Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹೈಕೋರ್ಟ್ ಆದೇಶ ಲೆಕ್ಕಕ್ಕಿಲ್ಲ: ‘ಓಜಿ’ ಚಿತ್ರದ ಟಿಕೆಟ್ ದರ ಹೆಚ್ಚಳ; ಕಾನೂನು ಉಲ್ಲಂಘಿಸಿದ ನಿರ್ಮಾಪಕರು?

ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ಇಂದು ಬಿಡುಗಡೆ ಆಗಿದೆ. ತೆಲಂಗಾಣದಲ್ಲಿ ಸಿನಿಮಾ ಟಿಕೆಟ್ ದರ ಹೆಚ್ಚಳ ಮಾಡಲು ಕೋರ್ಟ್ ತಡೆ ನೀಡಿತ್ತು. ಆದರೂ ಸಹ ಹಲವು ಚಿತ್ರಮಂದಿರಗಳೂ ಕೋರ್ಟ್ ಆದೇಶವನ್ನು ಧಿಕ್ಕರಿಸಿ ಹೆಚ್ಚುವರಿ

ದೇಶ - ವಿದೇಶ

ನಾಯಿ ನೆಕ್ಕಿದ್ದ ಬಿಸಿಯೂಟ: ಪ್ರತಿ ವಿದ್ಯಾರ್ಥಿಗೆ ₹25,000 ಪರಿಹಾರ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬಿಲಾಸ್ಪುರ: ನಾಯಿ ನೆಕ್ಕಿದ್ದ ಆಹಾರವನ್ನು ಶಾಲೆಯೊಂದು ಮಕ್ಕಳಿಗೆ ಬಡಿಸಿರುವ ಘಟನೆಯೊಂದು ಬಲೋದಬಜಾರ್-ಭಟಪಾರ ಜಿಲ್ಲೆಯಲ್ಲಿ ನಡೆದಿದ್ದು, ಘಟನೆ ಬೆನ್ನಲ್ಲೇ ಛತ್ತೀಸ್ಗಢ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣ ಸಂಬಂಧ ಛತ್ತೀಸ್‌ಗಢ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ, ಪ್ರತೀ

ಅಪರಾಧ ಕರ್ನಾಟಕ

ಡಾ. ವಿಷ್ಣುವರ್ಧನ್ ಸಮಾಧಿ ತೆರವು: ಅಭಿಮಾನಿಗಳ ಆಕ್ರೋಶ

ಬೆಂಗಳೂರು: ಅಭಿಮಾನಿಗಳ ವಿರೋಧದ ನಡುವೆಯೂ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನ ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌

ಕರ್ನಾಟಕ

ಸಾರಿಗೆ ನೌಕರರ ಮುಷ್ಕರದ ಬಳಿಕ ಬೆಳಕಿಗೆ ಬಂದ ಆತಂಕ: ನೋಟಿಸ್‌ ನೀಡಿದರೆ ಎಲ್ಲಾ ಡಿಪೋ ಪ್ರತಿಭಟನೆಗೆ ಎಚ್ಚರಿಕೆ

ಬೆಂಗಳೂರು: ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನೋಟಿಸ್‌‍ ನೀಡುತ್ತಿರುವುದನ್ನು ನಿಲ್ಲಿಸದೇ ಇದ್ದರೆ, ಎಲ್ಲಾ ಡಿಪೋಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಂಟಿಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ನಿನ್ನೆ ಹೈಕೋರ್ಟ್‌ನ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು

ಕರ್ನಾಟಕ

ಸಾರ್ವಜನಿಕ ಹಿತ ದೃಷ್ಟಿಯಿಂದ ಹೈಕೋರ್ಟ್ ಆದೇಶ: ಬುಧವಾರದ ಸಾರಿಗೆ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಿಕೆ

ಬೆಂಗಳೂರು: ಬುಧವಾರ ನಡೆಯಬೇಕಿದ್ದ ಸಾರಿಗೆ ಮುಷ್ಕರವನ್ನು ಮುಂದೂಡುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರವಹಿಸಲು ಸರ್ಕಾರಕ್ಕೆ ಸೂಚನೆ ನೀಡುವಂತೆ ವಕೀಲ ಅಮೃತೇಶ್‌ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ

ಕರ್ನಾಟಕ

ಅನುಕಂಪದ ನೇಮಕಾತಿ ವಿಳಂಬಕ್ಕೆ ಹೈಕೋರ್ಟ್ ಬ್ರೇಕ್: ಸರ್ಕಾರಕ್ಕೆ ಹೊಸ ಮಾರ್ಗಸೂಚಿ ಪ್ರಕಟ!

