Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಹಿಮಾಚಲದಲ್ಲಿ ‘ಸೇಬು ಮರಗಳ ಸಮರ’: 3000 ಬಿಘಾ ಅತಿಕ್ರಮಿತ ಸೇಬು ತೋಟ ತೆರವಿಗೆ ಹೈಕೋರ್ಟ್ ಆದೇಶ, ರೈತರು-ಸರ್ಕಾರ ತೀವ್ರ ಕಂಗಾಲು!

ನವದೆಹಲಿ : ಹಿಮಾಚಲ ಪ್ರದೇಶದಲ್ಲಿ ಸೇಬು ಮರಗಳ ಯುದ್ಧ ಜೋರಾಗಿದೆ. ಇದು ಸರ್ಕಾರ ಮತ್ತು ಕೋರ್ಟ್‌ ನಡುವಿನ ತೀವ್ರ ತಿಕ್ಕಾಟಕ್ಕೆ ಕಾರಣವಾಗಿದೆ. ಅತಿಕ್ರಮಣಗೊಂಡ ಅರಣ್ಯ ಭೂಮಿಯಲ್ಲಿ ಬೆಳೆಸಿರುವ ಸೇಬು ತೋಟಗಳನ್ನು ತೆರವುಗೊಳಿಸಲು ಹಿಮಾಚಲ ಪ್ರದೇಶ

ದೇಶ - ವಿದೇಶ

ಹಿಮಾಚಲದಲ್ಲಿ ಭಾರೀ ಮಳೆ ವಿಕೋಪ: ಭೂಕುಸಿತ-ಪ್ರವಾಹಕ್ಕೆ 78 ಬಲಿ, 37 ಮಂದಿ ನಾಪತ್ತೆ

ಹಿಮಾಚಲ ಪ್ರದೇಶ: ಭಾರಿ ಮಳೆಯಿಂದದಾಗಿ ರಾಜ್ಯದಲ್ಲಿ ವ್ಯಾಪಕ ಹಾನಿಯಾಗಿದ್ದು, ಕಳೆದ ಜೂನ್ 20 ರಂದು ಮಳೆ ಆರಂಭವಾದಾಗಿನಿಂದ ಇದುವರೆಗೆ ಕನಿಷ್ಠ 78 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಅಲ್ಲದೆ ಜೊತೆಗೆ 37 ಮಂದಿ ಇನ್ನೂ ನಾಪತ್ತೆಯಾಗಿರುವುದಾಗಿ

ದೇಶ - ವಿದೇಶ

ಹಿಮಾಚಲದಲ್ಲಿ ಪ್ರಾಕೃತಿಕ ಪ್ರಹಾರ: ಮಳೆಗೆ 37 ಬಲಿ, 40ಕ್ಕೂ ಅಧಿಕ ಜನ ನಾಪತ್ತೆ-ವಿದ್ಯುತ್ ಸಂಪರ್ಕ ಸಂಪೂರ್ಣ ಅಸ್ತವ್ಯಸ್ತ

ಶಿಮ್ಲಾ: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಈವರೆಗೂ 37 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಜೊತೆಗೆ 400 ಕೋಟಿ ರೂ.ಗೂ ಹೆಚ್ಚು ಹಾನಿಯಾಗಿದೆ. ನಿರಂತರ ಮಳೆಯಿಂದಾಗಿ ಮಂಡಿ ಜಿಲ್ಲೆಯೊಂದರಲ್ಲಿಯೇ ಹನ್ನೊಂದು ಜನರು ಸಾವನ್ನಪ್ಪಿರುವುದು

ದೇಶ - ವಿದೇಶ

ಹಿಮಾಚಲದಲ್ಲಿ ಮೇಘಸ್ಫೋಟ ಮತ್ತು ರಣಪ್ರವಾಹ ತಾಂಡವ: ಇಬ್ಬರ ಸಾವು, 2000ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿದ ಭೀತಿ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕುಂಭದ್ರೋಣ ಮಳೆಯಾಗಿದೆ. ಕೆಲವು ಪ್ರಮುಖ ಸ್ಥಳಗಳಲ್ಲಿ ಮೇಘಸ್ಫೋಟವಾಗಿದ್ದು ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ, ರಣಪ್ರವಾಹ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಈವರೆಗೂ ಇಬ್ಬರು ಸಾವನ್ನಪ್ಪಿದ್ದು ಹನ್ನೊಂದು ಮಂದಿ ನಾಪತ್ತೆಯಾಗಿದ್ದಾರೆ. ಹಲವೆಡೆ