಮಕ್ಕಳ ಪರವಾಗಿ ದಿವಂಗತ ಸಂಜಯ್ ಕಪೂರ್ ಆಸ್ತಿಯಲ್ಲಿ ಪಾಲು ಪಡೆಯಲು ಹೈಕೋರ್ಟ್ ಮೊರೆ”

ನವದೆಹಲಿ: ಬಾಲಿವುಡ್ ನ ಖ್ಯಾತ ನಟಿ ಕರಿಷ್ಮಾ ಕಪೂರ್ (Karisma Kapoor) ಅವರ ಮಾಜಿ ಪತಿ ಸಂಜಯ್ ಕಪೂರ್ (Sunjay Kapur) ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ್ದಾರೆ. ಸಂಜಯ್ ಕಪೂರ್ ಆಟೋ ಮೋಟಿವ್ ಬಿಡಿಭಾಗ ಉತ್ಪಾದನಾ

ಕರ್ನಾಟಕ

ಪಿತೃತ್ವ ಪತ್ತೆಗೆ ಡಿಎನ್ಎ ಪರೀಕ್ಷೆ ಅಗತ್ಯವಿಲ್ಲ-ವಿವಾಹ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ-ಹೈಕೋರ್ಟ್

ಬೆಂಗಳೂರು: ಅಗತ್ಯ ಮತ್ತು ಸಕಾರಣವಿಲ್ಲದೆ ಮಗುವಿನ ಪಿತೃತ್ವ ನಿರ್ಧರಿಸಲು ಡಿಎನ್‌ಎ ಪರೀಕ್ಷೆಗೆ ಒತ್ತಾಯಿಸುವುದು ವಿವಾಹದ ಪಾವಿತ್ರ್ಯತೆಗೆ ಧಕ್ಕೆ ಆಗಲಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಆಸ್ತಿ ಪಾಲುದಾರಿಕೆಯ ಪ್ರಕರಣವೊಂದರಲ್ಲಿ ಶಿವಮೊಗ್ಗದ 39 ವರ್ಷದ ಹರೀಶ್‌ ಎಂಬುವರು

ದೇಶ - ವಿದೇಶ

20 ವರ್ಷ ಶಿಕ್ಷೆಯಾದ ಖೈದಿಯೂ ಕ್ಷಮಾದಾನಕ್ಕೆ ಅರ್ಹ – ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು (ಸೆ.02): ಅಪರಾಧ ಪ್ರಕರಣದಲ್ಲಿ 20 ವರ್ಷಕ್ಕಿಂತ ಅಧಿಕ ಅವಧಿಗೆ ಜೈಲು ಶಿಕ್ಷೆ ವಿಧಿಸಿದ ಮಾತ್ರಕ್ಕೆ ಶಿಕ್ಷೆ ಕಡಿತಕ್ಕೆ ಅಪರಾಧಿ ಅರ್ಹನಾಗಿಲ್ಲ ಎಂದು ಹೇಳಲಾಗದು. ಕೈದಿ ಸನ್ನಡತೆ ತೋರಿದ್ದರೆ ಬಿಡುಗಡೆಗೆ ಅರ್ಹ ಆಗಿರುತ್ತಾರೆ ಎಂದು