ಬೆಂಗಳೂರು: ಅನುಕಂಪದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಲು ಹೊಸ ಮಾರ್ಗಸೂಚಿಗಳನ್ನು ರಚಿಸಿದ ಹೈಕೋರ್ಟ್ ಅವುಗಳನ್ನು ಪಾಲಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕಲಬುರಗಿ ಜಿಲ್ಲೆ ಜೇವರ್ಗಿ ತಹಶೀಲ್ದಾರ್ ಕಚೇರಿಯಲ್ಲಿ ಜವಾನ ಆಗಿದ್ದ ರಾಜಾ ಪಟೇಲ್

ಕರ್ನಾಟಕ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಯೂಟ್ಯೂಬರ್‌ಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಂಚಿಕೊಂಡ ಆರೋಪದಡಿ ಮಳವಳ್ಳಿ ತಾಲ್ಲೂಕಿನ ಮೆಹದಿ ನಗರದ ಜಾವೀದ್ ಪಾಷ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ‘ನನ್ನ ವಿರುದ್ಧ

ದೇಶ - ವಿದೇಶ

ಹಿಮಾಚಲದಲ್ಲಿ ‘ಸೇಬು ಮರಗಳ ಸಮರ’: 3000 ಬಿಘಾ ಅತಿಕ್ರಮಿತ ಸೇಬು ತೋಟ ತೆರವಿಗೆ ಹೈಕೋರ್ಟ್ ಆದೇಶ, ರೈತರು-ಸರ್ಕಾರ ತೀವ್ರ ಕಂಗಾಲು!

ನವದೆಹಲಿ : ಹಿಮಾಚಲ ಪ್ರದೇಶದಲ್ಲಿ ಸೇಬು ಮರಗಳ ಯುದ್ಧ ಜೋರಾಗಿದೆ. ಇದು ಸರ್ಕಾರ ಮತ್ತು ಕೋರ್ಟ್‌ ನಡುವಿನ ತೀವ್ರ ತಿಕ್ಕಾಟಕ್ಕೆ ಕಾರಣವಾಗಿದೆ. ಅತಿಕ್ರಮಣಗೊಂಡ ಅರಣ್ಯ ಭೂಮಿಯಲ್ಲಿ ಬೆಳೆಸಿರುವ ಸೇಬು ತೋಟಗಳನ್ನು ತೆರವುಗೊಳಿಸಲು ಹಿಮಾಚಲ ಪ್ರದೇಶ

ದೇಶ - ವಿದೇಶ

ರಿಲಯನ್ಸ್‌ಗೆ ಹೈಕೋರ್ಟ್ ಬೆಂಬಲ: ಆನ್ಲೈನ್ ಉತ್ಪನ್ನಗಳಿಗೆ ಲೋಗೋ ಬಳಕೆ ನಿಷೇಧ

ದೆಹಲಿ:ದೆಹಲಿ ಹೈ ಕೋರ್ಟ್ ನಿಂದ ಮಂಗಳವಾರದಂದು ರಿಲಯನ್ಸ್ ಪರವಾಗಿ ಮಹತ್ವದ ಆದೇಶವೊಂದು ಬಂದಿದೆ. ಇದರಿಂದಾಗಿ ಭಾರತದಲ್ಲಿ ಪ್ರಬಲವಾಗಿ ಬೆಳವಣಿಗೆ ಕಾಣುತ್ತಿರುವ ಎಫ್‌ಎಂಸಿಜಿ ಹಾಗೂ ಇ-ಕಾಮರ್ಸ್ ವಲಯಗಳಿಗೆ ಬ್ರ್ಯಾಂಡ್ ರಕ್ಷಣೆ ದೊರೆತಂತಾಗಿದೆ. ಆನ್ ಲೈನ್ ರೀಟೇಲ್

ಕರ್ನಾಟಕ

ಹೈಕೋರ್ಟ್‌ನಿಂದ ಮಹತ್ವದ ಆದೇಶ: ಮದುವೆ ಭರವಸೆ ನೀಡಿ ಹುಟ್ಟಿದ ಮಗನಿಗೆ ಮಾಸಿಕ ₹3 ಸಾವಿರ ಜೀವನಾಂಶ ಪಾವತಿಗೆ ತಾಕೀತು!

ಬೆಂಗಳೂರು: ಮದುವೆಯಾಗುವ ಭರವಸೆ ನೀಡಿ ಯುವತಿಯೊಂದಿಗೆ ಸಹ ಜೀವನ ನಡೆಸಿದ್ದರಿಂದ ಹುಟ್ಟಿದ ಮಗನಿಗೆ ಜೀವನಾಂಶ ಪಾವತಿಸುವುದಿಲ್ಲ ಎಂದು ಹಠ ಹಿಡಿದಿದ್ದ ಮಾಜಿ ಮುಖ್ಯ ಶಿಕ್ಷಕನಿಗೆ ಕಿವಿ ಹಿಂಡಿರುವ ಹೈಕೋರ್ಟ್‌, ಮಗನಿಗೆ ಮಾಸಿಕ ₹3 ಸಾವಿರ