Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಶಾಸಕ ಜಗದೀಶ್ ಗುಡಗುಂಟಿ ಪಿಐಎಲ್ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಪ್ರಶ್ನಿಸಿ ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿರುವ ಹೈಕೋರ್ಟ್​, ಸರ್ಕಾರ, ಹಣಕಾಸು ಇಲಾಖೆ, ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ. ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ

ಕರ್ನಾಟಕ

ಸರ್ಕಾರಿ ಶಾಲೆ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆ ನಿಷೇಧ ಆದೇಶಕ್ಕೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

ಧಾರವಾಡ : ಸರ್ಕಾರಿ ಶಾಲೆ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿದಂತೆ ಎಲ್ಲಾ ಖಾಸಗಿ ಸಂಘಟನೆಗಳ ಕಾರ್ಯ ಚಟುವಿಕೆಗಳ ನಿಷೇಧಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಆದೇಶವಾಗಿ ಜಾರಿಯಾಗಿತ್ತು. ಪ್ರಮುಖವಾಗಿ

ಕರ್ನಾಟಕ

ಒಪ್ಪಿಗೆಯ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅತ್ಯಾಚಾರವಲ್ಲ – ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಆರಂಭದಲ್ಲಿ ಪರಸ್ಪರ ಸಮ್ಮತಿ ಮೇರೆಗೆ ಇಬ್ಬರ ನಡುವೆ ಸಂಬಂಧ (Relationship) ಚೆನ್ನಾಗಿದ್ದು, ಕೊನೆಗೆ ಯಾವುದೇ ಕಾರಣಕ್ಕೆ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅದು ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka Highcourt) ಮಹತ್ವದ ತೀರ್ಪು

ಕರ್ನಾಟಕ

ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಆರಂಭದಲ್ಲಿ ಪರಸ್ಪರ ಸಮ್ಮತಿ ಮೇರೆಗೆ ಇಬ್ಬರ ನಡುವೆ ಸಂಬಂಧ ಚೆನ್ನಾಗಿದ್ದು, ಕೊನೆಗೆ ಯಾವುದೇ ಕಾರಣಕ್ಕೆ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅದು ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಳೆದ ವರ್ಷ ಬೆಂಗಳೂರಿನ

ಕರ್ನಾಟಕ

ಚಿತ್ತಾಪುರ ಪಥ ಸಂಚಲನ ವಿವಾದ ಹೈಕೋರ್ಟ್ ಮೆಟ್ಟಿಲಲ್ಲಿ: ಆರ್‌ಎಸ್‌ಎಸ್ ಬೆನ್ನಲ್ಲೇ ಭೀಮ್ ಆರ್ಮಿ, ರೈತ ಸಂಘಟನೆ ಸೇರಿ 5 ವಿಭಿನ್ನ ಗುಂಪುಗಳಿಂದ ನ.2ಕ್ಕೆ ಪ್ರತಿಭಟನೆಗೆ ಅರ್ಜಿ

ಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ (Chittapur RSS Route March) ವಿಚಾರ ಹೈಕೋರ್ಟ್ (High Court) ಮೆಟ್ಟಿಲೇರಿದ್ದು ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಆರ್‌ಎಸ್‌ಎಸ್ ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ ಇತ್ತ

ಕರ್ನಾಟಕ

ಪೆರೋಲ್‌ ದುರ್ಬಳಕೆಗೆ ದಂಡ: ಜೈಲಿಗೆ ಮರಳದ ಮಹಿಳಾ ಸಜಾಬಂಧಿಗೆ ಹೆಚ್ಚುವರಿ 2 ವರ್ಷ ಜೈಲು ಶಿಕ್ಷೆ; ಅಧೀನ ಕೋರ್ಟ್ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ನಂತರ ಪೆರೋಲ್‌ ಮೇಲೆ ಜೈಲಿನಿಂದ ಬಿಡುಗಡೆಯಾಗಿ 90 ದಿನ ಕಳೆದರೂ ಶರಣಾಗದ ಮಹಿಳಾ ಸಜಾಬಂಧಿಗೆ ಮತ್ತೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌

