Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಪಿಎನ್‌ಬಿ ವಂಚನೆ: ಮೆಹುಲ್ ಚೋಕ್ಸಿ ಬೆಲ್ಜಿಯಂನಿಂದ ಭಾರತಕ್ಕೆ ಹಸ್ತಾಂತರ, ವಿಶೇಷ ಜೈಲು ವ್ಯವಸ್ಥೆ

ನವದೆಹಲಿ: ದೇಶಭ್ರಷ್ಟ ವಜ್ರೋದ್ಯಮಿ,  ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಆರೋಪಿ ಮೆಹುಲ್ ಚೋಕ್ಸಿ ಯನ್ನು ಭಾರತಕ್ಕೆ ಕರೆತರಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಚೋಕ್ಸಿಯನ್ನು ಹಸ್ತಾಂತರಿಸಿದ ನಂತರ, ಎಲ್ಲಾ ಅಗತ್ಯ ಮಾನದಂಡಗಳನ್ನು ಅನುಸರಿಸಲಾಗುವುದು ಮತ್ತು ಅವರು ಭಾರತೀಯ

ಅಪರಾಧ ದೇಶ - ವಿದೇಶ

ಚಂಡೀಗಢ: ಪಂಜಾಬ್ ಶಾಸಕ ಹರ್ಮೀತ್ ಸಿಂಗ್ ಬೆಂಬಲಿಗರು ಪೊಲೀಸರು ಮೇಲೆ ಗುಂಡು ಹಾರಿಸಿ ಎಸ್ಕೇಪ್

ಚಂಡೀಗಢ: ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಪಂಜಾಬ್‌ನ ಆಪ್ ಶಾಸಕನನ್ನು ಬಂಧಿಸಿ ಕರೆದೊಯ್ಯುವಾಗ ಹರಿಯಾಣದ ಕರ್ನಾಲ್ ಬಳಿ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ ಹರ್ಮೀತ್ ಸಿಂಗ್

ಕರ್ನಾಟಕ

ಬೆಂಗಳೂರು: ರನ್ಯಾ ರಾವ್ ಕೆಜಿ ಚಿನ್ನಅಕ್ರಮ ಸಾಗಾಟಕ್ಕೆ 102 ಕೋಟಿ ರೂ. ದಂಡ ನೋಟಿಸ್

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್‌ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ 102 ಕೋಟಿ ರೂ. ದಂಡ ವಿಧಿಸಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ

ಕರ್ನಾಟಕ ದೇಶ - ವಿದೇಶ ರಾಜಕೀಯ

ಮಾಜಿ ಶಾಸಕ ಭಗವಾನ್ ಶರ್ಮಾ ಬೆಂಗಳೂರಿನಲ್ಲಿ ಬಂಧನ: ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಬೆದರಿಕೆ ಆರೋಪ

ಬೆಂಗಳೂರು: ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಉತ್ತರ ಪ್ರದೇಶದ ಮಾಜಿ ಶಾಸಕ ಭಗವಾನ್​ ಶರ್ಮಾ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ, ಆರೋಪಿ ಭಗವಾನ್​ ಶರ್ಮಾರನ್ನು

ಅಪರಾಧ ಕರ್ನಾಟಕ

ರೇಣುಕಾ ಸ್ವಾಮಿ ಕೊಲೆ: ಪವಿತ್ರಾ ಗೌಡ ಜಾಮೀನು ರದ್ದು ಸಾಧ್ಯತೆ ದಟ್ಟವಾಗಿದೆಯೆ? ಸುಪ್ರೀಂಕೋರ್ಟ್‌ನ ವಿವಾದ ತೀವ್ರ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕುತೂಹಲಕಾರಿ ಘಟ್ಟ ತಲುಪಿದೆ. ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್

ಕರ್ನಾಟಕ

ಪ್ರೊ. ರಾಮಕೃಷ್ಣ ಹತ್ಯೆ ಪ್ರಕರಣ: ದೋಷಮುಕ್ತರಾದ ಡಾ. ರೇಣುಕಾಪ್ರಸಾದ್ ಸೇರಿದಂತೆ 6 ಆರೋಪಿಗಳು

ಸುಳ್ಯ; ಕೆವಿಜಿ ಪಾಲಿಟೆಕ್ನಿಟ್ ಪ್ರಾಂಶುಪಾಲರಾಗಿದ್ದ ಪ್ರೊ.ಎ.ಎಸ್.ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಆರೋಪಿಗಳಿಗೆ ಇದೀಗ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದ್ದು, ಎಲ್ಲಾ ಆರೋಪಿಗಳನ್ನೂ ಪ್ರಕರಣದಿಂದ ಖುಲಾಸೆಗೊಳಿಸಿ ಸುಪ್ರೀಂ ಕೋರ್ಟ್ ಇಂದು ತೀರ್ಪು

ಅಪರಾಧ ಕರ್ನಾಟಕ

ರಿಕ್ಕಿ ರೈ ಮೇಲೆ ಫೈರಿಂಗ್:ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