Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮುಂಬೈ ಲೋಕಲ್ ರೈಲಿನಲ್ಲಿ ಬುರ್ಖಾಧಾರಿ ಪುರುಷನ ಹೈಡ್ರಾಮಾ!

ಮುಂಬೈ: ಮುಂಬೈ ಕೇಂದ್ರ ರೈಲ್ವೆಯ ಲೇಡೀಸ್ ಬೋಗಿಯೊಂದರಲ್ಲಿ ಬುರ್ಖಾ ಧರಿಸಿ ಪುರುಷನೋರ್ವ ಪ್ರಯಾಣಿಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಈಗ ರೈಲ್ವೆ ರಕ್ಷಣಾ ಪಡೆ ಪ್ರಕರಣ ದಾಖಲಿಸಿದೆ. ಶುಕ್ರವಾರ ಮುಂಬೈನ ರೈಲೊಂದರ ಲೇಡೀಸ್ ಬೋಗಿಯಲ್ಲಿ

ಕರ್ನಾಟಕ

ಬೀದರ್ ಕೆಡಿಪಿ ಸಭೆಯಲ್ಲಿ ಹೈಡ್ರಾಮಾ: ಸಚಿವ ಈಶ್ವರ್ ಖಂಡ್ರೆ ಎದುರೇ ಕೈ ಕೈ ಮಿಲಾಯಿಸಿದ ಶಾಸಕ ಸಿದ್ದು ಪಾಟೀಲ್ – ಎಂಎಲ್‌ಸಿ ಭೀಮರಾವ್!

ಬೀದರ್: ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಎದುರೇ ಹುಮನಾಬಾದ್ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ಕೈ ಕೈ ಮಿಲಾಯಿಸಿದ ಘಟನೆ ಬೀದರ್ (Bidar) ಪಂಚಾಯತ್

ದೇಶ - ವಿದೇಶ

ದೇಗುಲದ ಗೋಪುರ ಹತ್ತಿ ಕುಡುಕನ ಹೈಡ್ರಾಮಾ; ಇಳಿಯಲು ‘ಕ್ವಾರ್ಟರ್’ ಬೇಡಿಕೆ!

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಶ್ರೀ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಗಲಾಟೆ ನಡೆಸಿರುವ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ ಈತ ದೇವಸ್ಥಾನದ ಗೋಡೆ ಹತ್ತಿ ಮದ್ಯದ ಬಾಟಲಿಗೆ ಬೇಡಿಕೆ ಇಟ್ಟಿದ್ದಾನೆ.

ದೇಶ - ವಿದೇಶ

ತಿರುಪತಿ ಗೋಪುರ ಏರಿ ಕಿರಾತಕನ ಹೈಡ್ರಾಮಾ: “ಕ್ವಾರ್ಟರ್ ಮದ್ಯ ಕೊಟ್ಟರೆ ಮಾತ್ರ ಕೆಳಗೆ ಇಳಿಯುವೆ” ಎಂದು 3 ಗಂಟೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ವ್ಯಕ್ತಿ!

ತಿರುಪತಿ: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ತಿರುಪತಿ ತಿರುಮಲ ದೇವಸ್ಥಾನದ (Tirupati Temple) ಗೋಪುರ ಏರಿ ಕಿರಿಕ್‌ ಮಾಡಿದ ಘಟನೆ ತಡರಾತ್ರಿ ನಡೆದಿದೆ. ಭಕ್ತರಂತೆ ದೇವಸ್ಥಾನವನ್ನು ಪ್ರವೇಶ ಮಾಡಿದ್ದ ಈತ ಟೆಂಟ್ ಕಂಬ್‌ಗಳನ್ನು ಹತ್ತಿ ನೇರವಾಗಿ ಗರ್ಭಗುಡಿಯ

ಕರ್ನಾಟಕ

ಕಳ್ಳತನದ ಆರೋಪದ ಭೀತಿ; ತೆಂಗಿನ ಮರ ಏರಿ ಕುಳಿತ ಯುವಕ, ಮೂರು ಗಂಟೆ ಹೈಡ್ರಾಮಾ

ಗದಗ: ಇಲ್ಲಿನ ವಿವೇಕಾನಂದ ನಗರ ಬಡಾವಣೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಹೈಡ್ರಾಮಾ ನಡೆದಿದೆ. ಕಳ್ಳತನದ ಆರೋಪದ ಮೇಲೆ ಗ್ರಾಮಸ್ಥರು ಬೆನ್ನಟ್ಟಿದಾಗ, ಯುವಕ ಭಯದಿಂದ ತೆಂಗಿನ ಮರವೇರಿ ಕುಳಿತ ಘಟನೆ ನಡೆದಿದೆ. ಬಸವರಾಜ್ ಸೊಲ್ಲಾಪುರ ಎಂಬ ಯುವಕ ಸುಮಾರು

ಅಪರಾಧ ಕರ್ನಾಟಕ

ನೆಲಮಂಗಲ RTO ಕಚೇರಿಯಲ್ಲಿ FIR ವಿವಾದ – ಅಧಿಕಾರಿಗಳ ನಡುವೆ ಹೈಡ್ರಾಮಾ

ನೆಲಮಂಗಲ RTO ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳ ನಡುವೆ ನಡೆದ ಘಟನೆ ಇದೀಗ ದೊಡ್ಡ ಚರ್ಚೆಯ ವಿಷಯವಾಗಿದೆ. ಮಹಿಳಾ RTO ಇನ್ಸ್‌ಪೆಕ್ಟರ್ ಕವಿತಾ ಅವರು ನೆಲಮಂಗಲ ARTO ರಾಜಕುಮಾರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ FIR

ಅಪರಾಧ ಕರ್ನಾಟಕ

ಪೊಲೀಸ್ ಠಾಣೆ ಆವರಣದ ಮರವೇರಿದ ಯುವಕ; ಹೈಡ್ರಾಮಾ ಸೃಷ್ಟಿ!

ಶಿವಮೊಗ್ಗ: ನಗರದ ಕೋಟೆ ಪೊಲೀಸ್ ಠಾಣೆ ಆವರಣದ ಅರಳಿ ಮರವೇರಿ( tree) ಕುಳಿತ ಯುವಕನೊಬ್ಬ ಕೆಳಗಿಳಿಯಲು ನಿರಾಕರಿಸಿ ಹೈಡ್ರಾಮಾ ಸೃಷ್ಟಿಸಿದ ಕುತೂಹಲಕಾರಿ ಘಟನೆ ಶನಿವಾರ ಬೆಳಗ್ಗೆ ನಡೆಯಿತು. ಲಷ್ಕರ್ ಮೊಹಲ್ಲಾದ ಇಮ್ರಾನ್ (24) ಮರವೇರಿ