ದೇಶ - ವಿದೇಶ

ಸಂಸದನಿಗೆ ಹೈಕೋರ್ಟ್‌ನಿಂದ ಪಾಠ: ನಾಲ್ಕು ಮದುವೆಯಾದ ಸಮಾಜವಾದಿ ಪಾರ್ಟಿಯ ಮೊಹಿಬುಲ್ಲಾ ನದ್ವಿಗೆ ಜೀವನಾಂಶ ಪಾವತಿಗೆ ಆದೇಶ

ಲಖನೌ :ಒಂದಲ್ಲ ಎರಡಲ್ಲ, ಬರೋಬ್ಬರಿ ನಾಲ್ಕು ಮದುವೆ. ನಾಲ್ಕನೆ ಪತ್ನಿಯನ್ನೂ ಮನೆಗೆ ಕಳುಹಿಸಿ ತಿರುಗಿ ನೋಡದ ಸಂಸದನಿಗೆ ಹೈಕೋರ್ಟ್ ಪಾಠ ಕಲಿಸಿದೆ. ಈತ ಸಾಮಾನ್ಯ ವ್ಯಕ್ತಿಯಲ್ಲ, ಉತ್ತರ ಪ್ರದೇಶದ ರಾಂಪುರ ಕ್ಷೇತ್ರದ ಸಮಾಜವಾದಿ ಪಾರ್ಟಿ

ಕರ್ನಾಟಕ ರಾಜಕೀಯ

ವೈದ್ಯರ ಮೇಲೆ ಹಲ್ಲೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ 2017ರಲ್ಲಿ ವೈದ್ಯರ ಮೇಲೆ ಹಲ್ಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಸಿಲ್ಲಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಕೀಲರ ಸತತ ಗೈರುಹಾಜರಿ ಮತ್ತು ಸರ್ಕಾರಿ ವಕೀಲರಿಗೆ

ಕರ್ನಾಟಕ

ಹೈಕೋರ್ಟ್‌ನಿಂದ ಮಹತ್ವದ ಮಾನವೀಯ ನಿರ್ಧಾರ: ಕೊಲೆ ಕೇಸ್ ಸಜಾ ಕೈದಿಗೆ ಮಾವನ ತಿಥಿ, ಅನಾರೋಗ್ಯ ಪತ್ನಿಯ ಆರೈಕೆಗೆ 15 ದಿನಗಳ ಪೆರೋಲ್‌ ಮಂಜೂರು!

ಬೆಂಗಳೂರು : ಮಾವನ ಮರಣಕ್ಕೆ ಪೆರೋಲ್‌ ನೀಡಲು ಜೈಲಿನ ಕೈಪಿಡಿಯಲ್ಲಿ ಅವಕಾಶ ಇಲ್ಲದಿದ್ದರೂ, ತಂದೆಯನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಅನಾರೋಗ್ಯಪೀಡಿತ ಪತ್ನಿಗೆ ನೆರವಾಗಲು, ಹೆಣ್ಣು ಕೊಟ್ಟ ತಂದೆಯ ತಿಥಿ ಹಾಗೂ ಅಂತಿಮ ವಿಧಿ-ವಿಧಾನ ಪೂರೈಸಲು ಕೊಲೆ ಕೇಸಲ್ಲಿ

ಕರ್ನಾಟಕ

ಸಹಕಾರ ಸಂಘಗಳ ಸಿಬ್ಬಂದಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ವ್ಯಾಪ್ತಿಗೆ: ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘದ ಸಿಬ್ಬಂದಿ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ಹಾಸನ ಜಿಲ್ಲೆಯ ಹಿರೇಕಡಲೂರು ಪ್ರಾಥಮಿಕ