Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ತಿರುಪ್ಪರನ್‌ಕುಂದ್ರಂ ದೀಪೋತ್ಸವಕ್ಕೆ ಹೈಕೋರ್ಟ್ ಅಸ್ತು: ಡಿಎಂಕೆ ಸರ್ಕಾರ ಹಾಗೂ ವಕ್ಫ್ ಮಂಡಳಿ ವಾದಕ್ಕೆ ಭಾರೀ ಪೆಟ್ಟು!

ಚೆನ್ನೈ: ತಮಿಳುನಾಡಿನ (Tamilnadu) ತಿರುಪ್ಪರನ್‌ಕುಂದ್ರಂ ದೀಪೋತ್ಸವ ವಿಚಾರವಾಗಿ ಮಧುರೈ ಹೈಕೋರ್ಟ್ ಪೀಠ ಹಿಂದೂಗಳಿಗೆ ದೀಪ ಬೆಳಗಲು ಅನುಮತಿ ನೀಡಿದೆ. ಈ ಮೂಲಕ ಡಿಎಂಕೆ ಸರ್ಕಾರಕ್ಕೆ (DMK Govt) ಭಾರೀ ಹಿನ್ನಡೆಯಾಗಿದ್ದು, ಭಕ್ತರ ಸಂತಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ

ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ (Biklu Shiva Case) ಬಂಧನ ಭೀತಿಯಲ್ಲಿದ್ದ ಮಾಜಿ ಸಚಿವ ಬೈರತಿ ಬಸವರಾಜ್‌ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಬೈರತಿ ಬಸವರಾಜ್‌ಗೆ (Byrati Basavaraj) ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು

ಕರ್ನಾಟಕ

ಕಿಡ್ನಿ ದಾನ ಮಾಡಲು ಅವಕಾಶ ನಿರಾಕರಿಸಿದ್ದ ಆಸ್ಪತ್ರೆ ವಿರುದ್ಧ ಹೈಕೋರ್ಟ್ ಮೊರೆ: ವೈದ್ಯೆಗೆ ಕೋರ್ಟ್‌ನಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ವೈದ್ಯರೊಬ್ಬರು ಕಿಡ್ನಿ ದಾನ ಮಾಡಲು ಆಸ್ಪತ್ರೆಯೊಂದು ಅವಕಾಶ ನೀಡಿಲ್ಲ ಎಂದು ಹೈಕೋರ್ಟ್ ( Karnataka High Court)​​​ ಮೆಟ್ಟಿಲೇರಿದ್ದರು. ಇದೊಂದು ಅಪರೂಪ ಪ್ರಕರಣವಾಗಿದ್ದು, ಇದೀಗ ಕೋರ್ಟ್​ ಅವರಿಗೆ ಕಿಡ್ನಿ ದಾನ ಮಾಡಲು ಅವಕಾಶ ನೀಡಿದೆ. ಈ

ಕರ್ನಾಟಕ

ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ನಿಂದ ಮಧ್ಯಂತರ ತಡೆ: ಹೋಟೆಲ್ ಅಸೋಸಿಯೇಷನ್ ಅರ್ಜಿ ವಿಚಾರಣೆ

ಬೆಂಗಳೂರು: ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ (Menstrual leave) ನೀಡಿದ್ದ ಸರ್ಕಾರದ (State Govt) ಆದೇಶಕ್ಕೆ ಇದೀಗ ಹೈಕೋರ್ಟ್ (High Court) ಮಧ್ಯಂತರ ತಡೆ ನೀಡಿದೆ. ಸರ್ಕಾರದ ಮಹತ್ವದ ಆದೇಶ ಪ್ರಶ್ನಿಸಿ

ಕರ್ನಾಟಕ

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ: ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಪ್ರಮುಖರ ವಿರುದ್ಧದ ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ (Smart Meter Tender Scam) ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ (KJ George) ಸೇರಿದಂತೆ ಕೆಲ ಪ್ರಮುಖರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ (Karnataka

ಕರ್ನಾಟಕ

ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ ಅಮಾನತು ಅರ್ಜಿ: ಹೈಕೋರ್ಟ್‌ನಲ್ಲಿ ಪ್ರಬಲ ವಾದ; ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜೀವತಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಆದ್ರೆ, ಇದೀಗ ಈ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಹೈಕೋರ್ಟ್​​ಗೆ (Karnataka High Court) ಅರ್ಜಿ ಸಲ್ಲಿಸಿದ್ದು, ಇಂದು (ಡಿಸೆಂಬರ್ 01) ನ್ಯಾಯಮೂರ್ತಿಗಳಾದ ಕೆ.ಎಸ್‌ ಮುದಗಲ್‌

