Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿಶ್ವ ಕುಸ್ತಿಯಲ್ಲಿ ಭಾರತದ ಐತಿಹಾಸಿಕ ಸಾಧನೆ: ಚಿನ್ನ ಗೆದ್ದ ಮನೀಷಾ ಭನ್ವಾಲಾ!

ನವದೆಹಲಿ: ಅಸ್ತಾನಾದಲ್ಲಿ ನಡೆಯುತ್ತಿರುವ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಮಹಿಳಾ ಕುಸ್ತಿ ಪಟು ಮನೀಷಾ ಭನ್ವಾಲಾ (Manisha Bhanwala) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಶುಕ್ರವಾರ (ಇಂದು) ನಡೆದ 59 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ, ಅಮೆರಿಕದ

ದೇಶ - ವಿದೇಶ

ಗೋಲ್ಫ್: ಐಚಿ-ನಗೋಯಾ ಏಷ್ಯನ್ ಗೇಮ್ಸ್‌ನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಮೈಸೂರಿನ ಪ್ರಣವಿ ಅರಸ್!

ನಗೋಯಾ: 2026ರ ಏಷ್ಯನ್ ಕ್ರೀಡಾಕೂಟದಲ್ಲಿ ಗಾಲ್ಫ್‌ನಲ್ಲಿ ಮೈಸೂರಿನ ಪ್ರಣವಿ ಅರಸ್‌ ಅವರು ಐತಿಹಾಸಿಕ ಚಿನ್ನದ ಪದಕ ಗೆದ್ದಿದ್ದಾರೆ. ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ ಕ್ರೀಡಾಕೂಟದ 14ನೇ ದಿನದಂದು ಅವರ ಈ ಎರಡು ಪದಕಗಳ ಸಾಧನೆಯು ಭಾರತಕ್ಕೆ

ಕ್ರೀಡೆಗಳು

ವೈಯಕ್ತಿಕ ರಿಕರ್ವ್ ವಿಭಾಗದಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಕುಂಕುಮ್ ಮೊಹೋದ್!

ಅ.3: ಏಷ್ಯನ್ ಗೇಮ್ಸ್ ನ ಮಹಿಳೆಯರ ವೈಯಕ್ತಿಕ ರಿಕರ್ವ್ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ಭಾರತದ ಹದಿಹರೆಯದ ಬಿಲ್ಲುಗಾರ್ತಿ ಕುಂಕುಮ್ ಮೊಹೋದ್ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.ವೈಯಕ್ತಿಕ ರಿಕರ್ವ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ

ದೇಶ - ವಿದೇಶ

ಏಷ್ಯನ್ ಗೇಮ್ಸ್ ಬಾಕ್ಸಿಂಗ್: ಫೈನಲ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಬರೆದ ಪರ್ವೀನ್ ಹೂಡಾ!

ನಗೋಯಾ: ಭಾರತದ ಖ್ಯಾತ ಮಹಿಳಾ ಬಾಕ್ಸರ್ ಪರ್ವೀನ್ ಹೂಡಾ(Parveen Hooda) ಅವರು ಏಷ್ಯನ್ ಗೇಮ್ಸ್ 2026 ರ ಮಹಿಳೆಯರ 65 ಕೆಜಿ ವಿಭಾಗದ ಬಾಕ್ಸಿಂಗ್(Boxing) ಫೈನಲ್‌ನಲ್ಲಿ ಚಿನ್ನದ ಪದಕ (Gold Medal) ಗೆದ್ದು ಐತಿಹಾಸಿಕ

ದೇಶ - ವಿದೇಶ

ಏಷ್ಯನ್ ಗೇಮ್ಸ್ ಆರ್ಚೆರಿ: ದಕ್ಷಿಣ ಕೊರಿಯಾ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಭಾರತದ ಮಹಿಳಾ ತಂಡ!

ಹೊಸದಿಲ್ಲಿ/ನಗೋಯಾ: ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳಾ ರಿಕರ್ವ್ ಆರ್ಚೆರಿ ತಂಡವು ಐತಿಹಾಸಿಕ ಸಾಧನೆ ಮಾಡಿದ್ದು, ಫೈನಲ್‌ನಲ್ಲಿ ಬಲಿಷ್ಠ ದಕ್ಷಿಣ ಕೊರಿಯಾ ತಂಡವನ್ನು ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.ಅಂಕಿತಾ ಭಕತ್, ಕೀರ್ತಿ ಮತ್ತು 17 ವರ್ಷದ

ದೇಶ - ವಿದೇಶ

ನಗೋಯಾ: ಏಷ್ಯನ್ ಗೇಮ್ಸ್ ಮ್ಯಾರಥಾನ್‌ನಲ್ಲಿ ಭಾರತದ ಸಾವನ್ ಬರ್ವಾಲ್‌ಗೆ ಬೆಳ್ಳಿ – 44 ವರ್ಷಗಳ ಪದಕದ ಬರ ನೀಗಿಸಿದ ಐತಿಹಾಸಿಕ ಸಾಧನೆ!

