Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ಕಿರುಷಷ್ಠಿ ಮಹೋತ್ಸವಕ್ಕೆ ಆಹ್ವಾನ ಪತ್ರಿಕೆ ವಿವಾದ: ಅನ್ಯಧರ್ಮೀಯರ ಆಹ್ವಾನಕ್ಕೆ ಹಿಂದೂ ಸಂಘಟನೆಗಳ ತೀವ್ರ ವಿರೋಧ!

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ (Kukke Subrahmanya) ಇಂದಿನಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಹೌದು. ಇಂದಿನಿಂದ ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ (Kiru Shashti) ಮಹೋತ್ಸವದ ಧರ್ಮಸಮ್ಮೇಳನ ಹಾಗೂ

ಕರ್ನಾಟಕ

ಅನಧಿಕೃತ ಮಸೀದಿ ನಿರ್ಮಾಣದ ವಿರುದ್ಧ ಹಿಂದುಪರ ಸಂಘಟನೆಗಳ ಆಕ್ರೋಶ

ಬಾಗಲಕೋಟೆ: ನಗರದಲ್ಲಿ ಯಾವುದೇ ಅನುಮತಿಯಿಲ್ಲದೆ ಎಲ್ಲೆಂದರಲ್ಲಿ ಮಸೀದಿಗಳ (Mosques) ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಈಗ ಮತ್ತೆ ಹಿಂದುಪರ ಸಂಘಟನೆ (Hindu Organisations) ಕಾರ್ಯಕರ್ತರು ಹಾಗೂ ಬಿಜೆಪಿ(BJP) ಕಾರ್ಯಕರ್ತರು ಹೋರಾಟಕ್ಕೆ ಇಳಿದಿದ್ದಾರೆ. ಬಾಗಲಕೋಟೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯಾ ಪ್ರಕರಣಗಳ ಮರು ತನಿಖೆಗೆ ಹಿಂದೂ ಮಹಾ ಸಭಾದ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ಒಕ್ಕೂಟದ ಆಗ್ರಹ

ಮಂಗಳೂರು:ಉತ್ತರ ಕರ್ನಾಟಕದ ಹಿಂದೂ ಸಂಘಟನೆಗಳ ಒಕ್ಕೂಟದ ನಿಯೋಗವು, ಮಾಸ್ತಪ್ಪ ನಾಯ್ಕ್ ಬಲಸೆ ಹಾಗು ವಿಶ್ವ ನಾಯ್ಕ್ ಇವರ ನೇತೃತ್ವದಲ್ಲಿ, ಹಿಂದೂ ಮಹಾ ಸಭಾದ ದುರೀಣರಾದ ರಾಜೇಶ್ ಪವಿತ್ರನ್ ರವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಹತ್ಯೆಯಾಗಿರುವ

ಅಪರಾಧ ಕರ್ನಾಟಕ

ಭಟ್ಕಳದಲ್ಲಿ ಗರ್ಭಿಣಿ ಹಸು ಹತ್ಯೆ:ಎರಡೇ ದಿನದಲ್ಲಿ ಆರೋಪಿಯ ಬಂಧಿಸಿದ ಪೊಲೀಸರು

ಭಟ್ಕಳ : ತಾಲೂಕಿನ ವೆಂಕಟಾಪುರದ ಕುಕನೀರ್ ಪ್ರದೇಶದ ವೆಂಕಟಾಪುರ ನದಿಯ ದಂಡೆಯ ಮೇಲೆ ಗಬ್ಬದ ಹಸುವನ್ನು ಕಡಿದು ಮಾಂಸ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಚೀಲದಲ್ಲಿ ಸುತ್ತಿ ಬಿಸಾಡಿ ಹೋಗಿದ್ದ ಆರೋಪಿಯನ್ನು ಎರಡೇ ದಿನದಲ್ಲಿ ಪತ್ತೆ