ಕರ್ನಾಟಕ

ಮುಕಳೆಪ್ಪನ ಮದುವೆ ಕಥೆ: ಹೈಕೋರ್ಟ್ ಮೊರೆ ಹೋದ ಪತ್ನಿಯ ತಾಯಿ

ಧಾರವಾಡ: ಕಾಮಿಡಿ ಯೂಟ್ಯೂಬರ್ ಮುಕಳೆಪ್ಪನ ಮದುವೆ ಕಥೆ (Mukaleppa Marriage Story) ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಇಷ್ಟು ದಿನ ಮುಕಳೆಪ್ಪನ ಮದುವೆ ವಿಚಾರವಾಗಿ ಪೊಲೀಸ್ ಠಾಣೆ ಮೇಟ್ಟಿಲೇರುತಿದ್ದ ಮುಕಳೆಪ್ಪ ಪತ್ನಿಯ ತಾಯಿ ಶಿವಕ್ಕ ಈಗ

ಕರ್ನಾಟಕ

ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ: ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನ.13ಕ್ಕೆ ಮುಂದೂಡಿಕೆ; ಶಾಂತಿ ಸಭೆಯ ಅಂಶಗಳು ನ್ಯಾಯಾಧೀಶರ ಗಮನಕ್ಕೆ

ಕಲಬುರಗಿ: ಚಿತ್ತಾಪುರ (Chittapur) ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ(RSS) ನಡೆಸಲು ಉದ್ದೇಶಿಸಿದ್ದ ಪಥ ಸಂಚಲನದ ಅರ್ಜಿ ವಿಚಾರಣೆ ನವೆಂಬರ್ 13ಕ್ಕೆ ಮುಂದೂಡಿಕೆಯಾಗಿದೆ. ಕಲಬುರಗಿ ಹೈಕೋರ್ಟ್‌ನಲ್ಲಿ (Kalaburagi High Court) ನಡೆದ ಅರ್ಜಿ ವಿಚಾರಣೆ ವೇಳೆ

ಕರ್ನಾಟಕ

ಬ್ಯಾಂಕ್‌ಗಳು ಮುಟ್ಟುಗೋಲು ಹಾಕಿದ ಆಸ್ತಿಗಳ ಲೆಕ್ಕ ಕೊಡಿ: ಹೈಕೋರ್ಟ್‌ಗೆ ವಿಜಯ್ ಮಲ್ಯ ಅರ್ಜಿ

ಬೆಂಗಳೂರು: ತನ್ನ ಸಾಲದ ಸಂಬಂಧ ಬ್ಯಾಂಕ್‌ಗಳು (Banks) ಈವರೆಗೆ ಎಷ್ಟು ಆಸ್ತಿಗಳನ್ನು ಮುಟ್ಟುಗೋಲು ಹಾಕಿವೆ? ಅದರ ಲೆಕ್ಕ ನೀಡುವಂತೆ ಕೋರಿ ಹೈಕೋರ್ಟ್‌ಗೆ (High Court) ವಿಜಯ್ ಮಲ್ಯ (Vijay Mallya) ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು

ದೇಶ - ವಿದೇಶ

ಏಕರೂಪ ಟಿಕೆಟ್ ದರ ವಿವಾದ: ಟಿಕೆಟ್ ಖರೀದಿದಾರರ ವಿವರ ಇಡಬೇಕೆಂಬ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ; ಮಲ್ಟಿಪ್ಲೆಕ್ಸ್‌ಗಳಿಗೆ ಬಿಗ್ ರಿಲೀಫ್

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದ ಏಕರೂಪ ಟಿಕೆಟ್ ದರವನ್ನು (200 ರೂಪಾಯಿ+36 ರೂಪಾಯಿ ಜಿಎಸ್​ಟಿ) ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಕರ್ನಾಟಕ ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಈ ವೇಳೆ ಕರ್ನಾಟಕ ಹೈಕೋರ್ಟ್ ಮಲ್ಟಿಪ್ಲೆಕ್ಸ್