ಹೊಸದಿಲ್ಲಿ/ ನಗೋಯಾ: ಏಷ್ಯನ್ ಗೇಮ್ಸ್ 2026ರ ಪುರುಷರ ಮ್ಯಾರಥಾನ್ ಫೈನಲ್ ನಲ್ಲಿ ಭಾರತದ ಸಾವನ್ ಬರ್ವಾಲ್ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಮ್ಯಾರಥಾನ್ ನಲ್ಲಿ ಭಾರತದ 44 ವರ್ಷಗಳ ಪದಕದ

ದೇಶ - ವಿದೇಶ

ಹೊಸದಿಲ್ಲಿ: ಏಷ್ಯನ್ ಗೇಮ್ಸ್ ಟೇಬಲ್ ಟೆನ್ನಿಸ್ ಮಿಶ್ರ ಡಬಲ್ಸ್‌ನಲ್ಲಿ ಭಾರತಕ್ಕೆ ಪದಕ ಖಚಿತ – ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಮನುಷ್-ದಿಯಾ ಜೋಡಿ!”

ಹೊಸದಿಲ್ಲಿ: ಏಷ್ಯನ್ ಗೇಮ್ಸ್‌ ನ 7ನೇ ದಿನ ಟೇಬಲ್ ಟೆನ್ನಿಸ್ ಮತ್ತು ಸ್ಮಾಷ್ ನಲ್ಲಿ ಭಾರತಕ್ಕೆ ಪದಕ ಖಚಿತವಾಗಿದೆ. ಎರಡೂ ಕ್ರೀಡೆಗಳ ಮಿಶ್ರ ಡಬಲ್ಸ್ ನಲ್ಲಿ ಭಾರತೀಯ ಜೋಡಿಗಳು ಸೆಮಿಫೈನಲ್ ಪ್ರವೇಶಿಸಿವೆ.ಟೇಬಲ್ ಟೆನ್ನಿಸ್ ಮಿತ್ರ

ದೇಶ - ವಿದೇಶ

ನಗೋಯಾ: ಏಷ್ಯನ್ ಗೇಮ್ಸ್ 10,000 ಮೀಟರ್ ಓಟದಲ್ಲಿ ಭಾರತದ ಸೀಮಾ ಕುಮಾರಿಗೆ ಕಂಚು – 16 ವರ್ಷಗಳ ಪದಕದ ಬರ ನೀಗಿಸಿದ ಅಥ್ಲೀಟ್!

ನಗೋಯ: ಏಷ್ಯನ್ ಗೇಮ್ಸ್‌ನಲ್ಲಿ ಗುರುವಾರ ಮಹಿಳೆಯರ 10,000 ಮೀಟರ್ ಓಟದ ಫೈನಲ್‌ನಲ್ಲಿ ಭಾರತದ ಸೀಮಾ ಕುಮಾರಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ, ಈ ಸ್ಪರ್ಧೆಯಲ್ಲಿ ದೇಶದ 16 ವರ್ಷಗಳ ಪದಕದ ಬರವನ್ನು ಅವರು ಕೊನೆಗೊಳಿಸಿದ್ದಾರೆ.ಮಿಜುಹೋ

ದೇಶ - ವಿದೇಶ

ಏಷ್ಯನ್ ಗೇಮ್ಸ್ 2026: ಶ್ರೀಲಂಕಾ ಮಣಿಸಿ ಮೊದಲ ಚಿನ್ನದ ಪದಕ ಗೆದ್ದ ಭಾರತ ವನಿತೆಯರ ಕ್ರಿಕೆಟ್ ತಂಡ!

ಹೊಸದಿಲ್ಲಿ: 2026ರ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಮೊದಲ ಚಿನ್ನದ ಪದಕ ಗೆದ್ದುಕೊಂಡಿತು. ಮಹಿಳಾ ಕ್ರಿಕೆಟ್ ಫೈನಲ್ ನಲ್ಲಿ ಶ್ರೀಲಂಕಾವನ್ನು 147 ರನ್ ಗಳಿಂದ ಸೋಲಿಸಿದ ಭಾರತ, ಮೂರು ವರ್ಷಗಳ ಹಿಂದೆ ಹಾಂಗ್ ಝ

ದೇಶ - ವಿದೇಶ

ಗ್ಲಾಸ್ಕೋ ಕಾಮನ್ವೆಲ್ತ್ ಕ್ರೀಡಾಕೂಟ: ಮಹಿಳಾ ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಡಬಲ್ ಚಿನ್ನ!

ಗ್ಲಾಸ್ಕೋ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಪ್ರೀತಿ ಪವಾರ್ ಮತ್ತು ಜೈಸ್ಕಿನ್ ಅವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಕೆನಡಾದ ಎಸ್. ಎಸ್. ಡೆಲ್ಗಾಡೊ ಅವರನ್ನು 5-0