Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ

ಬಿ.ಸಿ.ರೋಡ್ – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ: ಲಕ್ಷಾಂತರ ವೆಚ್ಚದ ಬೀದಿ ದೀಪಗಳು ಇದ್ದರೂ ರಾತ್ರಿ ವೇಳೆ ಕತ್ತಲು!

ಬಂಟ್ವಾಳ: ಬಿ.ಸಿ.ರೋಡಿನಿಂದ ಅಡ್ಡಹೊಳೆ ವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ರಸ್ತೆ ಬದಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗಿದ್ದರೂ, ದೀಪಗಳು ಮಾತ್ರ ಇನ್ನೂ ಸಮರ್ಪಕವಾಗಿ ಬೆಳಗಲು ಆರಂಭವಾಗಿಲ್ಲ. ಲಕ್ಷಾಂತರ ರೂ. ವೆಚ್ಚದಲ್ಲಿ ದೀಪದ ಕಂಬಗಳು ಹಾಗೂ

ಉಡುಪಿ

ಉಡುಪಿ: ಕ್ರೇನ್‌ಗೆ ಬೊಲೊರೊ ಕಾರು ಹಿಂಭಾಗದಿಂದ ಢಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಚಾಲಕ ಸಾ*ವು!

ಉಡುಪಿ : ಕಟಪಾಡಿ ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದ ಬೊಲೊರೊ ಕಾರೊಂದು ಕ್ರೇನ್‌ಗೆ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ, ತೀವ್ರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಅಂಬಲಪಾಡಿಯ ಪೆಟ್ರೋಲ್

Accident ಕರ್ನಾಟಕ

ಚಿಕ್ಕಬಳ್ಳಾಪುರ: ಓಮ್ನಿ-ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಮೂವರು ಮಹಿಳಾ ಕಾರ್ಮಿಕರು ದುರ್ಮರಣ, 12 ಜನರಿಗೆ ಗಾಯ

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೊಸಹಳ್ಳಿ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ-234ರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು 12 ಮಂದಿ

ಕರ್ನಾಟಕ

ಕೋಲಾರ: ತಿರುಪತಿಯಿಂದ ಬೆಂಗಳೂರಿಗೆ ಮರಳುತ್ತಿದ್ದ ಕಾರು ವಿಭಜಕಕ್ಕೆ ಢಿಕ್ಕಿ; ನಾಲ್ವರು ಸ್ಥಳದಲ್ಲೇ ಸಾ*ವು, ನಾಲ್ವರಿಗೆ ಗಾಯ!

ಕೋಲಾರ : ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟೊಯೋಟಾ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ದುರ್ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಸಮೀಪ ಸೋಮವಾರ

ದೇಶ - ವಿದೇಶ

ತೆಲಂಗಾಣ: ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ!

ಹೈದರಾಬಾದ್‌: ತೆಲಂಗಾಣದ ಸೂರ್ಯಪೇಟೆಯಲ್ಲಿ ಖಾಸಗಿ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು ಬೆಳಗ್ಗಿನ ಜಾವ 5:20ರ ಸುಮಾರಿಗೆ ಘಟನೆ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ

ದಕ್ಷಿಣ ಕನ್ನಡ

ರಾಷ್ಟ್ರೀಯ ಹೆದ್ದಾರಿ 75: ಸೂರಿಕುಮೇರು ಬಳಿ ಕಾರು ಪಲ್ಟಿ; ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಪಾರು!

ಬಂಟ್ವಾಳ: ಕಾರು ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಸಣ್ಣಪುಟ್ಟ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಸೂರಿಕುಮೇರು ಬಳಿ ಗುರುವಾರ ಸಂಜೆ ನಡೆದಿದೆ ವರದಿ ಪ್ರಕಾರ, ಕುಟುಂಬವು ಮಂಗಳೂರಿನಿಂದ

ಕರ್ನಾಟಕ

ಬೆಳ್ತಂಗಡಿ: ಚಾರ್ಮಾಡಿ-ಉಜಿರೆ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ; 6 ಮಂದಿಗೆ ಗಂಭೀರ ಗಾಯ!

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ

ಕರ್ನಾಟಕ

ಯಲ್ಲಾಪುರ: ಅರಬೈಲ್ ಘಾಟ್‌ನಲ್ಲಿ ಭೀಕರ ರಸ್ತೆ ಅಪಘಾತ; ಲಾರಿಗೆ ತೂಫಾನ್ ವಾಹನ ಡಿಕ್ಕಿ, 6 ಮಂದಿ ಸಾ*ವು!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಮೂಲದ ಆರು ಜನ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಂಗಳೂರು ಹಾಗೂ ಧರ್ಮಸ್ಥಳ ಪ್ರವಾಸಕ್ಕೆ

ದೇಶ - ವಿದೇಶ

ಮಧ್ಯಪ್ರದೇಶ: ಟ್ರಕ್-ಕಾರು ಡಿಕ್ಕಿ; ಒಂದೇ ಕುಟುಂಬದ ಐವರು ಯುವಕರು ಸ್ಥಳದಲ್ಲೇ ಸಾ*ವು!

ಮಧ್ಯಪ್ರದೇಶ : ಇಲ್ಲಿನ ನಾಡನ್ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯ ರಿಗ್ರಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-30 ರಲ್ಲಿ ಸೋಮವಾರ ಮತ್ತು ಮಂಗಳವಾರದ ಮಧ್ಯರಾತ್ರಿ ಸುರಿದ ಭಾರಿ ಮಳೆಯ ನಡುವೆ ಸಂಭವಿಸಿದ ಭೀಕರ ರಸ್ತೆ

ಕರ್ನಾಟಕ

ಚಿಕ್ಕಬಳ್ಳಾಪುರ: ಲಾರಿಗೆ ಢಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ಇಬ್ಬರು ಸಾ*ವು, ಹಲವರಿಗೆ ಗಾಯ!

ಚಿಕ್ಕಬಳ್ಳಾಪುರ: ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಸಮೀಪ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಪಿಎಸ್‌ಆರ್‌ಟಿಸಿ) ಬಸ್ ಚಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.ಕರ್ನೂಲಿನಿಂದ